Class 10 | MATHS |
Chapter | ವಾಸ್ತವ ಸಂಖ್ಯೆಗಳು |
CAMBRIDGE PUBLICATION(KANNAD) | exam |
Number Of Questions | 49 |
Academic Year | 2023-24 |
ಯೂಕ್ಲಿಡ್‍ನ ಭಾಗಾಕಾರ ಕ್ರಮವಿಧಿಯನ್ನು ಉಪಯೋಗಿಸಿ ಈ ಕೆಳಗಿನ ಸಂಖ್ಯೆಗಳ ಮ.ಸಾ.ಅ.ವನ್ನು ಕಂಡುಹಿಡಿಯಿರಿ. 135 ಮತ್ತು 225
ಯೂಕ್ಲಿಡ್‍ನ ಭಾಗಾಕಾರ ಕ್ರಮವಿಧಿಯನ್ನು ಉಪಯೋಗಿಸಿ ಈ ಕೆಳಗಿನ ಸಂಖ್ಯೆಗಳ ಮ.ಸಾ.ಅ.ವನ್ನು ಕಂಡುಹಿಡಿಯಿರಿ. 196 ಮತ್ತು 38220
ಯೂಕ್ಲಿಡ್‍ನ ಭಾಗಾಕಾರ ಕ್ರಮವಿಧಿಯನ್ನು ಉಪಯೋಗಿಸಿ ಈ ಕೆಳಗಿನ ಸಂಖ್ಯೆಗಳ ಮ.ಸಾ.ಅ.ವನ್ನು ಕಂಡುಹಿಡಿಯಿರಿ. 867 ಮತ್ತು 255
ಯಾವುದೇ ಧನ ಬೆಸ ಪೂರ್ಣಾಂಕವು `6q+1` ಅಥವಾ `6q+3` ಅಥವಾ `6q+5` ರೂಪದಲ್ಲಿರುತ್ತದೆ ಎಂದು ತೋರಿಸಿ. ಇಲ್ಲಿ `q` ಒಂದು ಪೂರ್ಣಾಂಕವಾಗಿದೆ.
32 ಸದಸ್ಯರುಳ್ಳ ಭೂದಳದ ತುಕಡಿಯ ಹಿಂದೆ 616 ಸದಸ್ಯರುಳ್ಳ ಭೂದಳ ಸೈನಿಕರ ಗುಂಪು ಒಂದು ಪಥ ಸಂಚಲನದಲ್ಲಿ ಚಲಿಸಬೇಕಾಗಿದೆ. ಆ ಎರಡೂ ತಂಡಗಳು ಒಂದೇ ಸಂಖ್ಯೆಯ ಕಂಬಸಾಲುಗಳಲ್ಲಿ ಚಲಿಸಬೇಕಾಗಿದೆ. ಗರಿಷ್ಠ ಎಷ್ಟು ಕಂಬಸಾಲುಗಳಲ್ಲಿ ಅವರು ಈ ರೀತಿ ಚಲಿಸಬಹುದು?
ಯೂಕ್ಲಿಡನ ಭಾಗಾಕಾರ ಅನುಪ್ರಮೇಯವನ್ನು ಉಪಯೋಗಿಸಿ ಯಾವುದೇ ಪೂರ್ಣಾಂಕದ ಘನವು `9m, 9m + 1` ಅಥವಾ `9m + 8` ರೂಪದಲ್ಲಿರುತ್ತದೆ ಎಂದು ತೋರಿಸಿ.
ಕೆಳಗಿನ ಪ್ರತಿ ಸಂಖ್ಯೆಯನ್ನು ಅದರ ಅವಿಭಾಜ್ಯ ಅಪವರ್ತನಗಳ ಗುಣಲಬ್ಧವಾಗಿ ವ್ಯಕ್ತಪಡಿಸಿ. 140
ಕೆಳಗಿನ ಪ್ರತಿ ಸಂಖ್ಯೆಯನ್ನು ಅದರ ಅವಿಭಾಜ್ಯ ಅಪವರ್ತನಗಳ ಗುಣಲಬ್ಧವಾಗಿ ವ್ಯಕ್ತಪಡಿಸಿ. 156
ಕೆಳಗಿನ ಪ್ರತಿ ಸಂಖ್ಯೆಯನ್ನು ಅದರ ಅವಿಭಾಜ್ಯ ಅಪವರ್ತನಗಳ ಗುಣಲಬ್ಧವಾಗಿ ವ್ಯಕ್ತಪಡಿಸಿ. 3825
ಕೆಳಗಿನ ಪ್ರತಿ ಸಂಖ್ಯೆಯನ್ನು ಅದರ ಅವಿಭಾಜ್ಯ ಅಪವರ್ತನಗಳ ಗುಣಲಬ್ಧವಾಗಿ ವ್ಯಕ್ತಪಡಿಸಿ. 5005
ಕೆಳಗಿನ ಪ್ರತಿ ಸಂಖ್ಯೆಯನ್ನು ಅದರ ಅವಿಭಾಜ್ಯ ಅಪವರ್ತನಗಳ ಗುಣಲಬ್ಧವಾಗಿ ವ್ಯಕ್ತಪಡಿಸಿ. 7429
ಕೆಳಗೆ ನೀಡಿರುವ ಜೋಡಿ ಪೂರ್ಣಾಂಕಗಳ ಲ.ಸಾ.ಅ. ಮತ್ತು ಮ.ಸಾ.ಅ. ಗಳನ್ನು ಕಂಡುಹಿಡಿದು, ಲ.ಸಾ.ಅ. ಮ.ಸಾ.ಅ. = ಆ ಎರಡು ಸಂಖ್ಯೆಗಳ ಗುಣಲಬ್ಧ ಎಂಬುದನ್ನು ತಾಳೆ ನೋಡಿ. 26 ಮತ್ತು 91
ಕೆಳಗೆ ನೀಡಿರುವ ಜೋಡಿ ಪೂರ್ಣಾಂಕಗಳ ಲ.ಸಾ.ಅ. ಮತ್ತು ಮ.ಸಾ.ಅ. ಗಳನ್ನು ಕಂಡುಹಿಡಿದು, ಲ.ಸಾ.ಅ. ಮ.ಸಾ.ಅ. = ಆ ಎರಡು ಸಂಖ್ಯೆಗಳ ಗುಣಲಬ್ಧ ಎಂಬುದನ್ನು ತಾಳೆ ನೋಡಿ. 510 ಮತ್ತು 92
ಕೆಳಗೆ ನೀಡಿರುವ ಜೋಡಿ ಪೂರ್ಣಾಂಕಗಳ ಲ.ಸಾ.ಅ. ಮತ್ತು ಮ.ಸಾ.ಅ. ಗಳನ್ನು ಕಂಡುಹಿಡಿದು, ಲ.ಸಾ.ಅ. x ಮ.ಸಾ.ಅ. = ಆ ಎರಡು ಸಂಖ್ಯೆಗಳ ಗುಣಲಬ್ಧ ಎಂಬುದನ್ನು ತಾಳೆ ನೋಡಿ. 336 ಮತ್ತು 54.
ಕೆಳಗಿನ ಪೂರ್ಣಾಂಕಗಳ ಲ.ಸಾ.ಅ. ಮತ್ತು ಮ.ಸಾ.ಅ.ಗಳನ್ನು ಅವಿಭಾಜ್ಯ ಅಪವರ್ತನ ವಿಧಾನದಿಂದ ಕಂಡುಹಿಡಿಯಿರಿ. 12, 15 ಮತ್ತು 21
ಕೆಳಗಿನ ಪೂರ್ಣಾಂಕಗಳ ಲ.ಸಾ.ಅ. ಮತ್ತು ಮ.ಸಾ.ಅ.ಗಳನ್ನು ಅವಿಭಾಜ್ಯ ಅಪವರ್ತನ ವಿಧಾನದಿಂದ ಕಂಡುಹಿಡಿಯಿರಿ. 17, 23 ಮತ್ತು 29
ಕೆಳಗಿನ ಪೂರ್ಣಾಂಕಗಳ ಲ.ಸಾ.ಅ. ಮತ್ತು ಮ.ಸಾ.ಅ.ಗಳನ್ನು ಅವಿಭಾಜ್ಯ ಅಪವರ್ತನ ವಿಧಾನದಿಂದ ಕಂಡುಹಿಡಿಯಿರಿ. 8, 9 ಮತ್ತು 25
(306, 657)ರ ಮ.ಸಾ.ಅ. = 9 ಆದರೆ ಅವುಗಳ ಲ.ಸಾ.ಅ.ವನ್ನು ಕಂಡುಹಿಡಿಯಿರಿ.
`6^(n)` ದ ವಿಸ್ತಾರದಲ್ಲಿ: 'n' ಯಾವುದೇ ಬೆಲೆಗೆ ಸೊನ್ನೆಯಿಂದ ಅಂತ್ಯವಾಗುವುದಿಲ್ಲವೆಂದು ವೈರುಧೃದಿಂದ ಸಾಧಿಸಿ.
7 × 11 × 13 + 13 ಮತ್ತು 7 × 6 × 5 ×4 ×3 ×2 ×1 + 5 ಇವು ಸಂಯುಕ್ತ ಸಂಖ್ಯೆಗಳಾಗಿವೆ ಏಕೆ? ವಿವರಿಸಿ.
ಒಂದು ಕ್ರೀಡಾಂಗಣದ ಸುತ್ತಲೂ ವೃತ್ತಾಕಾರದ ಮಾರ್ಗವಿದೆ. ಸೋನಿಯಾಳು ಆ ಕ್ರೀಡಾಂಗಣದ ಒಂದು ಸುತ್ತನ್ನು ಪೂರ್ಣಗೊಳಿಸಲು 18 ನಿಮಿಷಗಳನ್ನು ತೆಗೆದುಕೊಂಡರೆ, ರವಿಯು ಅದೇ ಸುತ್ತನ್ನು ಪೂರ್ಣಗೊಳಿಸಲು 12 ನಿಮಿಷಗಳನ್ನು ತೆಗೆದುಕೊಳ್ಳುತ್ತಾನೆ. ಒಂದೊಮ್ಮೆ ಅವರಿಬ್ಬರೂ ಒಂದೇ ಬಿಂದುವಿನಿಂದ ಏಕಕಾಲದಲ್ಲಿ ಆರಂಭಿಸಿ, ಏಕಮುಖವಾಗಿ ಚಲಿಸಿದರೆ, ಎಷ್ಟು ನಿಮಿಷಗಳ ನಂತರ ಅವರು ಪುನಃ ಆರಂಭಿಕ ಬಿಂದುವಿನಲ್ಲಿ ಸಂಧಿಸುತ್ತಾರೆ?
`sqrt 5` ಒಂದು ಅಭಾಗಲಬ್ಧ ಸಂಖ್ಯೆ ಎಂದು ಸಾಧಿಸಿ.
`3 + 2 sqrt 5 `ಒಂದು ಅಭಾಗಲಬ್ಧ ಸಂಖ್ಯೆ ಎಂದು ಸಾಧಿಸಿ.
ಈ ಕೆಳಗಿನ ಸಂಖ್ಯೆಗಳು ಅಭಾಗಲಬ್ಧಗಳೆಂದು ಸಾಧಿಸಿ. `frac(1}(sqrt2}`
ಈ ಕೆಳಗಿನ ಸಂಖ್ಯೆಗಳು ಅಭಾಗಲಬ್ಧಗಳೆಂದು ಸಾಧಿಸಿ. `7sqrt 5`
ಈ ಕೆಳಗಿನ ಸಂಖ್ಯೆಗಳು ಅಭಾಗಲಬ್ಧಗಳೆಂದು ಸಾಧಿಸಿ. `6 + sqrt2`
ದೀರ್ಘ ಭಾಗಾಕಾರ ಕ್ರಿಯೆಯನ್ನು ಮಾಡದೇ, ಈ ಕೆಳಗಿನ ಭಾಗಲಬ್ಧ ಸಂಖ್ಯೆಗಳು ಅಂತ್ಯಗೊಳ್ಳುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ಅಥವಾ ಅಂತ್ಯಗೊಳ್ಳದೇ ಆವರ್ತವಾಗುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ತಿಳಿಸಿ: `frac{13}{3125}`
ದೀರ್ಘ ಭಾಗಾಕಾರ ಕ್ರಿಯೆಯನ್ನು ಮಾಡದೇ, ಈ ಕೆಳಗಿನ ಭಾಗಲಬ್ಧ ಸಂಖ್ಯೆಗಳು ಅಂತ್ಯಗೊಳ್ಳುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ಅಥವಾ ಅಂತ್ಯಗೊಳ್ಳದೇ ಆವರ್ತವಾಗುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ತಿಳಿಸಿ: `frac{17}{8}`
ದೀರ್ಘ ಭಾಗಾಕಾರ ಕ್ರಿಯೆಯನ್ನು ಮಾಡದೇ, ಈ ಕೆಳಗಿನ ಭಾಗಲಬ್ಧ ಸಂಖ್ಯೆಗಳು ಅಂತ್ಯಗೊಳ್ಳುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ಅಥವಾ ಅಂತ್ಯಗೊಳ್ಳದೇ ಆವರ್ತವಾಗುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ತಿಳಿಸಿ: `frac{64}{455}`
ದೀರ್ಘ ಭಾಗಾಕಾರ ಕ್ರಿಯೆಯನ್ನು ಮಾಡದೇ, ಈ ಕೆಳಗಿನ ಭಾಗಲಬ್ಧ ಸಂಖ್ಯೆಗಳು ಅಂತ್ಯಗೊಳ್ಳುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ಅಥವಾ ಅಂತ್ಯಗೊಳ್ಳದೇ ಆವರ್ತವಾಗುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ತಿಳಿಸಿ: `frac{15}{1600}`
ದೀರ್ಘ ಭಾಗಾಕಾರ ಕ್ರಿಯೆಯನ್ನು ಮಾಡದೇ, ಈ ಕೆಳಗಿನ ಭಾಗಲಬ್ಧ ಸಂಖ್ಯೆಗಳು ಅಂತ್ಯಗೊಳ್ಳುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ಅಥವಾ ಅಂತ್ಯಗೊಳ್ಳದೇ ಆವರ್ತವಾಗುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ತಿಳಿಸಿ: `frac{29}{343}`
ದೀರ್ಘ ಭಾಗಾಕಾರ ಕ್ರಿಯೆಯನ್ನು ಮಾಡದೇ, ಈ ಕೆಳಗಿನ ಭಾಗಲಬ್ಧ ಸಂಖ್ಯೆಗಳು ಅಂತ್ಯಗೊಳ್ಳುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ಅಥವಾ ಅಂತ್ಯಗೊಳ್ಳದೇ ಆವರ್ತವಾಗುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ತಿಳಿಸಿ: `frac{23}{2^3 5^2}`
ದೀರ್ಘ ಭಾಗಾಕಾರ ಕ್ರಿಯೆಯನ್ನು ಮಾಡದೇ, ಈ ಕೆಳಗಿನ ಭಾಗಲಬ್ಧ ಸಂಖ್ಯೆಗಳು ಅಂತ್ಯಗೊಳ್ಳುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ಅಥವಾ ಅಂತ್ಯಗೊಳ್ಳದೇ ಆವರ್ತವಾಗುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ತಿಳಿಸಿ: `frac{129}{2^2 5^7 7^5}`
ದೀರ್ಘ ಭಾಗಾಕಾರ ಕ್ರಿಯೆಯನ್ನು ಮಾಡದೇ, ಈ ಕೆಳಗಿನ ಭಾಗಲಬ್ಧ ಸಂಖ್ಯೆಗಳು ಅಂತ್ಯಗೊಳ್ಳುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ಅಥವಾ ಅಂತ್ಯಗೊಳ್ಳದೇ ಆವರ್ತವಾಗುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ತಿಳಿಸಿ: `frac{6}{15}`
ದೀರ್ಘ ಭಾಗಾಕಾರ ಕ್ರಿಯೆಯನ್ನು ಮಾಡದೇ, ಈ ಕೆಳಗಿನ ಭಾಗಲಬ್ಧ ಸಂಖ್ಯೆಗಳು ಅಂತ್ಯಗೊಳ್ಳುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ಅಥವಾ ಅಂತ್ಯಗೊಳ್ಳದೇ ಆವರ್ತವಾಗುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ತಿಳಿಸಿ: `frac{35}{50}`
ದೀರ್ಘ ಭಾಗಾಕಾರ ಕ್ರಿಯೆಯನ್ನು ಮಾಡದೇ, ಈ ಕೆಳಗಿನ ಭಾಗಲಬ್ಧ ಸಂಖ್ಯೆಗಳು ಅಂತ್ಯಗೊಳ್ಳುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ಅಥವಾ ಅಂತ್ಯಗೊಳ್ಳದೇ ಆವರ್ತವಾಗುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ತಿಳಿಸಿ: `frac{77}{210}`
ದೀರ್ಘ ಭಾಗಾಕಾರ ಕ್ರಿಯೆಯನ್ನು ಮಾಡದೇ, ಈ ಕೆಳಗಿನ ಭಾಗಲಬ್ಧ ಸಂಖ್ಯೆಗಳು ಅಂತ್ಯಗೊಳ್ಳುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ಅಥವಾ ಅಂತ್ಯಗೊಳ್ಳದೇ ಆವರ್ತವಾಗುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ತಿಳಿಸಿ: `frac{13}{3125}`
ದೀರ್ಘ ಭಾಗಾಕಾರ ಕ್ರಿಯೆಯನ್ನು ಮಾಡದೇ, ಈ ಕೆಳಗಿನ ಭಾಗಲಬ್ಧ ಸಂಖ್ಯೆಗಳು ಅಂತ್ಯಗೊಳ್ಳುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ಅಥವಾ ಅಂತ್ಯಗೊಳ್ಳದೇ ಆವರ್ತವಾಗುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ತಿಳಿಸಿ: `frac{17}{8}`
ದೀರ್ಘ ಭಾಗಾಕಾರ ಕ್ರಿಯೆಯನ್ನು ಮಾಡದೇ, ಈ ಕೆಳಗಿನ ಭಾಗಲಬ್ಧ ಸಂಖ್ಯೆಗಳು ಅಂತ್ಯಗೊಳ್ಳುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ಅಥವಾ ಅಂತ್ಯಗೊಳ್ಳದೇ ಆವರ್ತವಾಗುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ತಿಳಿಸಿ: `frac{64}{455}`
ದೀರ್ಘ ಭಾಗಾಕಾರ ಕ್ರಿಯೆಯನ್ನು ಮಾಡದೇ, ಈ ಕೆಳಗಿನ ಭಾಗಲಬ್ಧ ಸಂಖ್ಯೆಗಳು ಅಂತ್ಯಗೊಳ್ಳುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ಅಥವಾ ಅಂತ್ಯಗೊಳ್ಳದೇ ಆವರ್ತವಾಗುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ತಿಳಿಸಿ: `frac{15}{1600}`
ದೀರ್ಘ ಭಾಗಾಕಾರ ಕ್ರಿಯೆಯನ್ನು ಮಾಡದೇ, ಈ ಕೆಳಗಿನ ಭಾಗಲಬ್ಧ ಸಂಖ್ಯೆಗಳು ಅಂತ್ಯಗೊಳ್ಳುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ಅಥವಾ ಅಂತ್ಯಗೊಳ್ಳದೇ ಆವರ್ತವಾಗುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ತಿಳಿಸಿ: `frac{29}{343}`
ದೀರ್ಘ ಭಾಗಾಕಾರ ಕ್ರಿಯೆಯನ್ನು ಮಾಡದೇ, ಈ ಕೆಳಗಿನ ಭಾಗಲಬ್ಧ ಸಂಖ್ಯೆಗಳು ಅಂತ್ಯಗೊಳ್ಳುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ಅಥವಾ ಅಂತ್ಯಗೊಳ್ಳದೇ ಆವರ್ತವಾಗುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ತಿಳಿಸಿ: `frac{23}{2^3 5^2}`
ದೀರ್ಘ ಭಾಗಾಕಾರ ಕ್ರಿಯೆಯನ್ನು ಮಾಡದೇ, ಈ ಕೆಳಗಿನ ಭಾಗಲಬ್ಧ ಸಂಖ್ಯೆಗಳು ಅಂತ್ಯಗೊಳ್ಳುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ಅಥವಾ ಅಂತ್ಯಗೊಳ್ಳದೇ ಆವರ್ತವಾಗುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ತಿಳಿಸಿ: `frac{129}{2^2 5^7 7^5}`
ದೀರ್ಘ ಭಾಗಾಕಾರ ಕ್ರಿಯೆಯನ್ನು ಮಾಡದೇ, ಈ ಕೆಳಗಿನ ಭಾಗಲಬ್ಧ ಸಂಖ್ಯೆಗಳು ಅಂತ್ಯಗೊಳ್ಳುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ಅಥವಾ ಅಂತ್ಯಗೊಳ್ಳದೇ ಆವರ್ತವಾಗುವ ದಶಮಾಂಶ ವಿಸ್ತರಣೆಯನ್ನು ಹೊಂದಿವೆಯೇ ತಿಳಿಸಿ: `frac{6}{15}`
ಅಂತ್ಯಗೊಳ್ಳುವ ದಶಮಾಂಶ ವಿಸ್ತರಣೆಯನ್ನು ಹೊಂದಿರುವ ಭಾಗಲಬ್ಧ ಸಂಖ್ಯೆಗಳ ದಶಮಾಂಶ ವಿಸ್ತರಣೆಯನ್ನು ಬರೆಯಿರಿ. `35/50 `
ಅಂತ್ಯಗೊಳ್ಳುವ ದಶಮಾಂಶ ವಿಸ್ತರಣೆಯನ್ನು ಹೊಂದಿರುವ ಭಾಗಲಬ್ಧ ಸಂಖ್ಯೆಗಳ ದಶಮಾಂಶ ವಿಸ್ತರಣೆಯನ್ನು ಬರೆಯಿರಿ. `77 / 210 `
ಕೆಲವು ವಾಸ್ತವ ಸಂಖ್ಯೆಗಳ ದಶಮಾಂಶ ವಿಸ್ತರಣೆಯನ್ನು ಈ ಕೆಳಗೆ ನೀಡಿದೆ. ಆ ಪ್ರತಿಯೊಂದು ಸಂಖ್ಯೆಯೂ ಭಾಗಲಬ್ಧವೇ ಅಥವಾ ಅಲ್ಲವೇ ಎಂಬುದನ್ನು ನಿರ್ಧರಿಸಿ. ಅವು ಭಾಗಲಬ್ಧ ಸಂಖ್ಯೆಗಳಾಗಿದ್ದು, `frac{p}{q}` ರೂಪದಲ್ಲಿದ್ದರೆ, q ದ ಅವಿಭಾಜ್ಯ ಅಪವರ್ತನಗಳ ಬಗ್ಗೆ ನೀವು ಏನನ್ನು ಹೇಳುವಿರಿ? `43cdot123456789`
ಕೆಲವು ವಾಸ್ತವ ಸಂಖ್ಯೆಗಳ ದಶಮಾಂಶ ವಿಸ್ತರಣೆಯನ್ನು ಈ ಕೆಳಗೆ ನೀಡಿದೆ. ಆ ಪ್ರತಿಯೊಂದು ಸಂಖ್ಯೆಯೂ ಭಾಗಲಬ್ಧವೇ ಅಥವಾ ಅಲ್ಲವೇ ಎಂಬುದನ್ನು ನಿರ್ಧರಿಸಿ. ಅವು ಭಾಗಲಬ್ಧ ಸಂಖ್ಯೆಗಳಾಗಿದ್ದು, `frac{p}{q}` ರೂಪದಲ್ಲಿದ್ದರೆ, q ದ ಅವಿಭಾಜ್ಯ ಅಪವರ್ತನಗಳ ಬಗ್ಗೆ ನೀವು ಏನನ್ನು ಹೇಳುವಿರಿ? `0cdot120120012000120000`
ಕೆಲವು ವಾಸ್ತವ ಸಂಖ್ಯೆಗಳ ದಶಮಾಂಶ ವಿಸ್ತರಣೆಯನ್ನು ಈ ಕೆಳಗೆ ನೀಡಿದೆ. ಆ ಪ್ರತಿಯೊಂದು ಸಂಖ್ಯೆಯೂ ಭಾಗಲಬ್ಧವೇ ಅಥವಾ ಅಲ್ಲವೇ ಎಂಬುದನ್ನು ನಿರ್ಧರಿಸಿ. ಅವು ಭಾಗಲಬ್ಧ ಸಂಖ್ಯೆಗಳಾಗಿದ್ದು, `frac{p}{q}` ರೂಪದಲ್ಲಿದ್ದರೆ, q ದ ಅವಿಭಾಜ್ಯ ಅಪವರ್ತನಗಳ ಬಗ್ಗೆ ನೀವು ಏನನ್ನು ಹೇಳುವಿರಿ? `43cdot123456789`
exam questions and complete solutions for chapter ವಾಸ್ತವ ಸಂಖ್ಯೆಗಳು of CAMBRIDGE MATHS (KANNADA) of Class 10