Class 10 | MATHS |
Chapter | ಎರಡು ಚರಕ್ಷರಗಳಿರುವ ರೇಖಾತ್ಮಕ ಸಮೀಕರಣಗಳ ಜೋಡಿಗಳು |
CAMBRIDGE PUBLICATION(KANNAD) | exam |
Number Of Questions | 75 |
Academic Year | 2023-24 |
ಕ್ರಿಕೆಟ್ ತಂಡವೊಂದರ ತರಬೇತುಗಾರ್ತಿಯು 7 ಬ್ಯಾಟ್ ಗಳುಮತ್ತು 6 ಚೆಂಡುಗಳನ್ನು Rs.3800 ಕೈ ಕೊಳ್ಳುತ್ತಾರೆ. ಆ ಬಳಿಕ 3 ಬ್ಯಾಟ್ ಗಳುಮತ್ತು 5 ಚೆಂಡುಗಳನ್ನು ಅವರು Rs. 1750ಕೈ ಕೊಳ್ಳುತ್ತಾರೆ. ಪ್ರತಿಯೊಂದು ಬ್ಯಾಟ್ ಮತ್ತು ಪ್ರತಿಯೊಂದು ಚೆಂಡಿನ ಬೆಲೆಗಳನ್ನು ಕಂಡುಹಿಡಿಯಿರಿ.
ಒಂದು ದಿನ 2kg ಸೇಬು ಮತ್ತು 1kg ದ್ರಾಕ್ಷಿಯ ಬೆಲೆಯು Rs.160 ಆಗಿರುವುದು ಕಂಡುಬಂತು . ಒಂದು ತಿಂಗಳ ಬಳಿಕ 4kg ಸೇಬು ಮತ್ತು 2kg ದ್ರಾಕ್ಷಿಗಳ ಬೆಲೆಯು Rs.300 ಆಗಿತ್ತು . ಈ ಸಂದರ್ಭವನ್ನು ಬೀಜಗಣಿತೀಯವಾಗಿ ಮತ್ತು ರೇಖಾಗಣಿತೀಯವಾಗಿ ಪ್ರತಿನಿಧಿಸಿ .
ಕೆಳಗೆ ನೀಡಿರುವ ಸಮಸ್ಯೆಗಳಿಗೆ ರೇಖಾತ್ಮಕ ಸಮೀಕರಣಗಳ ಜೋಡಿಗಳನ್ನು ರಚಿಸಿರಿ ಮತ್ತು ನಕ್ಷಾಕ್ರಮದಿಂದ ಅವುಗಳಿಗೆ ಪರಿಹಾರಗಳನ್ನುಕಂಡಿಹಿಡಿಯಿರಿ. X ತರಗತಿಯ 10 ವಿದ್ಯಾರ್ಥಿಗಳು ಗಣಿತ ರಸಪ್ರಶ್ನೆಯಲ್ಲಿ ಭಾಗವಹಿಸಿದರು. ಹುಡುಗರ ಸಂಖ್ಯೆಗಿಂತ, ಹುಡುಗಿಯರ ಸಂಖ್ಯೆಯು 4 ಹೆಚ್ಚಾಗಿದ್ದರೆ, ರಸಪ್ರಶ್ನೆಯಲ್ಲಿ ಭಾಗವಹಿಸಿದ ಹುಡುಗರ ನುತ್ತು ಹುಡುಗಿಯರ ಸಂಖ್ಯೆಗಳನ್ನು ಕಂಡುಹಿಡಿಯಿರಿ.
5 ಪೆನ್ಸಿಲು ಮತ್ತು 7 ಪೆನ್ನುಗಳ ಒಟ್ಟು ಬೆಲೆ Rs. 50. ಹಾಗೆಯೇ 7ಪೆನ್ಸಿಲು ಮತ್ತು 5 ಪೆನ್ನುಗಳ ಒಟ್ಟು ಬೆಲೆ Rs. 46. ಪ್ರತಿಯೊಂದು ಪೆನ್ಸಿಲಿನ ಹಾಗೂ ಪೆನ್ನಿನ ಬೆಲೆಗಳನ್ನು ಕಂಡುಹಿಡಿಯಿರಿ.
`a_1/a_2, b_1/ b_2, c_1/c_2` ಅನುಪಾತಗಳನ್ನು ಹೋಲಿಸುವ ಮೂಲಕ ರೇಖಾತ್ತಕ ಸಮೀಕರಣಗಳ ಜೋಡಿಗಳು ಪ್ರತಿನಿಧಿಸುವ ಸರಳರೇಖೆಗಳು ಒಂದು ಬಿಂದುವಿನಲ್ಲಿ ಛೇದಿಸುತ್ತವೆಯೆ? ಸಮಾಂತರವಾಗಿವೆಯೆ? ಅಥವಾ ಐಕ್ಯಗೊಂಡಿವೆಯೆ? ಎಂಬುದನ್ನು ಕಂಡುಹಿಡಿಯಿರಿ. `6x - 3y +10 =0` ` 2x - y +9=0`
`a_1/a_2, b_1/ b_2, c_1/c_2` ಅನುಪಾತಗಳನ್ನು ಹೋಲಿಸುವ ಮೂಲಕ ರೇಖಾತ್ತಕ ಸಮೀಕರಣಗಳ ಜೋಡಿಗಳು ಪ್ರತಿನಿಧಿಸುವ ಸರಳರೇಖೆಗಳು ಒಂದು ಬಿಂದುವಿನಲ್ಲಿ ಛೇದಿಸುತ್ತವೆಯೆ? ಸಮಾಂತರವಾಗಿವೆಯೆ? ಅಥವಾ ಐಕ್ಯಗೊಂಡಿವೆಯೆ? ಎಂಬುದನ್ನು ಕಂಡುಹಿಡಿಯಿರಿ. `9x +3y +12 =0 ` `18x + 6y +24=0`
`a_1/a_2, b_1/ b_2, c_1/c_2` ಅನುಪಾತಗಳನ್ನು ಹೋಲಿಸುವ ಮೂಲಕ ರೇಖಾತ್ತಕ ಸಮೀಕರಣಗಳ ಜೋಡಿಗಳು ಪ್ರತಿನಿಧಿಸುವ ಸರಳರೇಖೆಗಳು ಒಂದು ಬಿಂದುವಿನಲ್ಲಿ ಛೇದಿಸುತ್ತವೆಯೆ? ಸಮಾಂತರವಾಗಿವೆಯೆ? ಅಥವಾ ಐಕ್ಯಗೊಂಡಿವೆಯೆ? ಎಂಬುದನ್ನು ಕಂಡುಹಿಡಿಯಿರಿ. `6x - 3y +10 =0` ` 2x - y +9=0`
`a_1/a_2, b_1/ b_2, c_1/c_2` ನುಪಾತಗಳನ್ನು ಹೋಲಿಸುವ ಮೂಲಕ,ಕೆಳಗಿನ ರೇಖಾತ್ಮಕ ಸಮೀಕರಣಗಳ ಜೋಡಿಗಳು- ಸ್ಥಿರವಾಗಿವೆಯೆ? ಅಥವಾ ಅಸ್ಥಿರವಾಗಿವೆಯೆ? ಎಂಬುದನ್ನು ಕಂಡುಹಿಡಿಯಿರಿ. `3x + 2y =5, 2x -3y =7`
`a_1/a_2, b_1/ b_2, c_1/c_2 ` ನುಪಾತಗಳನ್ನು ಹೋಲಿಸುವ ಮೂಲಕ,ಕೆಳಗಿನ ರೇಖಾತ್ಮಕ ಸಮೀಕರಣಗಳ ಜೋಡಿಗಳು- ಸ್ಥಿರವಾಗಿವೆಯೆ? ಅಥವಾ ಅಸ್ಥಿರವಾಗಿವೆಯೆ? ಎಂಬುದನ್ನು ಕಂಡುಹಿಡಿಯಿರಿ. `2x - 3y =8, 4x -6y =9`
`a_1/a_2, b_1/ b_2, c_1/c_2` ನುಪಾತಗಳನ್ನು ಹೋಲಿಸುವ ಮೂಲಕ,ಕೆಳಗಿನ ರೇಖಾತ್ಮಕ ಸಮೀಕರಣಗಳ ಜೋಡಿಗಳು- ಸ್ಥಿರವಾಗಿವೆಯೆ? ಅಥವಾ ಅಸ್ಥಿರವಾಗಿವೆಯೆ? ಎಂಬುದನ್ನು ಕಂಡುಹಿಡಿಯಿರಿ. `(3/2)x + (5/3)y =7, 9x -10y =14`
`a_1/a_2, b_1/ b_2, c_1/c_2 ` ನುಪಾತಗಳನ್ನು ಹೋಲಿಸುವ ಮೂಲಕ,ಕೆಳಗಿನ ರೇಖಾತ್ಮಕ ಸಮೀಕರಣಗಳ ಜೋಡಿಗಳು- ಸ್ಥಿರವಾಗಿವೆಯೆ? ಅಥವಾ ಅಸ್ಥಿರವಾಗಿವೆಯೆ? ಎಂಬುದನ್ನು ಕಂಡುಹಿಡಿಯಿರಿ. ` 5x - 3y =11, -10x +6y =-22`
`a_1/a_2, b_1/ b_2, c_1/c_2 ` ನುಪಾತಗಳನ್ನು ಹೋಲಿಸುವ ಮೂಲಕ,ಕೆಳಗಿನ ರೇಖಾತ್ಮಕ ಸಮೀಕರಣಗಳ ಜೋಡಿಗಳು- ಸ್ಥಿರವಾಗಿವೆಯೆ? ಅಥವಾ ಅಸ್ಥಿರವಾಗಿವೆಯೆ? ಎಂಬುದನ್ನು ಕಂಡುಹಿಡಿಯಿರಿ. `-x + 2y =8, 2x +3y =12`
ಕೆಳಗಿನ ರೇಖಾತ್ಮಕ ಸಮೀಕರಣಗಳನ್ನು ax+by+c=0 ರೂಪದಲ್ಲಿ ಬರೆದು, ಪ್ರತಿಯೊಂದು ಸಂದರ್ಭದಲ್ಲಿ a,b ಮತ್ತು c ಗಳ ಬೆಲೆಗಳನ್ನು ಬರೆಯಿರಿ.(i) 2x+3y=9.35 (ii)x−y/5−10=0 (iii) −2x+3y=6 (iv) x=3y (v) 2x=−5y (vi) 3x+2=0 (vii)y−2=0(viii) 5=2x
ಮುಂದೆ ನೀಡಿದವು ಗಳಲ್ಲಿ ಯಾವ ರೇಖಾತ್ಮಕ ಸಮೀಕರಣಗಳ ಜೋಡಿಗಳು ಸ್ಥಿರವಾಗಿವೆ/ಅಸ್ಥಿರವಾಗಿವೆ?ಸ್ಥಿರವಾಗಿದ್ದರೆ, ನಕ್ಸಾಕ್ರಮದಿಂದ ಪರಿಹಾರವನ್ನು ಪಡೆಯಿರಿ. `x -y =8`, `3x - 3y =16`
ಮುಂದೆ ನೀಡಿದವು ಗಳಲ್ಲಿ ಯಾವ ರೇಖಾತ್ಮಕ ಸಮೀಕರಣಗಳ ಜೋಡಿಗಳು ಸ್ಥಿರವಾಗಿವೆ/ಅಸ್ಥಿರವಾಗಿವೆ?ಸ್ಥಿರವಾಗಿದ್ದರೆ, ನಕ್ಸಾಕ್ರಮದಿಂದ ಪರಿಹಾರವನ್ನು ಪಡೆಯಿರಿ. `2x +y -6 =0`, `4x - 2y -4=0`
ಮುಂದೆ ನೀಡಿದವು ಗಳಲ್ಲಿ ಯಾವ ರೇಖಾತ್ಮಕ ಸಮೀಕರಣಗಳ ಜೋಡಿಗಳು ಸ್ಥಿರವಾಗಿವೆ/ಅಸ್ಥಿರವಾಗಿವೆ?ಸ್ಥಿರವಾಗಿದ್ದರೆ, ನಕ್ಸಾಕ್ರಮದಿಂದ ಪರಿಹಾರವನ್ನು ಪಡೆಯಿರಿ. `2x -2y -2 =0`, `4x - 4y -5=0`
ಉದ್ದವು ಅಗಲಕ್ಕಿಂತ 4m ಹೆಚ್ಚಾಗಿರುವ ಆಯತಾಕಾರದ ಒಂದು ಹೂದೋಟದ ಸುತ್ತಳತೆಯ ಅರ್ಥವು 36m ಹೂದೋಟದ ಅಳತೆಗಳನ್ನು ಕಂಡುಹಿಡಿಯಿರಿ.
ರೇಖಾತ್ಮಕ ಸಮೀಕರಣ `2x + 3y- 8=0` ಯನ್ನು ನೀಡಲಾಗಿದೆ. ಎರಡು ಚರಾಕ್ಷರಗಳಿರುವ ರೇಖಾತ್ಮಕ ಸಮೀಕರಣಗಳನ್ನು ಬರೆಯಿರಿ, ಹೇಗೆಂದರೆ ಉಂಟಾದಂತಹ ಜೋಡಿಗಳ ರೇಖಾಗಣಿತೀಯ ಪ್ರತಿನಿಧಿಸುವಿಕೆಯು ಈ ಕೆಳಗಿನಂತಿರಬೇಕು. ಛೇದಿಸುವ ರೇಖೆಗಳು
x - y + 1 = 0 ಮತ್ತು 3x + 2y - 12 = 0 . ಸಮೀಕರಣಗಳ ನಕ್ಷೆಗಳನ್ನು ಎಳೆಯಿರಿ. ಈ ರೇಖೆಗಳು ಮತ್ತು x - ಅಕ್ಷದಿಂದ ಉಂಟಾಗುವ ತ್ರಿಭುಜದ ಶೃಂಗಬಿಂದುಗಳು ನಿರ್ದೇಶಾಂಕಗಳನ್ನು ನಿರ್ಧರಿಸಿರಿ ಹಾಗು ತ್ರಿಕೋನೀಯ ವಲಯವನ್ನು ಛಾಯೆಗೊಳಿಸಿರಿ.
ಕೆಳಗಿನ ರೇಖಾತ್ಮಕ ಸಮೀಕರಣ ಜೋಡಿಗಳನ್ನು ಆದೇಶ ವಿಧಾನದಿಂದ ಬಿಡಿಸಿ.
(i) x - y = 14,
x + y = 4
ಕೆಳಗಿನ ರೇಖಾತ್ಮಕ ಸಮೀಕರಣ ಜೋಡಿಗಳನ್ನು ಆದೇಶ ವಿಧಾನದಿಂದ ಬಿಡಿಸಿ.
(i) s - t = 3,
`s/3` + `t/2` = 6
ಕೆಳಗಿನ ರೇಖಾತ್ಮಕ ಸಮೀಕರಣಗಳ ಜೋಡಿಗಳನ್ನು ಆದೇಶ ವಿಧಾನದಿಂದ ಬಿಡಿಸಿ. `3x -y =3 and 9x - 3y =9`
ಕೆಳಗಿನ ರೇಖಾತ್ಮಕ ಸಮೀಕರಣ ಜೋಡಿಗಳನ್ನು ಆದೇಶ ವಿಧಾನದಿಂದ ಬಿಡಿಸಿ.
(i) 0.2x + 0.3y = 1.3,
0.4x + 0.5y = 2.3
ಕೆಳಗಿನ ರೇಖಾತ್ಮಕ ಸಮೀಕರಣಗಳ ಜೋಡಿಗಳನ್ನು ಆದೇಶ ವಿಧಾನದಿಂದ ಬಿಡಿಸಿ. `sqrt 2x + sqrt 3y =0` and `sqrt3x - sqrt 8y =0`
ಕೆಳಗಿನ ರೇಖಾತ್ಮಕ ಸಮೀಕರಣಗಳ ಜೋಡಿಗಳನ್ನು ಆದೇಶ ವಿಧಾನದಿಂದ ಬಿಡಿಸಿ. `(3x) /2 -(5y)/3 = -2, x/3 + y/2 = 13/6`
`2x + 3y = 11` ಮತ್ತು `2x -4y = -24` ನ್ನು ಬಿಡಿಸಿರಿ ಮತ್ತು ಇದರಿಂದ `y =mx +3`. ರಲ್ಲಿ `m` ನ ಬೆಲೆಯನ್ನು ಕಂಡುಹಿಡಿಯಿರಿ,
ಕೆಳಗಿನ ಸಸಮಸ್ಯೆಗಳಿಗೆ ರೇಖಾತ್ಮಕ ಸಮೀಕರಣಗಳಜೋಡಿಗಳನ್ನು ರಚಿಸಿರಿ ಮತ್ತು ಆದೇಶ ವಿಧಾನದಿಂದ ಅವುಗಳ ಪರಿಹಾರಗಳನ್ನು ಕಂಡುಹಿಡಿಯಿರಿ. ಎರಡು ಸಂಖ್ಯೆಗಳ ವ್ಯತ್ಯಾಸ 26 ಮತ್ತು ಒಂದು ಸಂಖ್ಯೆಯು ಇನ್ನೊಂದರ ಮೂರರಷ್ಪಿದೆ. ಅವುಗಳನ್ನು ಕಂಡುಹಿಡಿಯಿರಿ
ಎರಡು ಪರಿಹೂರಕ ಕೋನಗಳಲ್ಲಿ ದೊಡ್ಡ ಕೋನವು ಚಿಕ್ಕ ಕೋನಕ್ಕಿಂತ 18 ಡಿಗ್ರಿ ಅಧಿಕವಾಗಿದೆ. ಅವುಗಳನ್ನು ಕಂಡುಹಿಡಿಯಿರಿ.
ಕ್ರಿಕೆಟ್ ತಂಡವೊಂದರ ತರಬೇತುಗಾರ್ತಿಯು 7 ಬ್ಯಾಟ್ ಗಳುಮತ್ತು 6 ಚೆಂಡುಗಳನ್ನು Rs.3800 ಕೈ ಕೊಳ್ಳುತ್ತಾರೆ. ಆ ಬಳಿಕ 3 ಬ್ಯಾಟ್ ಗಳುಮತ್ತು 5 ಚೆಂಡುಗಳನ್ನು ಅವರು Rs. 1750ಕೈ ಕೊಳ್ಳುತ್ತಾರೆ. ಪ್ರತಿಯೊಂದು ಬ್ಯಾಟ್ ಮತ್ತು ಪ್ರತಿಯೊಂದು ಚೆಂಡಿನ ಬೆಲೆಗಳನ್ನು ಕಂಡುಹಿಡಿಯಿರಿ.
ಒಂದು ನಗರದಲ್ಲಿ ಟ್ಯಾಕ್ಸಿ ಬಾಡಿಗೆಯು ಎರಡು ಭಾಗಗಳಿಂದ ಕೂಡಿದೆ. ಮೊದಲನೆಯದು ನಿಗದಿತ ಬಾಡಿಗೆ ಮತು ಎರಡನೆಯದು ಚಲಿಸಿದ ದೂರಕ್ಕೆ ಅನುಗುಣವಾಗಿ ಬಾಡಿಗೆ. ಇವೆರಡನ್ನು ಸೇರಿಸಿ ಒಟ್ಟು ಬಾಡಿಗೆ ಎನ್ನುತ್ತೇವೆ. ಒಟ್ಟು ಬಾಡಿಗೆಯು 10km ಪ್ರಯಾಣಕ್ಕೆ Rs.105 ಮತ್ತು 15km ಪ್ರಯಾಣಕ್ಕೆ Rs.155, ಹಾಗಾದರೆ ನಿಗದಿತ ಬಾಡಿಗೆ ಮತ್ತು ಪ್ರತಿ ಕಿಲೋಮೀಟರ್ ನ ಪ್ರಯಾಣಕ್ಕೆ ಬಾಡಿಗೆ ದರಗಳನ್ನು ಕಂಡುಹಿಡಿಯಿರಿ. ಒಬ್ಬ ವ್ಯಕ್ತಿಯು 25km ದೂರವನ್ನು ಪ್ರಯಾಣಿಸಿದರೆ ನೀಡಬೇಕಾದ ಒಟ್ಟು ಬಾಡಿಗೆಯನ್ನು ಕಂಡುಹಿಡಿಯಿರಿ.
ಒಂದು ಭಿನ್ನರಾಶಿಯ ಅಂಶ ಮತ್ತು ಛೇದಗಳೆರಡಕ್ಕೂ 2ನ್ನು ಸೇರಿಸಿದರೆ, ಆ ಭಿನ್ನರಾಶಿಯು 9/11 ಅದೇ ಅಂಶಮತ್ತು ಛೇದಗಳೆರಡಕ್ಕೂ3ನ್ನು ಸೇರಿಸಿದರೆ ಅದ್ 5/6. ಆಗುತ್ತದೆ. ಆ ಭಿನ್ನರಾಶಿಯನ್ನು ಕಂಡುಹಿಡಿಯಿರಿ.
ಐದು ವರ್ಷಗಳ ಬಳಿಕ ಜೇಕಬ್ ರ ವಯಸ್ಸು ಅವರ ಮಗನ ವಯಸ್ಸಿನ ಮೂರಂರಷ್ಟಾಗುತ್ತದೆ. ಐದು ವರ್ಷಗಳ ಹಿಂಗೆ ಜೇಕಬ್ ರ ವಯಸ್ಸು ಅವರ ಮಗನ ವಯಸ್ಸಿನ ಏಳರಷ್ಟಿತ್ತು ಅವರಿಬ್ಬರ ಈಗಿನ ವಯಸು ಎಷ್ಟು?.
ಕೆಳಗಿನ ರೇಖಾತ್ಮಕ ಸಮೀಕರಣಗಳ ಜೋಡಿಗಳನ್ನು ವರ್ಜಿಸುವು ವಿಧಾನ ಮತ್ತು ಆದೇಶ ವಿಧಾನಗಳಿಂದ ಬಿಡಿಸಿರಿ : (i) x + y = 5 ಮತ್ತು 2x - 3y = 4.
ಕೆಳಗಿನ ರೇಖಾತ್ಮಕ ಸಮೀಕರಣಗಳ ಜೋಡಿಗಳನ್ನು ವರ್ಜಿಸುವು ವಿಧಾನ ಮತ್ತು ಆದೇಶ ವಿಧಾನಗಳಿಂದ ಬಿಡಿಸಿರಿ : (i) 3x + 4y = 10 ಮತ್ತು 2x - 2y = 2
ಕೆಳಗಿನ ರೇಖಾತ್ಮಕ ಸಮೀಕರಣಗಳ ಜೋಡಿಗಳನ್ನು ವರ್ಜಿಸುವು ವಿಧಾನ ಮತ್ತು ಆದೇಶ ವಿಧಾನಗಳಿಂದ ಬಿಡಿಸಿರಿ : (i) 3x - 5y - 4 = 0 ಮತ್ತು 9x = 2y + 7.
ಕೆಳಗಿನ ರೇಖಾತ್ಮಕ ಸಮೀಕರಣಗಳ ಜೋಡಿಗಳನ್ನು ವರ್ಜಿಸುವು ವಿಧಾನ ಮತ್ತು ಆದೇಶ ವಿಧಾನಗಳಿಂದ ಬಿಡಿಸಿರಿ : (i) `x/2` + `(2y)/3` = -1 ಮತ್ತು x - `y/3` = 3.
ಕೆಳಗಿನ ಸಮಸ್ಯೆಗಳಿಗೆ ರೇಖಾತ್ಮಕ ಸಮೀಕರಣಗಳ ಜೋಡಿಗಳನ್ನು ವರ್ಜಿಸುವ ವಿಧಾನದಿಂದ ಅವುಗಳಿಗೆ ಪರಿಹಾರಗಳನ್ನೂ (ಇರುವಾದರೆ) (i) ಒಂದು ಭಿನ್ನರಾಶಿಯ ಅಂಶಕ್ಕೆ 1ನ್ನು ಸೇರಿಸಿ, ಛೇದದಿಂದ 1ನ್ನು ಕಳೆದು ಸಂಕ್ಷೆಪಿಸಿದರೆ, 1ಸಿಗುತ್ತದೆ ಆ ಭಿನ್ನರಾಶಿಯ ಛೇದಕ್ಕೆ 1ನ್ನು ಸೇರಿಸಿದರೆ ಅದು `1/2` ಎಂದಾಗುತ್ತದೆ. ಆ ಭಿನ್ನರಾಶಿ ಯಾವುದು ?
ಐದು ವರ್ಷಗಳ ಹಿ೦ದೆ ನೂರಿಯ ವಯಸ್ಸು ಸೋನುವಿನ ವಯಸ್ಸಿನ ಮೂರು ಪಟ್ಟು ಆಗಿತ್ತು. ಹತ್ತು ವರ್ಷಗಳ ಬಳಿಕ ನೂರಿಯ ವಯಸ್ಸು ಸೋನುವಿನ ವಯಸ್ಸಿನ ಎರಡು ಪಟ್ಟು ಆಗುತ್ತದೆ. ಹಾಗಾದರೆ, ನೂರಿ ಮತ್ತು ಸೋನುವಿನ ಈಗಿನ ವಯಸ್ಸೆಷ್ಟು?
ಕೆಳಗಿನ ಸಮಸ್ಯೆಗಳಿಗೆ ರೇಖಾತ್ಮಕ ಸಮೀಕರಣಗಳ ಜೋಡಿಗಳನ್ನು ವರ್ಜಿಸುವ ವಿಧಾನದಿಂದ ಅವುಗಳಿಗೆ ಪರಿಹಾರಗಳನ್ನೂ (ಇರುವಾದರೆ) (i) ಎರಡಂಕೆಯ ಒಂದು ಸಂಖ್ಯೆಯ ಅಂಕೆಗಳ ಮೊತ್ತ 9 ಇದರಲ್ಲಿರುವ ಅಂಕೆಗಳ ಕ್ರಮವನ್ನು ಅದಲು ಬದಲು ಮಾಡಿದಾಗ ಸಿಗುವ ಸಂಖ್ಯೆಯನ್ನು ಇಮ್ಮುಡಿಗೊಳಿಸಿದರೆ, ಅದು ಮೊದಲನೇ ಸಂಖ್ಯೆಯ ಒಂಬತ್ತರಷ್ಟಕ್ಕೇ ಸಮವಾಗುತ್ತದೆ ಆ ಸಂಖ್ಯೆಯನ್ನು ಕಂಡುಹಿಡಿಯಿರಿ.
Rs. 2000 ವನ್ನು ಹಿಂಪಪಡೆಯಲು ಮೀನಾ ಬ್ಯಾಂಕಿಗೆ ಹೋದಳು. ಅವಳು ನಗದು ಗುಮಾಸ್ತರಲ್ಲಿ Rs.50 ಮತ್ತು Rs.100 ರ ನೋಟುಗಳನ್ನು ಮಾತ್ರ ನೀಡುವಂತೆ ಹೇಳಿದಳು. ವೀನಾಳಿಗೆ ಒಟ್ಟು 25 ನೋಟುಗಳು ಜೂರೆತವು, Rs.50 ರ ಮತ್ತು Rs.100 ರ ಎಷ್ಟೆಷ್ಟು ನೋಟುಗಳನ್ನು ಅವಳು ಪಡೆದಳು ಎಂಬುದನ್ನು ಕಂಡುಹಿಡಿಯಿರಿ.
ಕೆಳಗಿನ ಸಮಸ್ಯೆಗಳಿಗೆ ರೇಖಾತ್ಮಕ ಸಮೀಕರಣಗಳ ಜೋಡಿಗಳನ್ನು ವರ್ಜಿಸುವ ವಿಧಾನದಿಂದ ಅವುಗಳಿಗೆ ಪರಿಹಾರಗಳನ್ನೂ (ಇರುವಾದರೆ) (i) ಒಂದು ಎರವಲು ಗ್ರಂಥಾಲಯದಲ್ಲಿ ಮೊದಲ ಮೂರು ದಿನಕ್ಕೆ ಒಂದು ನಿಗದಿತ ಶುಲ್ಕವಿರುತ್ತದೆ. ಪುಸ್ತಕವನ್ನು ಏಳು ದಿನ ತನ್ನಲ್ಲಿ ಇರಿಸಿಕೊಂಡಿದ್ದಕ್ಕಾಗಿ ಸರಿತಾ Rs.27 ನ್ನು ಪಾವತಿಸಿದರೆ, ಪುಸ್ತಕವನ್ನು 5 ದಿನ ಇರಿಸಿಕೊಂಡಿದಕ್ಕಾಗ್ಗಿ ಸೂಸಿ Rs.21 ನ್ನು ಪಾವತಿಸಿದಳು ನಿಗದಿತ ಶುಲ್ಕ ಮತ್ತು ಪ್ರತಿಯೊಂದು ಹೆಚ್ಚುವರಿ ದಿನದ ಶುಲ್ಕವನ್ನು ಕಂಡುಹಿಡಿಯಿರಿ.
ಕೆಳಗಿನ ರೇಖಾತ್ಮಕ ಸಮೀಕರಣಗಳ ಜೋಡಿಗಳಲ್ಲಿ ಯಾವುದಕ್ಕೆ ಅನನ್ಯ ಪರಿಹಾರ ಅಥವಾ” ಅಪರಿಮಿತ ಸಂಖ್ಯೆಯ ಪರಿಹಾರಗಳಿರುತ್ತದೆ? ಯಾವುದಕ್ಕೆ ಪರಿಹಾರವಿರುವುದಿಲ್ಲ? ಅನನ್ನ ಪರಿಹಾರ ಇರುವುದಾದರೆ ಓರೆ ಗುಣಾಕಾರ ವಿಧಾನದಿಂದ ಅದನ್ನು ಕಂಡುಹಿಡಿಯಿರಿ. `x-3y-3 =0 `ಮತ್ತು `3x- 9y -2 =0`
ಕೆಳಗಿನ ರೇಖಾತ್ಮಕ ಸಮೀಕರಣಗಳ ಜೋಡಿಗಳಲ್ಲಿ ಯಾವುದಕ್ಕೆ ಅನನ್ಯ ಪರಿಹಾರ ಅಥವಾ” ಅಪರಿಮಿತ ಸಂಖ್ಯೆಯ ಪರಿಹಾರಗಳಿರುತ್ತದೆ? ಯಾವುದಕ್ಕೆ ಪರಿಹಾರವಿರುವುದಿಲ್ಲ? ಅನನ್ನ ಪರಿಹಾರ ಇರುವುದಾದರೆ ಓರೆ ಗುಣಾಕಾರ ವಿಧಾನದಿಂದ ಅದನ್ನು ಕಂಡುಹಿಡಿಯಿರಿ. `2x+y =5` ಮತ್ತು `3x +2y =8`
ಕೆಳಗಿನ ರೇಖಾತ್ಮಕ ಸಮೀಕರಣಗಳ ಜೋಡಿಗಳಲ್ಲಿ ಯಾವುದಕ್ಕೆ ಅನನ್ಯ ಪರಿಹಾರ ಅಥವಾ” ಅಪರಿಮಿತ ಸಂಖ್ಯೆಯ ಪರಿಹಾರಗಳಿರುತ್ತದೆ? ಯಾವುದಕ್ಕೆ ಪರಿಹಾರವಿರುವುದಿಲ್ಲ? ಅನನ್ನ ಪರಿಹಾರ ಇರುವುದಾದರೆ ಓರೆ ಗುಣಾಕಾರ ವಿಧಾನದಿಂದ ಅದನ್ನು ಕಂಡುಹಿಡಿಯಿರಿ. `x-3y-7 =0` ಮತ್ತು `3x- 3y - 15 =0`
ಕೆಳಗಿನ ರೇಖಾತ್ಮಕ ಸಮೀಕರಣಗಳ ಜೋಡಿಗಳಲ್ಲಿ ಯಾವುದಕ್ಕೆ ಅನನ್ಯ ಪರಿಹಾರ ಅಥವಾ” ಅಪರಿಮಿತ ಸಂಖ್ಯೆಯ ಪರಿಹಾರಗಳಿರುತ್ತದೆ? ಯಾವುದಕ್ಕೆ ಪರಿಹಾರವಿರುವುದಿಲ್ಲ? ಅನನ್ನ ಪರಿಹಾರ ಇರುವುದಾದರೆ ಓರೆ ಗುಣಾಕಾರ ವಿಧಾನದಿಂದ ಅದನ್ನು ಕಂಡುಹಿಡಿಯಿರಿ. `x-3y-7 =0` ಮತ್ತು `3x- 3y - 15 =0`
a ಮತ್ತು b ಗಳ ಯಾವ ಬೆಲೆಗಳಿಗೆ ಕೆಳಗೆ ನೀಡಿದ ರೇಖಾತ್ಮಕ ಸಮೀಕರಣಗಳ ಜೋಡೆಯು ಅಪರಿಮಿತ ಸಂಖ್ಯೆಯ ಪರಿಹಾರಗಳನ್ನು ಹೊಂದಿರುತ್ತದೆ? `2x + 3y= 7` `(a - b )x +(a +b)y =3a +b -2`
k ಯ ಯಾವಬೆಲೆಗೆ ಕೆಳಗೆ ನೀಡಿದ ರೇಖಾತ್ಮಕ ಸಮೀಕರಣಗಳ ಜೋಡಿಯು ಯಾವುದೇಪರಿಹಾರವನ್ನು ಹೊಂದಿರುವುದಿಲ್ಲ? `3x + y =1` `(2k-1)x + (k-1)y = 2k +1`
ಕೆಳಗಿನ ರೇಖಾತ್ಮಕ ಸಮೀಕರಣಗಳ ಜೋಡಿಯನ್ನು ಆದೇಶ ವಿಧಾನ ಮಮತ್ತು ಓರೆ ಗುಣಾಕಾರಆಬಿಡಿಸಿರಿ. . `8x + 5y =9` `3x + 2y =4`
ಕೆಳಗೆ ನೀಡಲಾದ ಸ ದ ಸಮಸ್ಯೆಗಳಿಗೆ ರೇಖಾತ್ಮಕ ಸಮೀಕರಣಗಳ ಜೋಡಿಯನ್ನು ರಚಿಸಿರಿ ಮತ್ತು ಯಾವುದಾದರೊಂದು. ಬೀಜಗಣಿತೀಯ ವಿಧಾನದಿಂದ ಅವುಗಳ ಪರಿಹಾರಗಳನ್ನು (ಇದ್ದರೆ) ಕಂಡುಹಿಡಿಯಿರಿ. ಒಂದು ವಸತಿನಿಲಯದಲ್ಲಿ ಒಟ್ಟು ಶುಲ್ಕವು ಎರಡು ಭಾಗಗಳನ್ನು ಹೊಂದಿದೆ. ಮೊದಲ ಬಾಗವು ನಿಗದಿತ ಶುಲ್ಕ. ಎರಡನೇ ಭಾಗವು ಒಂದು ತಿಂಗಳಲ್ಲಿ ಅವರು ಭೋಜನಶಾಲೆಯಿಂದ ಆಹಾರವನ್ನು ಪಡೆದ ದಿನಗಳಿಗೆ ಅನುಸಾರವಾದ ಶುಲ್ಕ. A ಎಂಬವಿದ್ಯಾರ್ಥಿನಿ 20 ದಿನ ಆಹಾರವನ್ನು ಪಡೆದುಕೊಂಡಿದ್ದರಿಂದ, ಅವಳು Rs.1000 ವನ್ನು ವಸತಿ ನಿಲಯಕ್ಕೆ ಶುಲ್ಕವಾಗಿ ಪಾವತಿಸಬೇಕಾಯಿತು. B ಎಂಬ ಮತ್ತೊಬ್ಬ ವಿದ್ಯಾರ್ಥಿನಿ 26 ದಿನ ಆಹಾರವನ್ನು ಪಡೆದುಕೊಂಡು Rs.1180 ನ್ನು ವಸತಿ ನಿಲಯಕ್ಕೆ ಶುಲ್ಕವಾಗಿ ಪಾವತಿಸಬೇಕಾಯಿತು. ನಿಗದಿತ ಶುಲ್ಕ ಮತ್ತು ಒಂದು ದಿನದ ಆಹಾರದ ಶುಲ್ಕವನ್ನು ಕಂಡುಹಿಡಿಯಿರಿ.
ಕೆಳಗೆ ನೀಡಲಾದ ಸಮಸ್ಯೆಗೆ ರೇಖಾತ್ಮಕ ಸಮೀಕರಣಗಳ ಜೋಡಿಯನ್ನು ರಚಿಸಿರಿ ಮತ್ತು ಯಾವುದಾದರೊಂದು ಬೀಜಗಣಿತೀಯ ವಿಧಾನದಿಂದ ಅವುಗಳ ಪರಿಹಾರಗಳನ್ನು ( ಇದ್ದರೆ ) ಕಂಡುಹಿಡಿಯಿರಿ . ( i ) ಒಂದು ಭಿನ್ನರಾಶಿಯ ಅಂಶದಿಂದ 1 ನ್ನು ಕಳೆದಾಗ ಅದು `1/3` ಆಗುತ್ತದೆ ಮತ್ತು ಆ ಭಿನ್ನರಾಶಿಯ ಛೇದಕ್ಕೆ 8ನ್ನು ಸೇರಿಸಿದಾಗ ಅದು `1/4` ಆಗುತ್ತದೆ , ಹಾಗಾದರೆ ಆ ಭಿನ್ನರಾಶಿಯನ್ನು ಕಂಡುಹಿಡಿಯಿರಿ .
ಯಶ್ ಎಂಬಾತನು ಒಂದು ಪರೀಕ್ಷೆಯಲ್ಲಿ ಪ್ರತಿಯೊಂದು ಸರಿಯುತ್ತರಕ್ಕೂ 3 ಅಂಕಗಳನ್ನು ಪಡೆದುಕೊಂಡು ಮತ್ತುಬಂದು ತಪ್ಪು ಉತ್ತರಕ್ಕೂ ಒಂದು ಅಂಕವನ್ನು ಕಳೆದುಕೊಂಡು, 40 ಅಂಕಗಳನ್ನು ಗಳಿಸಿದನು. ಒಂದು ವೇಳೆ ಪ್ರತಿಯೊಂದು ಸರಿ ಉತ್ತರಕ್ಕೆ 4 ಅಂಕಗಳನ್ನು ನೀಡಿ ಪ್ರತಿಯೊಂದು ತಪ್ಪು ಉತ್ತರಕ್ಕೆ 2 ಅಂಕಗಳನ್ನು ಕಳೆದರೆ, ಯಶ್ ಗೆ 50 ಅಂಕಗಳುಸಿಗುತ್ತಿತ್ತು. ಹಾಗಾದರೆ, ಪರೀಕ್ಷೆಯಲ್ಲಿ ಎಷ್ಟು ಪ್ರಶ್ನೆಗಳಿದ್ದುವು?
ಹೆದ್ದಾರಿಯೊಂದರಲ್ಲಿ A ಮಮತ್ತು B ಎಂಬ ಎರಡು ಸ್ಥಳಗಳ ನಡುವಿನ ಅಂತರ 100 km ಏಕಕಾಲದಲ್ಲಿ ಒಂದು ಕಾರು A ಯಿಂದಲೂ ಇನ್ನೊ೦ದು ಕಾರು B ಯಿಂದಲೂ ಹೊರಡುತ್ತವೆ. ಕಾರುಗಳು ಒಂದೇ ದಿಕ್ಕಿನಲ್ಲಿ, `ೇರೆ ಬೇರೆ ಜವದಲ್ಲಿ ಚಲಿಸಿದರೆ ಅವುಗಳಳು 5 ಗಂಟೆಗಳಲ್ಲಿ ಸಂಧಿಸುತ್ತವೆ. A ಕಾರು B ಯ ಕಡೆಗೆ, B ಕಾರು A ಯ ಕಡೆಗೆ ಚಲಿಸಿದರೆ. ಅವುಗಳು ಸಂಧಿಸಲು ಒಂದು ಗಂಟೆ ಬೇಕಾಗುತ್ತದೆ. ಹಾಗಾದರೆ ಕಾರುಗಳ ಜವಗಳನ್ನು ಕಂಡುಹಿಡಿಯಿರಿ.
ಒಂದು ಆಯತದ ಉದ್ದವನ್ನು 5 ಮಾನಗಳಷ್ಟು ಕಡಿಮೆಗೊಳಿಸಿ, ಅಗಲವನ್ನು 3 ಮಾನಗಳಷ್ಟು ಹೆಚ್ಚಿಸಿದರೆ ಅದರ ವಿಸ್ತೀರ್ಣವು 9 ಚದರ ಮಾನಗಳಷ್ಟು ಕಡಿಮೆಯಾಗುತ್ತದೆ. ಉದ್ದವನ್ನು 3 ಮಾನಗಳಷ್ಟು ಮತ್ತು ಅಗಲವನ್ನು 2 ಮಾನಗಳಷ್ಟು ಹೆಚ್ಚಿಸಿದರೆ, ವಿಸ್ತೀರ್ಣವು 67 ಚದರ ಮಾನಗಳಷ್ಟು ಹೆಚ್ಚಾಗುತ್ತದೆ.ಆಯತದ ಉದ್ದ, ಅಗಲಗಳನ್ನುಕಂಡುಹಿಡಿಯಿರಿ.
ಕೆಳಗಿನ ಸಮೀಕರಣಗಳನ್ನು ರೇಖಾತ್ಮಕ ಸಮೀಕರಣಗಳ ಜೋಡಿಗಳನ್ನಾಗಿ ಸಂಕ್ಷೇಪಿಸುವ ಮೂಲಕ ಬಿಡಿಸಿರಿ. `1/2x + 1/3y =2` ಮತ್ತು `1/3x + 1/2y = 13/6`
ಕೆಳಗಿನ ಸಮೀಕರಣಗಳನ್ನು ರೇಖಾತ್ಮಕ ಸಮೀಕರಣಗಳ ಜೋಡಿಗಳನ್ನಾಗಿ ಸಂಕ್ಷೇಪಿಸುವ ಮೂಲಕ ಬಿಡಿಸಿ. (i) `2/sqrtx` + `3/sqrty` = 2 ಮತ್ತು `4/sqrtx` - `9/sqrty` = -1
ಕೆಳಗಿನ ಸಮೀಕರಣಗಳನ್ನು ರೇಖಾತ್ಮಕ ಸಮೀಕರಣಗಳ ಜೋಡಿಗಳನ್ನಾಗಿ ಸಂಕ್ಷೇಪಿಸುವ ಮೂಲಕ ಬಿಡಿಸಿ . `4/x + 3y =14` ಮತ್ತು `3/x -4y = 23`
ಕೆಳಗಿನ ಸಮೀಕರಣಗಳನ್ನು ರೇಖಾತ್ಮಕ ಸಮೀಕರಣಗಳ ಜೋಡಿಗಳನ್ನಾಗಿ ಸಂಕ್ಷೇಪಿಸುವ ಮೂಲಕ ಬಿಡಿಸಿ . `5/x-1 + 1/y-2 =2` ಮತ್ತು `6/x-1 - 3/y-2 = 1`
ಕೆಳಗಿನ ಸಮೀಕರಣಗಳನ್ನು ರೇಖಾತ್ಮಕ ಸಮೀಕರಣಗಳ ಜೋಡಿಗಳನ್ನಾಗಿ ಸಂಕ್ಷೇಪಿಸುವ ಮೂಲಕ ಮಾ. `7x -2y /xy = 5` ಮತ್ತು `8x + 7y/xy = 15`
ಕೆಳಗಿನ ಸಮೀಕರಣಗಳನ್ನು ರೇಖಾತ್ಮಕ ಸಮೀಕರಣಗಳ ಜೋಡಿಗಳನ್ನಾಗಿ ಸಂಕ್ಷೇಪಿಸುವ ಮೂಲಕ ಮಾ. `6x + 3y =6xy` ಮತ್ತು `2x + 4y = 5xy`
ಕೆಳಗಿನ ಸಮೀಕರಣಗಳನ್ನು ರೇಖಾತ್ಮಕ ಸಮೀಕರಣಗಳ ಜೋಡಿಗಳನ್ನಾಗಿ ಸಂಕ್ಷೇಪಿಸುವ ಮೂಲಕ ಬಿಡಿಸಿ. (i) `10/(x+y)` + `2/(x-y)` = 4 ಮತ್ತು `15/(x+y)` + `5/(x-y)` = -2
ಕೆಳಗಿನ ಸಮೀಕರಣಗಳನ್ನು ರೇಖಾತ್ಮಕ ಸಮೀಕರಣಗಳ ಜೋಡಿಗಳನ್ನಾಗಿ ಸಂಕ್ಷೇಪಿಸುವ ಮೂಲಕ ಬಿಡಿಸಿ. (i) `1/(3x+y)` + `1/(3x-y)` = `3/4` ಮತ್ತು `1/(2(3x+y))` - `1/(2(3x-y))` = `-1/8`
ಇಬ್ಬರು ಮಹಿಳೆಯರು,5 ಪುರುಷರು ಒಟ್ಟಿಗೆ ಒಂದು ಕಸೂತಿ ಕಾರ್ಯವನ್ನು 4 ದಿನಗಳಲ್ಲಿ ಮುಗಿಸಬಲ್ಲರು. ಮೂರು ಮಹಿಳೆಯರು ಮತ್ತು. 6 ಪುರುಷರು ಇದನ್ನು 3 ದಿನಗಳಲ್ಲಿ ಪೂರ್ಣಗೊಳಿಸಬಲ್ಲರು. ಒಬ್ಬ ಮಹಿಳೆ ಮಾತ್ರ ಈ ಕೆಲಸವನ್ನು ಪೂರ್ಣ ಮಾಡಿದರೆ ಎಷ್ಟು ದಿನಗಳುಬೇಕಾಗುತ್ತವೆ? ಹಾಗೂ ಒಬ್ಬ ಪುರುಷ ಮಾತ್ರ ಈ ಕೆಲಸವನ್ನು ಪೂರ್ಣಮಾಡಿದರೆ ಎಷ್ಟು ದಿನಗಳು ಬೇಕಾಗುತ್ತವೆ?
ರೂಹಿಯು 300 km ದೂರದಲ್ಲಿರುವ ತನ್ನ ಮನೆಯ ಕಡೆಗಿನ ಪ್ರಯಾಣದಲ್ಲಿ ಸ್ವಲ್ಪ ದೂರವನ್ನು ರೈಲಿನಲ್ಲಿಯೂ, ಉಳಿದ ದೂರವನ್ನು ಬಸ್ಸಿನಲ್ಲಿಯೂ ಕ್ರಮಿಸುವಳು. 60 km ನ್ನ್ನ ರೈಲಿನಲ್ಲೂ, ಉಳಿದ ಭಾಗವನ್ನು ಬಸ್ಟಿನಲ್ಲೂ ಪ್ರಯಾಣಿಸಿದರೆ ಅವಳು 4 ಗಳಟೆಗಳಲ್ಲಿ ತಲುಪುವಳು. 100 km ನ್ನ್ನ ರೈಲಿನಲ್ಲೂ, ಉಳಿದ ಭಾಗವನ್ನು ಬಸ್ಸಿನಲ್ಲೂ ಪ್ರಯಾಣಿಸಿದರೆ ಅವಳಿಗೆ ತಲುಪಲು. 10 ನಿಮಿಷ ಹೆಚ್ಚು ಬೇಕಾಗುತ್ತದೆ. ಬಸ್ಸು ಮತ್ತು ರೈಲುಗಳ ಜವಗಳನ್ನುಪ್ರತ್ಯೇಕವಾಗಿ ಕಂಡುಹಿಡಿಯಿರಿ.
ಅನಿ ಮತ್ತು ಬಿಜು ಎಂಬ ಇಬ್ಬರು ಗೆಳೆಯರ.ವಯಸ್ಸುಗಳ ನಡುವಿನ ವ್ಯತ್ಯಾಸ 3 ವರ್ಷಗಳು, ಅನಿಯ ತಂದೆ ಧರಂರವರ ವಯಸ್ಸು ಅನಿಯ ವಯಸ್ಸಿನ ಎರಡರಷ್ಟು ಹಾಗೂ ಬಿಜುವಿನ ವಯಸ್ಸು ಅವನ ತಂಗಿ ಕ್ಯಾಥಿಯ ವಯಸ್ಸಿನ ಎರಡರಷ್ಟು. ಧರಂ ಮತ್ತು ಕ್ಯಾಥಿಯವರ ವಯಸ್ಸುಗಳ ನಡುವನ ವ್ಯತ್ಯಾಸ 30 ವರ್ಷಗಳು. ಅನಿ ಮತ್ತು ನಿಜುವಿನ ವಯಸ್ಸುಗಳನ್ನು ಕಂಡುಹಿಡಿಯಿರಿ.
ಒಬ್ಬನು ಹೇಳುತ್ತಾನೆ, “ಗೆಳೆಯಾ, ನನಗೊಂದು ನೂರು ಕೊಡು. ಆಗ ನಾನು ನಿನಗಿಂತ ಎರಡುಪಟ್ಟು ಶ್ರೀಮಂತನಾಗುತ್ತೇನೆ'”. ಇನ್ನೊಬ್ಬ ಉತ್ತರಿಸುತ್ತಾನೆ “ನೀನು ನನಗೆ 10 ಕೊಟ್ಟರೆ,"ನಾನು ನಿನಗಿಂತ|ಆರುಪಟ್ಟು ಶ್ಶ್ರೀಮಂತನಾಗುತ್ತೇನೆ". ಅವರಲ್ಲಿ ಪ್ರತಿಯೊಬ್ಬರ ಬಳಿ ಇರುವ ಬಂಡವಾಳವನ್ನು ಹೇಳಿ. [ಭಾಸ್ಕರ II ಇವರ ಬೀಜಗಣಿತ ಅಧಾಸಯದಿಂದ]
ಒಂದು ರೈಲು ಸ್ಥಿರ ಜವದಲ್ಲಿ ನಿರ್ದಿಷ್ಟ ದೂರವನ್ನುಸ ಕ್ರಮಿಸಿತು. ಒಂದು ವೇಳೆ ಅದು ಜವವನ್ನು 10 km/hರಷ್ಟು ಹೆಚ್ಚಿಸಿದ್ದರೆ ಬ್ರ ದೂರವನ್ನು ಕ್ರಮಿಸಲು ಅದು ನಿಗದಿತ ಸಮಯಕ್ಕಿಂತ 2 ಗಂಟೆ ಕಡಿಮ ತೆಗೆದುಕೊಳ್ಳುತ್ತಿತ್ತು ಒಂದು ವೇಳೆ 10 km/h ರಷ್ಟು'ಜವವನ್ನುಕಡಿಮೆ ಮಾಡಿದ್ದರೆ ಅದೇ ದೂರವನ್ನು ಕ್ರಮಿಸಲು ನಿಗದಿತ ಸಮಯಕ್ಕಿಂತ 3 ಗಂಟೆ ಹೆಚ್ಚು ಬೇಕಾಗುತ್ತಿತ್ತು. ರೈಲು ಕ್ರಮಿಸಿದ ದೂರವನ್ನು ಕಂಡುಹಿಡಿಯಿರಿ.
ಒ೦ದು ತರಗತಿಯಲ್ಲಿ ವಿದ್ಯಾರ್ಥಿಗಳನ್ನು ಹಲವು ಸಾಲುಗಳಲ್ಲಿ ನಿಲ್ಲಿಸಲಾಯಿತು. ಪ್ರತಿಯೊಂದು ಸಾಲಿನಲ್ಲಿ ಮೂರು ವಿದ್ಯಾರ್ಥಿಗಳು ಹೆಚ್ಚಿಗೆ ಇದ್ದರೆ ಒಂದು ಸಾಲು ಕಡಿಮೆಯಾಗುತ್ತಿತ್ತು. ಪ್ರತಿಯೊಂದು ಸಾಲಿನಲ್ಲಿ ಮೂರು ಎದ್ದಾ್ಯರ್ಥಿಗಳು ಕ ಇದ್ದರೆ 2 ಸಗ ಹೆಚ್ಚು ಬೇಕಾಗುತ್ತಿತ್ತು. ತರಗತಿಯಲ್ಲಿರುವ ದ್ಯಾರ್ಥಿಗಳ ಒಟ್ಟು ಸಂಖ್ಯೆಯನ್ನು ಕಂಡುಹಿಡಿಯಿರಿ.
`triangle ABC` ಯಲ್ಲಿ `angle`C =3 `angle`B =2 (`angle A +angle B`) ಮೂರು ಕೋನಗಳನ್ನು ಕಂಡುಹಿಡಿಯಿರಿ.
5x - y = 5 ಮತ್ತು 3x - y = 3. ಈ ಸಮೀಕರಣಗಳ ನಕ್ಷೆಯನ್ನು ರಚಿಸಿರಿ . ಈ ರೇಖೆಗಳು ಮತ್ತು y-ಅಕ್ಷದಿಂದ ಉಂಟಾಗುವ ತ್ರಿಭುಜದ ಶೃಂಗಬಿಂದುಗಳ ನಿರ್ದೇಶಾಂಕಗಳನ್ನು ಬರೆಯಿರಿ .
ಕೆಳಗಿನ ರೇಖಾತ್ಮಕ ಸಮೀಕರಣಗಳ ಜೋಡಿಗಳನ್ನು ಬಿಡಿಸಿರಿ. `px + qy = p -q` ಮತ್ತು `qx -py = p +q`
ಕೆಳಗಿನ ರೇಖಾತ್ಮಕ ಸಮೀಕರಣಗಳ ಜೋಡಿಗಳನ್ನು ಬಿಡಿಸಿರಿ. `ax + by = c ` ಮತ್ತು` bx -ay = 1 +c`
ಕೆಳಗಿನ ರೇಖಾತ್ಮಕ ಸಮೀಕರಣಗಳ ಜೋಡಿಗಳನ್ನು ಬಿಡಿಸಿರಿ. `x/a - y/b = 0` ಮತ್ತು `ax + by = a^(2) + b^(2)`
ಕೆಳಗಿನ ರೇಖಾತ್ಮಕ ಸಮೀಕರಣಗಳ ಜೋಡಿಗಳನ್ನು ಬಿಡಿಸಿರಿ. `(a-b)x + (a+b)y = a^(2) -2ab -b^(2)` and `(a +b) (x +y) = a^(2) + b^(2)`
ಕೆಳಗಿನ ರೇಖಾತ್ಮಕ ಸಮೀಕರಣಗಳ ಜೋಡಿಗಳನ್ನು ಬಿಡಿಸಿರಿ. `152x - 378y = -74` ಮತ್ತು `-378x + 152y = -604`
ABCD ಒಂದು ಚಕ್ರೀಯ ಚತುರ್ಭುಜ ಚಕ್ರೀಯ ಚತುಭುರ್ಜದ ಕೋನಗಳನ್ನು ಕಂಡುಹಿಡಿಯಿರಿ .
exam questions and complete solutions for chapter ಎರಡು ಚರಕ್ಷರಗಳಿರುವ ರೇಖಾತ್ಮಕ ಸಮೀಕರಣಗಳ ಜೋಡಿಗಳು of CAMBRIDGE MATHS (KANNADA) of Class 10