Class 10 | MATHS |
Chapter | ಸಂಭವನೀಯತೆ |
CAMBRIDGE PUBLICATION(KANNAD) | exam |
Number Of Questions | 54 |
Academic Year | 2023-24 |
ಕೆಳಗಿನ ಹೇಳಿಕೆಗಳನ್ನು ಪೂರ್ತಿಗೊಳಿಸಿ. ಒಂದು ಘಟನೆ E ಯ ಸಂಭವನೀಯತೆ + 'E ಅಲ್ಲದ' ಘಟನೆಯ ಸಂಭವನೀಯತೆ =________
ಕೆಳಗಿನ ಹೇಳಿಕೆಗಳನ್ನು ಪೂರ್ತಿಗೊಳಿಸಿ. ಸಂಭವಿಸಲು ಅಸಾಧ್ಯವಾದ ಘಟನೆಯ ಸಂಭವನೀಯತೆಯು ________ಅಂತಹ ಘಟನೆಯನ್ನು _________ ಎನ್ನುತ್ತಾರೆ.
ಕೆಳಗಿನ ಹೇಳಿಕೆಗಳನ್ನು ಪೂರ್ತಿಗೊಳಿಸಿ. ಖಚಿತವಾಗಿ ಸಂಭವಿಸುವ ಒಂದು ಘಟನೆಯ ಸಂಭವನೀಯತೆಯು _______ಅಂತಹ ಘಟನೆಯನ್ನು ______ ಎನ್ನುತ್ತಾರೆ.
ಕೆಳಗಿನ ಹೇಳಿಕೆಗಳನ್ನು ಪೂರ್ತಿಗೊಳಿಸಿ. ಒಂದು ಪ್ರಯೋಗದ ಎಲ್ಲಾ ಪ್ರಾಥಮಿಕ ಘಟನೆಗಳ ಸಂಭವನೀಯತೆಗಳ ಮೊತ್ತವು________.
ಕೆಳಗಿನ ಹೇಳಿಕೆಗಳನ್ನು ಪೂರ್ತಿಗೊಳಿಸಿ. ಒಂದು ಘಟನೆಯ ಸಂಭವನೀಯತೆಯು _____ ಗಿಂತ ದೊಡ್ಡದು ಅಥವಾ ಸಮ ಮತ್ತು ಕ್ಕಿಂತ ಚಿಕ್ಕದು ಅಥವಾ ಸಮನಾಗಿರುತ್ತದೆ.
ಕೆಳಗಿನ ಯಾವ ಪ್ರಯೋಗಗಳು ಸಮಾನ ಫಲಿತಗಳನ್ನು ಹೊಂದಿವೆ? ವಿವರಿಸಿ ಒಬ್ಬ ಚಾಲಕನು ಕಾರನ್ನು ಸ್ಟಾರ್ಟ್ ಮಾಡಲು ಪ್ರಯತ್ನಿಸುತ್ತಾನೆ. ಕಾರು ಸ್ಟಾರ್ಟ್ ಆಗುವುದು ಅಥವಾ ಸ್ಟಾರ್ಟ್ ಆಗದಿರುವುದು.
ಕೆಳಗಿನ ಯಾವ ಪ್ರಯೋಗಗಳು ಸಮಾನ ಫಲಿತಗಳನ್ನು ಹೊಂದಿವೆ? ವಿವರಿಸಿ ಒಬ್ಬ ಆಟಗಾರ ಬಾಸ್ಕೆಟ್‌ಬಾಲ್‌ನ್ನು ಗುರಿಯತ್ತ ಎಸೆಯಲು ಪ್ರಯತ್ನಿಸುತ್ತಾನೆ. ಅವನ/ಅವಳ ಗುರಿ ಮುಟ್ಟುವುದು ಅಥವಾ ಗುರಿಮುಟ್ಟದೇ ಇರುವುದು.
ಕೆಳಗಿನ ಯಾವ ಪ್ರಯೋಗಗಳು ಸಮಾನ ಫಲಿತಗಳನ್ನು ಹೊಂದಿವೆ? ವಿವರಿಸಿ ಸರಿ - ತಪ್ಪು ಉತ್ತರವಿರುವ ಪ್ರಶ್ನೆಯನ್ನು ಉತ್ತರಿಸಲು ಪ್ರಯತ್ನಿಸಲಾಗಿದೆ ಉತ್ತರವು ಸರಿ ಅಥವಾ ತಪ್ಪು ಆಗಿರುವುದು.
ಕೆಳಗಿನ ಯಾವ ಪ್ರಯೋಗಗಳು ಸಮಾನ ಫಲಿತಗಳನ್ನು ಹೊಂದಿವೆ? ವಿವರಿಸಿ ಒಂದು ಮಗುವು ಜನಿಸಿದೆ ಇದು ಒ೦ದು ಗಂಡು ಅಥವಾ ಒಂದು ಹೆಣ್ಣು ಆಗಿರುವುದು.
ಒಂದು ಫುಟ್‌ಬಾಲ್ ಆಟದ ಆರಂಭದಲ್ಲಿ, ಯಾವ ತಂಡವು ಮೊದಲು ಚೆಂಡನ್ನು ಪಡೆಯಬೇಕು ಎಂಬುದನ್ನು ನಿರ್ಧರಿಸಲು ನಾಣ್ಯವನ್ನು ಚಿಮ್ಮುವುದು ಒ೦ದು ಉತ್ತಮ ವಿಧಾನವಾಗಿದೆ ಎಂದು ಏಕೆ ಪರಿಗಣಿಸಲಾಗಿದೆ?
ಕೆಳಗಿನವುಗಳಲ್ಲಿ ಯಾವುದು ಒಂದು ಘಟನೆಯ ಸಂಭವನೀಯತೆ ಆಗಿರಲು ಸಾಧ್ಯವಿಲ್ಲ.
P(E) = 0.05, ಆದರೆ "E" ಅಲ್ಲದ ಘಟನೆಯ ಸಂಭವನೀಯ ಎಷ್ಟು?
ಒಂದು ಚೀಲವು ನಿಂಬೆ ಪರಿಮಳದ ಕ್ಯಾ೦ಡಿಗಳನ್ನು ಮಾತ್ರ ಒಳಗೊಂಡಿದೆ. ಮಾಲಿನಿಯು ಚೀಲದೊಳಗೆ ನೋಡದೆ ಒಂದು: ಕ್ಯಾಂಡಿಯನ್ನು ಹೊರ ತೆಗೆಯುತ್ತಾಳೆ. ಅವಳು ಹೊರತೆಗೆಯುವ ಕ್ಯಾಂಡಿಯು ಒಂದು ಕಿತ್ತಳೆ ಪರಿಮಳದ ಕ್ಯಾಂಡಿಯಾಗಿರುವ ಸಂಭವನೀಯತೆಯು ಎಷ್ಟು?
ಒಂದು ಚೀಲವು ನಿಂಬೆ ಪರಿಮಳದ ಕ್ಯಾ೦ಡಿಗಳನ್ನು ಮಾತ್ರ ಒಳಗೊಂಡಿದೆ. ಮಾಲಿನಿಯು ಚೀಲದೊಳಗೆ ನೋಡದೆ ಒಂದು: ಕ್ಯಾಂಡಿಯನ್ನು ಹೊರ ತೆಗೆಯುತ್ತಾಳೆ. ಅವಳು ಹೊರತೆಗೆಯುವ ಕ್ಯಾಂಡಿಯು ಒಂದು ನಿಂಬೆ ಪರಿಮಳದ ಕ್ಯಾಂಡಿಯಾಗಿರುವ ಸಂಭವನೀಯತೆಯು ಎಷ್ಟು?
3 ಮಕ್ಕಳ ಒಂದು ಗುಂಪಿನಲ್ಲಿ, 2 ಮಕ್ಕಳ ಜನ್ಮದಿನವು ಒಂದೇ ದಿನ ಆಗಿರದ ಸಂಭವನೀಯತೆಯು 0.992 ಎಂದು ನೀಡಿದೆ. 2 ಮಕ್ಕಳ ಜನ್ಮದಿನವು ಒಂದೇ ದಿನ ಆಗಿರುವ ಸಂಭನೀಯತೆ ಎಷ್ಟು?
ಒಂದು ಚೀಲದಲ್ಲಿ 3 ಕೆಂಪು ಚೆಂಡುಗಳು ಮತ್ತು 5 ಕಪ್ಪು ಚೆಂಡುಗಳಿವೆ. ಚೀಲದಿಂದ ಯಾದೃಚ್ಛಿಕವಾಗಿ ಒಂದು ಚೆಂಡನ್ನು ತೆಗೆಯಲಾಗಿದೆ. ತೆಗೆದ ಚೆಂಡು ಕೆಂಪು ಅಲ್ಲದ ಜ'೦ಡು ಆಗಿರುವ ಸಂಭವನೀಯತೆ ಎಷ್ಟು?
ಒಂದು ಚೀಲದಲ್ಲಿ 3 ಕೆಂಪು ಚೆಂಡುಗಳು ಮತ್ತು 5 ಕಪ್ಪು ಚೆಂಡುಗಳಿವೆ. ಚೀಲದಿಂದ ಯಾದೃಚ್ಛಿಕವಾಗಿ ಒಂದು ಚೆಂಡನ್ನು ತೆಗೆಯಲಾಗಿದೆ. ತೆಗೆದ ಚೆಂಡು ಕೆಂಪು ಅಲ್ಲದ ಜ'೦ಡು ಆಗಿರುವ ಸಂಭವನೀಯತೆ ಎಷ್ಟು?
ಒಂದು ಪೆಟ್ಟಿಗೆಯಲ್ಲಿ 5 ಕೆಂಪು-ಗೋಲಿಗಳು, 8 ಬಿಳಿ ಗೋಲಿಗಳು ಮತ್ತು 4 ಹಸುರು ಗೋಲಿಗಳಿವೆ. ಪೆಟ್ಟಿಗೆಯಿಂದ ಯಾದೃಚ್ಛಿಕವಾಗಿ ಒಂದು ಗೋಲಿಯನ್ನು ಹೊರ ತೆಗೆಯಲಾಗಿದೆ. ಹೊರತೆಗೆದ ಗೋಲಿಯು. ಕೆಂಪು ಆಗಿರುವ ಸಂಭವನೀಯತೆ ಎಷ್ಟು?
ಒಂದು ಪೆಟ್ಟಿಗೆಯಲ್ಲಿ 5 ಕೆಂಪು-ಗೋಲಿಗಳು, 8 ಬಿಳಿ ಗೋಲಿಗಳು ಮತ್ತು 4 ಹಸುರು ಗೋಲಿಗಳಿವೆ. ಪೆಟ್ಟಿಗೆಯಿಂದ ಯಾದೃಚ್ಛಿಕವಾಗಿ ಒಂದು ಗೋಲಿಯನ್ನು ಹೊರ ತೆಗೆಯಲಾಗಿದೆ. ಹೊರತೆಗೆದ ಗೋಲಿಯು. ಹಸುರು ಅಲ್ಲದ ಗೋಲಿ ಆಗಿರುವ ಸಂಭವನೀಯತೆ ಎಷ್ಟು?
ಒಂದು ಪೆಟ್ಟಿಗೆಯಲ್ಲಿ 5 ಕೆಂಪು-ಗೋಲಿಗಳು, 8 ಬಿಳಿ ಗೋಲಿಗಳು ಮತ್ತು 4 ಹಸುರು ಗೋಲಿಗಳಿವೆ. ಪೆಟ್ಟಿಗೆಯಿಂದ ಯಾದೃಚ್ಛಿಕವಾಗಿ ಒಂದು ಗೋಲಿಯನ್ನು ಹೊರ ತೆಗೆಯಲಾಗಿದೆ. ಹೊರತೆಗೆದ ಗೋಲಿಯು. ಹಸುರು ಅಲ್ಲದ ಗೋಲಿ ಆಗಿರುವ ಸಂಭವನೀಯತೆ ಎಷ್ಟು?
ಒಂದು ಗೋಲಕವು (ಹಣದ ಹುಂಡಿ) 50 ಪೈಸೆಯ 100 ನಾಣ್ಯಗಳನ್ನು, Rs.1 ರ 50 ನಾಣ್ಯಗಳನ್ನು, Rs.2 ಯು 20 ನಾಣ್ಯಗಳನ್ನು Rs.5 ರ 10 ನಾಣ್ಯಗಳನ್ನು ಒಳಗೊಂಡಿದೆ. ಅದನ್ನು ಬೋರಲು ಹಾಕಿದಾಗ ಯಾವುದಾದರೂ ಒಂದು ನಾಣ್ಯ ಹೊರ ಬೀಳುವ ಸಮಾನ ಸಾಧ್ಯತೆಗಳವೆ. ಆ ನಾಣ್ಯವು. ಒಂದು 50 ಪೈಸೆ ನಾಣ್ಯವಾಗಿರುವ ಸಂಭವನೀಯತೆ ಎಷ್ಟು?
ಗೋಪಿಯು ತನ್ನ ಅಕ್ವೇರಿಯಂ ಗೆ ಒಂದು ಅಂಗಡಿಯಿಂದ ಒಂದು ಮೀನನ್ನು ಖರೀದಿಸುತ್ತಾನೆ. ಅಂಗಡಿಯವನು ಟ್ಯಾಂಕ್‌ನಲ್ಲಿರುವ 5 ಗಂಡು ಮೀನುಗಳು ಮತ್ತು 8 ಹೆಣ್ಣು ಮೀನುಗಳಿಂದ ಯಾದೃಚ್ಛಿಕವಾಗಿ ಒಂದು ಮೀನನ್ನು ಹೊರ ತೆಗೆಯುತ್ತಾನೆ.ಹೊರ ತೆಗೆಯುವ ಮೀನು ಗಂಡು ಮೀನು ಆಗಿರುವ ಸಂಭವನೀಯತೆ ಎಷ್ಟು?
ಒಂದು ದಾಳವನ್ನು ಒಂದು ಸಲ ಎಸೆಯಲಾಗಿದೆ. ಒಂದು ಅವಿಭಾಜ್ಯ ಸಂಖ್ಯೆ
ಒಂದು ದಾಳವನ್ನು ಒಂದು ಸಲ ಎಸೆಯಲಾಗಿದೆ. 2 ಮತ್ತು 6 ರ ನಡುವಿನ ಒಂದು ಸಂಖ್ಯೆ
ಒಂದು ದಾಳವನ್ನು ಒಂದು ಸಲ ಎಸೆಯಲಾಗಿದೆ. ಒಂದು ಬೆಸಸಂಖ್ಯೆಯನ್ನು ಪಡೆಯುವ ಸಂಭವನೀಯತೆಯನ್ನು ಕಂಡುಹಿಡಿಯಿರಿ.
ಚೆನ್ನಾಗಿ ಬೆರೆಸಿದ 52 ಕಾರ್ಡ್‌ಗಳ ಒಂದು ಕಟ್ಟನಿಂದ ಒಂದು ಕಾರ್ಡ್‌ನ್ನು ಯಾದೃಚ್ಛಿಕವಾಗಿ ತೆಗೆಯಲಾಗಿದೆ. ಒಂದು ಕೆಂಪು ರಾಜ ಪಡೆಯುವ ಸಂಭವನೀಯತೆಯನ್ನು ಕಂಡುಹಿಡಿಯಿರಿ.
ಚೆನ್ನಾಗಿ ಬೆರೆಸಿದ 52 ಕಾರ್ಡ್‌ಗಳ ಒಂದು ಕಟ್ಟನಿಂದ ಒಂದು ಕಾರ್ಡ್‌ನ್ನು ಯಾದೃಚ್ಛಿಕವಾಗಿ ತೆಗೆಯಲಾಗಿದೆ. ಒಂದು ಮುಖ (ಗೌರವಾನ್ವಿತ) ಕಾರ್ಡ್ ಪಡೆಯುವ ಸಂಭವನೀಯತೆಯನ್ನು ಕಂಡುಹಿಡಿಯಿರಿ
ಚೆನ್ನಾಗಿ ಬೆರೆಸಿದ 52 ಕಾರ್ಡ್‌ಗಳ ಒಂದು ಕಟ್ಟನಿಂದ ಒಂದು ಕಾರ್ಡ್‌ನ್ನು ಯಾದೃಚ್ಛಿಕವಾಗಿ ತೆಗೆಯಲಾಗಿದೆ. ಒಂದು ಕೆಂಪು ಬಣ್ಣದ ಮುಖ (ಗೌರವಾನ್ವಿತ) ಕಾರ್ಡ್ ಪಡೆಯುವ ಸಂಭವನೀಯತೆಯನ್ನು ಕಂಡುಹಿಡಿಯಿರಿ.
ಚೆನ್ನಾಗಿ ಬೆರೆಸಿದ 52 ಕಾರ್ಡ್‌ಗಳ ಒಂದು ಕಟ್ಟನಿಂದ ಒಂದು ಕಾರ್ಡ್‌ನ್ನು ಯಾದೃಚ್ಛಿಕವಾಗಿ ತೆಗೆಯಲಾಗಿದೆ. ಹಾರ್ಟ್‌ನ ಜ್ಯಾಕ್ ಪಡೆಯುವ ಸಂಭವನೀಯತೆಯನ್ನು ಕಂಡುಹಿಡಿಯಿರಿ.
ಚೆನ್ನಾಗಿ ಬೆರೆಸಿದ 52 ಕಾರ್ಡ್‌ಗಳ ಒಂದು ಕಟ್ಟನಿಂದ ಒಂದು ಕಾರ್ಡ್‌ನ್ನು ಯಾದೃಚ್ಛಿಕವಾಗಿ ತೆಗೆಯಲಾಗಿದೆ. ಒಂದು ಸ್ಪೇಡ್ ಕಾರ್ಡ್ ಪಡೆಯುವ ಸಂಭವನೀಯತೆಯನ್ನು ಕಂಡುಹಿಡಿಯಿರಿ.
ಚೆನ್ನಾಗಿ ಬೆರೆಸಿದ 52 ಕಾರ್ಡ್‌ಗಳ ಒಂದು ಕಟ್ಟನಿಂದ ಒಂದು ಕಾರ್ಡ್‌ನ್ನು ಯಾದೃಚ್ಛಿಕವಾಗಿ ತೆಗೆಯಲಾಗಿದೆ. ಡೈಮಂಡ್‌ನರಾಣಿ ಪಡೆಯುವ ಸಂಭವನೀಯತೆಯನ್ನು ಕಂಡುಹಿಡಿಯಿರಿ.
ಡೈಮಂಡ್‌ನ 5 ಕಾರ್ಡ್‌ಗಳಾದ, 10, ಜ್ಯಾಕ್ ರಾಣಿ, ರಾಜ ಮತ್ತು ಏಸ್‌ಗಳನ್ನು ಅವುಗಳ ಮುಖ ಕೆಳಕ್ಕೆ ಇರುವಂ:ಕೆ ಚೆನ್ನಾಗಿ ಬೆರೆಸಲಾಗಿದೆ. ಯಾದೃಚ್ಛಿಕವಾಗಿ ಒಂದು ಕಾರ್ಡ್‌ನ್ನು ಆರಿಸಲಾಗಿಃತೆ. ಆ ಕಾರ್ಡ್ ರಾಣಿ ಆಗಿರುವ ಸಂಭವನೀಯತೆ ಎಷ್ಟು?
ಡೈಮಂಡ್‌ನ 5 ಕಾರ್ಡ್‌ಗಳಾದ, 10, ಜ್ಯಾಕ್ ರಾಣಿ, ರಾಜ ಮತ್ತು ಏಸ್‌ಗಳನ್ನು ಅವುಗಳ ಮುಖ ಕೆಳಕ್ಕೆ ಇರುವಂ:ಕೆ ಚೆನ್ನಾಗಿ ಬೆರೆಸಲಾಗಿದೆ. ಯಾದೃಚ್ಛಿಕವಾಗಿ ಒಂದು ಕಾರ್ಡ್‌ನ್ನು ಆರಿಸಲಾಗಿಃತೆ. ರಾಣಿ ಕಾರ್ಡ್‌ನ್ನು ತೆಗೆದು ಪಕ್ಕದಲ್ಲಿರಿಸಿ, ಎರಡನೇ ಕಾರ್ಡ್‌ನ್ನು, ಆರಿಸಿದಾಗ ಅದು (a) 'ಓ೦ದು ಏಸ್ (b) ಒಂದು ರಾಣಿ ಆಗಿರುವ ಸಂಭವನೀಯತೆ ಎಷ್ಟು?.
12 ದೋಷಪೂರಿತ ಪೆನ್‌ಗಳು ಆಕಸ್ಮಿಕವಾಗಿ 132 ಉತ್ತಮ ಪೆನ್‌ಗಳೊಂದಿಗೆ ಸೇರಿಕೊಂಡಿವೆ. ಒಂದು ಪೆನ್ನನ್ನು ನೋಡಿದ ಕೂಡಲೇ ಅಮ ದೋಷಪೂರಿತವೇ? ಅಲ್ಲವೇ? ಎಂಬುದನ್ನು ಹೇಳಲು ಸಾಧ್ಯವಿಲ್ಲ. ಯಾದೃಚ್ಛಿಕವಾಗಿ ಒಂದು ಪೆನ್ನನ್ನು ಗುಂಪಿನಿಂದ ಹೊರ ತೆಗೆಯಲಾಗಿದೆ. ಹೊರತೆಗೆದ ಪೆನ್ ಉತ್ತಮವಾಗಿರುವ ಸಂಭವನೀಯತೆಯನ್ನು ಕಂಡುಹಿಡಿಯಿರಿ.
20 ಬಲ್ಬ್‌ಗಳ ಒಂದು ಗುಂಪಿನಲ್ಲಿ 4 ಬಲ್ಬ್‌ಗಳು ದೋಷಪೂರಿತವಾಗಿವೆ. ಗುಂಪಿನಿಂದ ಯಾದೃಚ್ಛಿಕವಾಗಿ ಒಂದು ಬಲ್ಬನ್ನು ಹೊರತೆಗೆಯಲಾಗಿದೆ. (i) ಅದು ದೋಷಪೂರಿತ ಆಗಿರುವ ಸಂಭವನೀಯತೆ ಎಷ್ಟು?
20 ಬಲ್ಬ್‌ಗಳ ಒಂದು ಗುಂಪಿನಲ್ಲಿ 4 ಬಲ್ಬ್‌ಗಳು ದೋಷಪೂರಿತವಾಗಿವೆ. ಗುಂಪಿನಿಂದ ಯಾದೃಚ್ಛಿಕವಾಗಿ ಒಂದು ಬಲ್ಬನ್ನು ಹೊರತೆಗೆಯಲಾಗಿದೆ. ಹೊರ ತೆಗೆದ ಬಲ್ಬ್ ದೋಷಪೂರಿತವಾಗಿರದಿದ್ದರೂ ಸಹ ಅದನ್ನು ಬಲ್ಬ್‌ಗಳ ಗುಂಪಿನಿಂದ ಪ್ರತ್ಯೇಕಿಸಿದೆ. ಈಗ ಉಳಿದ ಬಲ್ಬ್‌ಗಳಿಂದ ಒಂದು ಬಲ್ಬ್‌ನ್ನು ಯಾದೃಚ್ಛಿಕವಾಗಿ ಹೊರ ತೆಗೆದರೆ ಈ ಬಲ್ಬ್ ದೋಷಪೂರಿತ ಆಗಿರದ ಸಂಭವನೀಯತೆ ಎಷ್ಟು?
ಒಂದು ಪೆಟ್ಟಿಗೆಯಲ್ಲಿ 1 ರಿಂದ 90 ರರೆಗಿನ ಸಂಖ್ಯೆಗಳು ನಮೂದಾಗಿರುವ 90 ಬಿಲ್ಲೆಗಳಿವೆ. ಪೆಟ್ಟಿಗೆಯಿಂದ ಒಂದು ಬಿಲ್ಲೆಯನ್ನು ಯಾದೃಚ್ಛಿಕವಾಗಿ ತೆಗೆದರೆ ಅದು 2 ಅಂಕಿಯ ಒಂದು ಸಂಖ್ಯೆ ಆಗಿರುವ ಸಂಭವನೀಯತೆ ಎಷ್ಟು?
ಒಂದು ಪೆಟ್ಟಿಗೆಯಲ್ಲಿ 1 ರಿಂದ 90 ರರೆಗಿನ ಸಂಖ್ಯೆಗಳು ನಮೂದಾಗಿರುವ 90 ಬಿಲ್ಲೆಗಳಿವೆ. ಪೆಟ್ಟಿಗೆಯಿಂದ ಒಂದು ಬಿಲ್ಲೆಯನ್ನು ಯಾದೃಚ್ಛಿಕವಾಗಿ ತೆಗೆದರೆ ಅದು ಒಂದು ಪೂರ್ಣ ವರ್ಗ ಸಂಖ್ಯೆ ಯನ್ನು ಹೊಂದಿರುವ ಸಂಬವನೀಯತೆಯನ್ನು ಕಂಡುಹಿಡಿಯಿರಿ.
ಒಂದು ಪೆಟ್ಟಿಗೆಯಲ್ಲಿ 1 ರಿಂದ 90 ರರೆಗಿನ ಸಂಖ್ಯೆಗಳು ನಮೂದಾಗಿರುವ 90 ಬಿಲ್ಲೆಗಳಿವೆ. ಪೆಟ್ಟಿಗೆಯಿಂದ ಒಂದು ಬಿಲ್ಲೆಯನ್ನು ಯಾದೃಚ್ಛಿಕವಾಗಿ ತೆಗೆದರೆ ಅದು 5 ರಿಂದ ಭಾಗವಾಗುವ ಒಂದು ಸಂಖ್ಯೆಯನ್ನು ಹೊಂದಿರುವ ಸಂಬವನೀಯತೆಯನ್ನು ಕಂಡುಹಿಡಿಯಿರಿ.
ಒಂದು ಮಗುವಿನಲ್ಲಿ ಒಂದು ದಾಳವಿದೆ. ಅದರ ಮುಖಗಳು ಈ ಕೆಳಗಿನಂತೆ ಅಕ್ಷರಗಳನ್ನು ತೋರಿಸುತ್ತಿವೆ. ದಾಳವನ್ನು ಬಂದು ಸಲ ಎಸೆದಿದೆ. A ಯನ್ನು ಪಡೆಯುವ ಸಂಭವನೀಯತೆ ಎಷ್ಟು? (##SUB_MAT_X_U02_C14_E01_046_Q01.png" width="80%">
ಒಂದು ಮಗುವಿನಲ್ಲಿ ಒಂದು ದಾಳವಿದೆ. ಅದರ ಮುಖಗಳು ಈ ಕೆಳಗಿನಂತೆ
ಅಕ್ಷರಗಳನ್ನು ತೋರಿಸುತ್ತಿವೆ.
ದಾಳವನ್ನು ಬಂದು ಸಲ ಎಸೆದಿದೆ. D ಯನ್ನು ಪಡೆಯುವ
ಸಂಭವನೀಯತೆ ಎಷ್ಟು?
(##SUB_MAT_X_U02_C14_E01_046_Q01.png" width="80%">
ಒಂದು ಗುಂಪಿನಲ್ಲಿರುವ 144 ಬಾಲ್‌ಹಪೆನ್‌ಗಳಲ್ಲಿ 20 ಪೆನ್ನುಗಳು ದೋಷಪೂರಿತವಾಗಿವೆ ಮತ್ತು ಉಳಿದವು ಉತ್ತಮವಾಗಿವೆ. ನೂರಿಯು ಪೆನ್ನು ಉತ್ತಮವಾಗಿದ್ದರೆ ಖರೀದಿಸುತ್ತಾನೆ, ಆದರೆ ದೋಷಪೂರಿತವಾಗಿದ್ದರೆ ಖರೀದಿಸುವುದಿಲ್ಲ. ಅಂಗಡಿಯವನು ಯಾದೃಚ್ಛಿಕವಾಗಿ ಒಂದು ಪೆನ್ನನ್ನು ತೆಗೆದುಕೊಂಡು ಆಕೆಗೆ ನೀಡುತ್ತಾನೆ. ಅವಳು ಇದನ್ನು ಖರೀದಿಸುವ ಸಂಭವನೀಯತೆಯು ಎಷ್ಟು?
ಒಂದು ಗುಂಪಿನಲ್ಲಿರುವ 144 ಬಾಲ್‌ಹಪೆನ್‌ಗಳಲ್ಲಿ 20 ಪೆನ್ನುಗಳು ದೋಷಪೂರಿತವಾಗಿವೆ ಮತ್ತು ಉಳಿದವು ಉತ್ತಮವಾಗಿವೆ. ನೂರಿಯು ಪೆನ್ನು ಉತ್ತಮವಾಗಿದ್ದರೆ ಖರೀದಿಸುತ್ತಾನೆ, ಆದರೆ ದೋಷಪೂರಿತವಾಗಿದ್ದರೆ ಖರೀದಿಸುವುದಿಲ್ಲ. ಅಂಗಡಿಯವನು ಯಾದೃಚ್ಛಿಕವಾಗಿ ಒಂದು ಪೆನ್ನನ್ನು ತೆಗೆದುಕೊಂಡು ಆಕೆಗೆ ನೀಡುತ್ತಾನೆ. ಅವಳು ಇದನ್ನು ಖರೀದಿಸದ ಸಂಭವನೀಯತೆಯು ಎಷ್ಟು?
ಒಂದು ಆಟದಲ್ಲಿ ಒಂದು ರೂಪಾಯಿಯ ಒಂದು ನಾಣ್ಯವನ್ನು 3 ಸಲ ಚಿಮ್ಮಿಸಲಾಗುತ್ತದೆ ಮತ್ತು ಪ್ರತಿ ಸಲದ ಫಲಿತವನ್ನು ದಾಖಲಿಸಲಾಗುತ್ತದೆ. ಹನೀಫನು, ಪ್ರತಿ ಸಲವೂ ಒಂದೇ ಫಲಿತಾಂಶ ಅಂದರೆ, 3 ಶಿರಗಳು ಅಥವಾ 3 ಪುಚ್ಛಗಳು ಬಂದರೆ, ಆಟದಲ್ಲಿ ಗೆಲ್ಲುತ್ತಾನೆ. ಇಲ್ಲದಿದ್ದರೆ ಸೋಲುತ್ತಾನೆ. ಹನೀಫನು ಆಟದಲ್ಲಿ ಸೋಲುವ ಸಂಭವನೀಯತೆಯನ್ನು ಲೆಕ್ಕಾಚಾರ ಮಾಡಿ.
ಒಂದು ದಾಳವನ್ನು 2 ಸಲ ಎಸೆಯಲಾಗಿದೆ. ಕನಿಷ್ಟ ಒಂದು ಸಲ 5 ಮೇಲೆ ಬರುವ ಸಂಭವನೀಯತೆಯು ಎಷ್ಟು? (ಸುಳುಹು: ಒಂದು ದಾಳವನ್ನು ಎರಡು ಸಲ ಎಸೆಯುವುದು ಮತ್ತು ಎರಡು ದಾಳಗಳನ್ನು ಏಕಕಾಲದಲ್ಲಿ ಎಸೆಯುವುದು, ಈ ಎರಡೂ ಪ್ರಯೋಗಗಳನ್ನು ಒಂದೇ ಎಂದು ಪರಿಗಣಿಸುವುದು]
ಒಂದು ದಾಳವನ್ನು 2 ಸಲ ಎಸೆಯಲಾಗಿದೆ. ಕನಿಷ್ಟ ಒಂದು ಸಲ 5 ಮೇಲೆ ಬರುವ ಸಂಭವನೀಯತೆಯು ಎಷ್ಟು? (ಸುಳುಹು: ಒಂದು ದಾಳವನ್ನು ಎರಡು ಸಲ ಎಸೆಯುವುದು ಮತ್ತು ಎರಡು ದಾಳಗಳನ್ನು ಏಕಕಾಲದಲ್ಲಿ ಎಸೆಯುವುದು, ಈ ಎರಡೂ ಪ್ರಯೋಗಗಳನ್ನು ಒಂದೇ ಎಂದು ಪರಿಗಣಿಸುವುದು]
ಕೆಳಗಿನವುಗಳಲ್ಲಿ ಯಾವ ವಾದಗಳು ಸರಿಯಾಗಿವೆ ಮತ್ತು ಯಾವುವು ತಪ್ಪಾಗಿವೆ ನಿಮ್ಮ ಉತ್ತರಕ್ಕೆ ಕಾರಣಗಳನ್ನು ನೀಡಿರಿ. ಒಂದು ದಾಳವನ್ನು ಎಸೆದಾಗ, ಎರಡು ಸಾಧ್ಯ ಫಲಿತಗಳು ಇರುತ್ತವೆ - ಒಂದು ಬೆಸ ಸಂಖ್ಯೆ ಅಥವಾ ಒಂದು ಸಮಸಂಖ್ಯೆ ಆದ್ದರಿಂದ ಒಂದು ಬೆಸಸಂಖ್ಯೆ ಪಡೆಯುವ ಸಂಭವನೀಯತೆಯು `1/2`
ಕೆಳಗಿನವುಗಳಲ್ಲಿ ಯಾವ ವಾದಗಳು ಸರಿಯಾಗಿವೆ ಮತ್ತು ಯಾವುವು ತಪ್ಪಾಗಿವೆ ನಿಮ್ಮ ಉತ್ತರಕ್ಕೆ ಕಾರಣಗಳನ್ನು ನೀಡಿರಿ. ಒಂದು ದಾಳವನ್ನು ಎಸೆದಾಗ, ಎರಡು ಸಾಧ್ಯ ಫಲಿತಗಳು ಇರುತ್ತವೆ - ಒಂದು ಬೆಸ ಸಂಖ್ಯೆ ಅಥವಾ ಒಂದು ಸಮಸಂಖ್ಯೆ ಆದ್ದರಿಂದ ಒಂದು ಬೆಸಸಂಖ್ಯೆ ಪಡೆಯುವ ಸಂಭವನೀಯತೆಯು `1/2`
ಶ್ಯಾಮ್ ಮತ್ತು ಏಕ್ತಾ ಎಂಬ ಇಬ್ಬರು ಗ್ರಾಹಕರು ಒಂದೇ ವಾರದಲ್ಲಿ ಒಂದು ನಿರ್ದಿಷ್ಟ ಅಂಗಡಿಗೆ ಭೇಟಿ ನೀಡುತ್ತಾರೆ (ಮಂಗಳವಾರದಿಂದ ಶನಿವಾರದವರೆಗೆ). ಅವರು ಭೇಟಿನೀಡುವ ಪ್ರತಿಯೊಂದು ದಿನಕ್ಕೂ ಸಮಾನ ಸಾಧ್ಯತೆಯಿದೆ ಇಬ್ಬರೂ ಅಂಗಡಿಗೆ ಒಂದೇ ದಿನ ಭೇಟಿ ನೀಡುವ ಸಂಭವನೀಯತೆ ಎಷ್ಟು?
ಶ್ಯಾಮ್ ಮತ್ತು ಏಕ್ತಾ ಎಂಬ ಇಬ್ಬರು ಗ್ರಾಹಕರು ಒಂದೇ ವಾರದಲ್ಲಿ ಒಂದು ನಿರ್ದಿಷ್ಟ ಅಂಗಡಿಗೆ ಭೇಟಿ ನೀಡುತ್ತಾರೆ (ಮಂಗಳವಾರದಿಂದ ಶನಿವಾರದವರೆಗೆ). ಅವರು ಭೇಟಿನೀಡುವ ಪ್ರತಿಯೊಂದು ದಿನಕ್ಕೂ ಸಮಾನ ಸಾಧ್ಯತೆಯಿದೆ ಇಬ್ಬರೂ ಅಂಗಡಿಗೆ ಅನುಕ್ರಮ ದಿನಗಳಲ್ಲಿ ಭೇಟಿ ನೀಡುವ ಸಂಭವನೀಯತೆ ಎಷ್ಟು?
ಶ್ಯಾಮ್ ಮತ್ತು ಏಕ್ತಾ ಎಂಬ ಇಬ್ಬರು ಗ್ರಾಹಕರು ಒಂದೇ ವಾರದಲ್ಲಿ ಒಂದು ನಿರ್ದಿಷ್ಟ ಅಂಗಡಿಗೆ ಭೇಟಿ ನೀಡುತ್ತಾರೆ (ಮಂಗಳವಾರದಿಂದ ಶನಿವಾರದವರೆಗೆ). ಅವರು ಭೇಟಿನೀಡುವ ಪ್ರತಿಯೊಂದು ದಿನಕ್ಕೂ ಸಮಾನ ಸಾಧ್ಯತೆಯಿದೆ ಇಬ್ಬರೂ ಅಂಗಡಿಗೆ ಪ್ರತ್ಯೇಕ ದಿನಗಳಲ್ಲಿ ಭೇಟಿ ನೀಡುವ ಸಂಭವನೀಯತೆ ಎಷ್ಟು?
ಒಂದು ಚೀಲದಲ್ಲಿ 3 ಕೆಂಪು ಚೆಂಡುಗಳು ಮತ್ತು 5 ಕಪ್ಪು ಚೆಂಡುಗಳಿವೆ. ಚೀಲದಿಂದ ಯಾದೃಚ್ಛಿಕವಾಗಿ ಒಂದು ಚೆಂಡನ್ನು ತೆಗೆಯಲಾಗಿದೆ. ತೆಗೆದ ಚೆಂಡು ಕೆಂಪು ಅಲ್ಲದ ಜ'೦ಡು ಆಗಿರುವ ಸಂಭವನೀಯತೆ ಎಷ್ಟು?
ಒಂದು ಚೀಲದಲ್ಲಿ 3 ಕೆಂಪು ಚೆಂಡುಗಳು ಮತ್ತು 5 ಕಪ್ಪು ಚೆಂಡುಗಳಿವೆ. ಚೀಲದಿಂದ ಯಾದೃಚ್ಛಿಕವಾಗಿ ಒಂದು ಚೆಂಡನ್ನು ತೆಗೆಯಲಾಗಿದೆ. ತೆಗೆದ ಚೆಂಡು ಕೆಂಪು ಅಲ್ಲದ ಜ'೦ಡು ಆಗಿರುವ ಸಂಭವನೀಯತೆ ಎಷ್ಟು?
ಒಂದು ಜಾಡಿಯಲ್ಲಿ 24 ಗೋಲಿಗಳಿವೆ ಅವುಗಳಲ್ಲಿ ಕೆಲವು ಹಸಿರು ಮತ್ತು ಉಳಿದವು ನೀಲಿಯಾಗಿವೆ ಪಾತ್ರೆಯಿಂದ ಒಂದು ಗೋಲಿಯನ್ನು ಯಾದೃಚಿಕವಾಗಿ ಹೊರತೆಗೆದರೆ, ಅದು ಹಸಿರಾಗಿರುವ ಸಂಭವನೀಯತೆಯು `2/3` ಆದರೆ ಜಾಡಿಯಲ್ಲಿರುವ ನೀಲಿ ಗೋಲಿಗಳ ಸಂಖ್ಯೆ ಕಂಡುಹಿಡಿಯಿರಿ.
exam questions and complete solutions for chapter ಸಂಭವನೀಯತೆ of CAMBRIDGE MATHS (KANNADA) of Class 10