Complete Solutions to exam of chapter ನಿರ್ದೇಶಾಂಕ ರೇಖಾಗಣಿತ of Class 10 book with complete answers and questions

Class 10MATHS
Chapterನಿರ್ದೇಶಾಂಕ ರೇಖಾಗಣಿತ
CAMBRIDGE PUBLICATION(KANNAD)exam
Number Of Questions34
Academic Year2023-24
  1. ಕೆಳಗಿನ ಬಿಂದುಗಳ ಜೋಡಿಗಳ ನಡುವಿನ ದೂರವನು ಕಂಡುಹಿಡಿಯಿರಿ. (2,3) , (4,1)


    View Solution
  2. ಕೆಳಗಿನ ಬಿಂದುಗಳ ಜೋಡಿಗಳ ನಡುವಿನ ದೂರವನು ಕಂಡುಹಿಡಿಯಿರಿ. (-5,7),(-1,3)


    View Solution
  3. ಕೆಳಗಿನ ಬಿಂದುಗಳ ಜೋಡಿಗಳ ನಡುವಿನ ದೂರವನು ಕಂಡುಹಿಡಿಯಿರಿ. (a,b) , (-a,-b)


    View Solution
  4. .(0,0)ಮತ್ತು (36,15). ಬಿಂದುಗಳು ನಡುವಿನ ದೂರವನ್ನು ಕಂಡುಹಿಡಿಯಿರಿ. ನಿಮಗೀಗ,ವಿಭಾಗ 7.2ರಲ್ಲಿ ಚರ್ಚಿಸಲಾದ A ಮತ್ತು B ನಗರಗಳ ನಡುವಿನ ಅಂತರವನ್ನು ಕಂಡುಹಿಡಿಯಬಹುದೇ?


    View Solution
  5. (1,5),(2,3) ಮತ್ತು (-2,11) ಎಂಬ ಬಿಂದುಗಳು ಸರಳರೇಖಾಗೀತವೇ ಎಂದು ನಿರ್ಣಯಿಸಿ.


    View Solution
  6. .(5,-2), (6,4) ಮತ್ತು (7,-2) ಒಂದು ಸಮದ್ವಿಬಾಹು ತ್ರಿಭುಜದ ಶೃಂಗ ಬಿಂದುಗಳಾಗಿವೆಯೇ ಎಂದು ಪರಿಶೀಲಿಸಿ


    View Solution
  7. ಒಂದು ತರಗತಿಯಲ್ಲಿ ನಾಲ್ಕು ಮಂದಿ ಗೆಳತಿಯರು ಚಿತ್ರರಲ್ಲಿ ತೋರಿಸಿರುವಂತೆ A,B,C ಮತ್ತು D ಎಂಬ ಬಿಂದುಗಳಲ್ಲಿ ಕುಳಿತಿರುತ್ತಾರೆ. ಚಂಪಾ ಮತ್ತು ಚಮೇಲಿ ತರಗತಿಯೊಳಕ್ಕೆ ಬರುತ್ತಾರೆ. ಕೆಲವು ನಿಮಿಷ ಅವರನ್ನು ಗಮನಿಸಿದ ಬಳಿಕ ಚಂಪಾ ಚಮೇಲಿಯಲ್ಲಿ ಕೇಳುತ್ತಾಳೆ. ABCD ಒಂದು ಚೌಕವೆಂದು ನಿನಗೆ ಅನಿಸುತ್ತಿಲ್ಲವೆ? ಎಂದು. ಚಮೇಲಿ ಒಪ್ಪುವುದಿಲ್ಲ. ದೂರಸೂತ್ರವನ್ನು ಉಪಯೋಗಿಸಿ ಅವರಿಬ್ಬರಲ್ಲಿ ಯಾರು ಸರಿ ಎಂಬುದನ್ನು ಕಂಡುಹಿಡಿಯಿರಿ.


    View Solution
  8. ಕೆಳಗಿನ ಬಿಂದುಗಳಿಂದ ಚತುರ್ಭುಜಗಳು ಉಂಟಾಗುವುದಾದರೆ, ಉಂಟಾದ ಚತುರ್ಭುಜದ ವಿಧವನ್ನು ಹೆಸರಿಸಿ ಮತ್ತು ನಿಮ್ಮ ಉತ್ತರಕ್ಕೆ ಕಾರಣವನ್ನು ಕೊಡಿರಿ. (-1,-2), (1,0), (-1,2), (-3,0)


    View Solution
  9. ಕೆಳಗಿನ ಬಿಂದುಗಳಿಂದ ಚತುರ್ಭುಜಗಳು ಉಂಟಾಗುವುದಾದರೆ, ಉಂಟಾದ ಚತುರ್ಭುಜದ ವಿಧವನ್ನು ಹೆಸರಿಸಿ ಮತ್ತು ನಿಮ್ಮ ಉತ್ತರಕ್ಕೆ ಕಾರಣವನ್ನು ಕೊಡಿರಿ. (4,5), (7,6), (4,3), (1,2)


    View Solution
  10. ಕೆಳಗಿನ ಬಿಂದುಗಳಿಂದ ಚತುರ್ಭುಜಗಳು ಉಂಟಾಗುವುದಾದರೆ, ಉಂಟಾದ ಚತುರ್ಭುಜದ ವಿಧವನ್ನು ಹೆಸರಿಸಿ ಮತ್ತು ನಿಮ್ಮ ಉತ್ತರಕ್ಕೆ ಕಾರಣವನ್ನು ಕೊಡಿರಿ. (4,5), (7,6), (4,3), (1,2)


    View Solution
  11. (2,-5) ಮತ್ತು (-2,9) ರಿಂದ ಸಮಾನ ದೂರದಲ್ಲಿರುವ x - ಅಕ್ಷದ ಮೇಲಿನ ಬಿಂದುವನ್ನು ಕಂಡು ಹಿಡಿಯಿರಿ.


    View Solution
  12. P(2,-3) ಮತ್ತು Q (10,y) ಬಿಂದುಗಳ ನಡುವಿನ ದೂರ 10 ಮಾನಗಳಾದರೆ, y ಯ ಬೆಲೆಗಳನ್ನು ಕಂಡುಹಿಡಿಯಿರಿ.


    View Solution
  13. Q (0,1) ಬಿಂದುವು P (5,-3) ಮತ್ತು R (x,6) ರಿಂದ ಸಮಾನ ದೂರದಲ್ಲಿದ್ದರೆ, x ನ ಬೆಲೆಯನ್ನು ಕಂಡುಹಿಡಿಯಿರಿ. QR ಮತ್ತು PR ದೂರಗಳನ್ನು ಕೂಡಾ ಕಂಡುಹಿಡಿಯಿರಿ.


    View Solution
  14. (x,y) ಬಿಂದುವು (3,6) ಮತ್ತು (-3,4) ಬಿಂದುಗಳಿಂದ ಸಮಾನ ದೂರದಲ್ಲಿದ್ದರೆ, x ಮತ್ತು y ಗಳ ನಡುವೆ ಒಂದು ಸಂಬಂಧವನ್ನು ಕಂಡುಹಿಡಿಯಿರಿ.


    View Solution
  15. (-1,7) ಮತ್ತು (4,-3) ಬಿಂದುಗಳನ್ನು ಸೇರಿಸುವ ರೇಖಾಖಂಡವನ್ನು 2 : 3 ರ ಅನುಪಾತದಲ್ಲಿ ವಿಭಾಗಿಸುವ ಬಿಂದುವಿನ ನಿರ್ದೇಶಾಂಕಗಳನ್ನು ಕಂಡುಹಿಡಿಯಿರಿ.


    View Solution
  16. (4,-1) ಮತ್ತು (-2,-3) ಬಿಂದುಗಳನ್ನು ಸೇರಿಸುವ ರೇಖಾಖಂಡದ ತ್ರೈಭಾಜಕ ಬಿಂದುಗಳ ನಿರ್ದೇಶಾಂಕಗಳನ್ನು ಕಂಡುಹಿಡಿಯಿರಿ.


    View Solution
  17. (-3,10) ಮತ್ತು (6,-8) ಬಿಂದುಗಳನ್ನು ಸೇರಿಸುವ ರೇಖಾಖಂಡವು (-1,6) ರಿಂದ ಯಾವ ಅನುಪಾತದಲ್ಲಿ ವಿಭಾಗಿಸಲ್ಪಡುತ್ತದೇ ಎಂದು ಕಂಡು-ಹಿಡಿಯಿರಿ.


    View Solution
  18. A (1, -5) ಮತ್ತು B(-4, 5) ಬಿಂದುಗಳನ್ನು ಸೇರಿಸುವ ರೇಖಾಖಂಡವು x ಅಕ್ಷದಿಂದ ಯಾವ ಅನುಪಾತದಲ್ಲಿ ವಿಭಾಗಿಸಲ್ಪಡುತ್ತದೆ ಎಂಬುದನ್ನು ಕಂಡುಹಿಡಿಯಿರಿ. ವಿಭಾಗಿಸುವ ಬಿಂದುವಿನ ನಿರ್ದಿಷಾಂಕಗಳನ್ನು ಕೊಡ ಕಂಡುಹಿಡಿಯಿರಿ.


    View Solution
  19. (1,2), (4,y), (x, 6) ಮತ್ತು (3, 5) ಬಿಂದುಗಳು ಒಂದು ಸಮಾಂತರ ಚತುರ್ಭುಜದ ಅನುಕ್ರಮ ಶೃಂಗಗಳಾದರೆ, x ಮತ್ತು y ಗಳನ್ನು ಕಂಡುಹಿಡಿಯಿರಿ.


    View Solution
  20. AB ವ್ಯಾಸವಾಗಿರುವ ವೃತ್ತದ ಕೇಂದ್ರ (2, -3) ಮತ್ತು B ಯು (1, 4) ಆದರೆ, A ಬಿಂದುವಿನ ನಿರ್ದೇಶಾಂಕಗಳನ್ನು ಕಂಡುಹಿಡಿಯಿರಿ.


    View Solution
  21. A ಮತ್ತು B ಗಳು ಕ್ರಮವಾಗಿ (-2, -2) ಮತ್ತು (2, -4) ಆಗಿದ್ದು AP = 3:7 AB ಆಗುವಂತೆ ರೇಖಾಕಂಡ AB ಯ ಮೇಲೆ ಇರುವ P ಬಿಂದುವಿನ ನಿರ್ದೆಶಾಂಕಗಳನ್ನು ಕಂಡುಹಿಡಿಯಿರಿ.


    View Solution
  22. A (-2, 2) ಮತ್ತು B (2, 8) ಬಿಂದುಗಳನ್ನು ಸೇರಿಸುವ ರೇಖಾಖಂಡವನ್ನು 4 ಸಮಭಾಗಗಳನ್ನಾಗಿ ಮಾಡುವ ಬಿಂದುಗಳ ನಿರ್ದೇಶಾಂಕಗಳನ್ನು ಕಂಡುಹಿಡಿಯಿರಿ.


    View Solution
  23. ಒಂದು ವಜ್ರಾಕೃತಿಯ ಅನುಕ್ರಮ ಶೃಂಗಗಳು (3, 0), (4, 5), (-1, 4) ಮತ್ತು (-2, -1) ಆದರೆ ಅದರ ವಿಸ್ಟೆರ್ಣವನ್ನು ಕಂಡುಹಿಡಿಯಿರಿ.


    View Solution
  24. ಶೃಂಗಗಳು ಈ ಕೆಳಗಿನಂತಿರುವ ತ್ರಿಭುಜಗಳ ವಿಸ್ತೀರ್ಣಗಳನ್ನು ಕಂಡುಹಿಡಿಯಿರಿ. (2, 3), (-1, 0), (2, -4)


    View Solution
  25. ಶೃಂಗಗಳು ಈ ಕೆಳಗಿನಂತಿರುವ ತ್ರಿಭುಜಗಳ ವಿಸ್ತೀರ್ಣಗಳನ್ನು ಕಂಡುಹಿಡಿಯಿರಿ. (-5, -1), (3, -5), (5, 2)


    View Solution
  26. ಕೆಳಗಿನ ಪ್ರತಿಯೊಂದರಲ್ಲೂ ,ಬಿಂದುಗಳು ಸರಳರೇಖಾಗತವಾಗಿದ್ದರೆ 'k' ಯ ಬೆಲೆಯನ್ನು ಕಂಡುಹಿಡಿಯಿರಿ. (7, -2), (5, 1), (3, k)


    View Solution
  27. ಕೆಳಗಿನ ಪ್ರತಿಯೊಂದರಲ್ಲೂ ,ಬಿಂದುಗಳು ಸರಳರೇಖಾಗತವಾಗಿದ್ದರೆ 'k' ಯ ಬೆಲೆಯನ್ನು ಕಂಡುಹಿಡಿಯಿರಿ. (8, 1), (k, -4), (2, -5)


    View Solution
  28. (0, -1), (2, 1) ಮತ್ತು (0, 3) ಶೃಂಗಬಿಂದುಗಳನ್ನು ಹೊಂದಿರುವ ತ್ರಿಭುಜದ ಬಾಹುಗಳ ಮಧ್ಯಬಿಂದುಗಳನ್ನು ಸೇರಿಸಿದಾಗ ಉಂಟಾಗುವ ತ್ರಿಭುಜದ ವಿಸ್ತೀರ್ಣವನ್ನು ಕಂಡುಹಿಡಿಯಿರಿ. ಈ ತ್ರಿಭುಜ ಮತ್ತು ದತ್ತ ತ್ರಿಭುಜಗಳ ವಿಸ್ತೀರ್ಣಗಳ ಅನುಪಾತವನ್ನು ಕಂಡುಹಿಡಿಯಿರಿ.


    View Solution
  29. ಒಂದು ಚತುರ್ಭುಜದ ಅನುಕ್ರಮ ಶೃಂಗಗಳು (-4, -2), (-3, -5), (3, -2) ಮತ್ತು (2, 3) ಆದರೆ ಅದರ ವಿಸ್ತೀರ್ಣವನ್ನು ಕಂಡುಹಿಡಿಯಿರಿ.


    View Solution
  30. ಒಂದು ತ್ರಿಭುಜದ ಮಧ್ಯರೇಖೆಯನ್ನು ಅದನ್ನು ಎರಡು ಸಮ ವಿಸ್ತೀರ್ಣದ ತ್ರಿಭುಜಗಳನ್ನಾಗಿ ವಿಭಾಗಿಸುತ್ತದೆಂದು ಕಲಿತಿದ್ದೀರಿ. ಇದನ್ನು`/_\ ABC A(4, -6), B(3, -2)` ಮತ್ತು`C(5, 2)`. ಶೃಂಗಬಿಂದುಗಳಾಗಿರುವ`" ABC`ಯಲ್ಲಿ ತಾಳೆ ನೋಡಿ.


    View Solution
  31. 2x + y - 4 = 0 ಎಂಬ ರೇಖೆಯು A(2, -2) ಮತ್ತು B (3, 7) ಬಿಂದುಗಳಿಂದ ಉಂಟಾಗುವ ರೇಖಾಖಂಡವನ್ನು ವಿಭಾಗಿಸುವ ಅನುಪಾತವನ್ನು ನಿರ್ಧರಿಸಿ.


    View Solution
  32. `(x, y), (1, 2)` ಮತ್ತು`(7, 0)` `x` ಮತ್ತು`y` ಬಿಂದುಗಳಿಂದ ಉಂಟಾಗುವ ರೇಖಾಖಂಡವನ್ನು ವಿಭಾಗಿಸುವ ಅನುಪಾತವನ್ನು ನಿರ್ಧರಿಸಿ.


    View Solution
  33. (6, -6), (3, -7) ಮತ್ತು (3, 3) ಎಂಬ ಬಿಂದುಗಳ ಮೂಲಕ ಹಾದುಹೋಗುವ ವೃತ್ತದ ಕೇಂದ್ರವನ್ನು ಕಂಡುಹಿಡಿಯಿರಿ.


    View Solution
  34. ಒಂದು ಚೌಕದ ಎರಡು ಅಭಿಮುಖ ಶೃಂಗಗಳ ನಿರ್ದೇಶಾಂಕಗಳು`(-1, 2)` ಮತ್ತು `(3, 2)` ಆಗಿವೆ. ಉಳಿದೆರಡು ಶೃಂಗಗಳನಿರ್ದೇಶಾಂಕಗಳನ್ನು ಕಂಡುಹಿಡಿಯಿರಿ.


    View Solution

exam questions and complete solutions for chapter ನಿರ್ದೇಶಾಂಕ ರೇಖಾಗಣಿತ of CAMBRIDGE MATHS (KANNADA) of Class 10

All Exercises from CAMBRIDGE PUBLICATION(KANNAD) Class 10 MATHS ನಿರ್ದೇಶಾಂಕ ರೇಖಾಗಣಿತ