Class 10 | MATHS |
Chapter | ವರ್ಗ ಸಮೀಕರಣಗಳು |
CAMBRIDGE PUBLICATION(KANNAD) | exam |
Number Of Questions | 46 |
Academic Year | 2023-24 |
ಈ ಕೆಳಗಿನವುಗಳು ವರ್ಗ ಸಮೀಕರಣಗಳೇ ಎಂಬುದನ್ನು ಪರೀಕ್ಷಿಸಿ.
(i) `(x+1)^2` = 2( x - 3)
ಈ ಕೆಳಗಿನವುಗಳು ವರ್ಗ ಸಮೀಕರಣಗಳೇ ಎಂಬುದನ್ನು ಪರೀಕ್ಷಿಸಿ.
(i) `x^2` - 2x = (-2) (3-x)
ಈ ಕೆಳಗಿನವುಗಳು ವರ್ಗ ಸಮೀಕರಣಗಳೇ ಎಂಬುದನ್ನು ಪರೀಕ್ಷಿಸಿ.
`(x-2) (x+1) = (x-1) (x+3)`
ಈ ಕೆಳಗಿನವುಗಳು ವರ್ಗ ಸಮೀಕರಣಗಳೇ ಎಂಬುದನ್ನು ಪರೀಕ್ಷಿಸಿ.
`(x-3) (2x+1) = x(x+5)`
ಈ ಕೆಳಗಿನವುಗಳು ವರ್ಗ ಸಮೀಕರಣಗಳೇ ಎಂಬುದನ್ನು ಪರೀಕ್ಷಿಸಿ.
`(2x-1) (x-3) = (x+5) (x-1)`
ಈ ಕೆಳಗಿನವುಗಳು ವರ್ಗ ಸಮೀಕರಣಗಳೇ ಎಂಬುದನ್ನು ಪರೀಕ್ಷಿಸಿ.
`x^2 + 3x + 1 = (x-2)^2`
ಈ ಕೆಳಗಿನವುಗಳು ವರ್ಗ ಸಮೀಕರಣಗಳೇ ಎಂಬುದನ್ನು ಪರೀಕ್ಷಿಸಿ.
`(x+2)^3 = 2x (x^2-1)`
ಈ ಕೆಳಗಿನವುಗಳು ವರ್ಗ ಸಮೀಕರಣಗಳೇ ಎಂಬುದನ್ನು ಪರೀಕ್ಷಿಸಿ.
`x^3 - 4x^2 - x + 1 = (x-2)^3`
ಈ ಕೆಳಗಿನ ಸನ್ನಿವೇಶಗಳನ್ನು ವರ್ಗ ಸಮೀಕರಣಗಳ ರೂಪದಲ್ಲಿ ವ್ಯಕ್ತಪಡಿಸಿ. ಒಂದು ಆಯತಾಕಾರದ ನಿವೇಶನದ ವಿಸ್ತೀರ್ಣವು `528 m^2` ಆಗಿದೆ . ನಿವೇಶನದ ಉದ್ದವು ( ಮೀಟರ್‌ಗಳಲ್ಲಿ) ಅದರ ಅಗಲದ ಎರಡಷ್ಟಕ್ಕಿಂತ ಒಂದು ಹೆಚ್ಚಾಗಿದೆ . ಆ ನಿವೇಶನದ ಉದ್ದ ಮತ್ತು ಅಗಲಗಳನ್ನು ನಾವು ಕಂಡುಹಿಡಿಯಬೇಕಾಗಿದೆ .
ಈ ಕೆಳಗಿನ ಸನ್ನಿವೇಶಗಳನ್ನು ವರ್ಗ ಸಮೀಕರಣಗಳ ರೂಪದಲ್ಲಿ ವ್ಯಕ್ತಪಡಿಸಿ. ಎರಡು ಅನುಕ್ರಮ ಧನ ಪೂರ್ಣಾಂಕಗಳ ಗುಣಳಬ್ಧವು 306 ಆಗಿದೆ . ನಾವು ಆ ಪೂರ್ಣಾಂಕಗಳನ್ನು ಕಂಡುಹಿಡಿಯಬೇಕಾಗಿದೆ .
ಈ ಕೆಳಗಿನ ಸನ್ನಿವೇಶಗಳನ್ನು ವರ್ಗ ಸಮೀಕರಣಗಳ ರೂಪದಲ್ಲಿ ವ್ಯಕ್ತಪಡಿಸಿ. ರೋಹನನ ತಾಯಿಯು ಅವನಿಗಿಂತ 26 ವರ್ಷ ದೊಡ್ಡವಳಾಗಿದ್ದಾಳೆ . 3 ವರ್ಷಗಳ ನಂತರ ಇವರ ವಯಸ್ಸುಗಳ ( ವರ್ಷಗಳಲ್ಲಿ ) ಗುಣಲಬ್ಧವು 360 ಆಗುತ್ತದೆ . ನಾವ ರೋಹನನ ಈಗಿನ ವಯಸ್ಸನ್ನು ಕಂಡುಹಿಡಿಯಲು ಬಯಸುತ್ತೇವೆ .
ಈ ಕೆಳಗಿನ ಸನ್ನಿವೇಶಗಳನ್ನು ವರ್ಗ ಸಮೀಕರಣಗಳ ರೂಪದಲ್ಲಿ ವ್ಯಕ್ತಪಡಿಸಿ. ಒಂದು ರೈಲು ಏಕರೂಪದ ಜವದಲ್ಲಿ ಚಲಿಸಿ, 480km ದೂರವನ್ನು ಕ್ರಮಿಸುತ್ತದೆ . ಅದರ ಜವವು 8km // h ಕಡಿಮೆ ಆಗಿದ್ದರೆ , ಅಷ್ಟೇ ದೂರವನ್ನು ಕ್ರಮಿಸಲು ರೈಲು 3 ಘಂಟೆ ಹೆಚ್ಚಾಗಿ ತೆಗೆದುಕೊಳ್ಳುತ್ತಿತ್ತು . ನಾವು ರೈಲಿನ ಜವವನ್ನು ಕಂಡುಹಿಡಿಯಲು ಬಯಸುತ್ತೇವೆ.
ಅಪವರ್ತನ ವಿಧಾನದಿಂದ ಕೆಳಗಿನ ವರ್ಗ ಸಮೀಕರಣಗಳ ಮೂಲಗಳನ್ನು ಕಂಡುಹಿಡಿಯಿರಿ. (i) `x^2 - 3x - 10 = 0`
ಅಪವರ್ತನ ವಿಧಾನದಿಂದ ಕೆಳಗಿನ ವರ್ಗ ಸಮೀಕರಣಗಳ ಮೂಲಗಳನ್ನು ಕಂಡುಹಿಡಿಯಿರಿ. (i) ) `2x^2 + x - 6 = 0`
ಅಪವರ್ತನ ವಿಧಾನದಿಂದ ಕೆಳಗಿನ ವರ್ಗ ಸಮೀಕರಣಗಳ ಮೂಲಗಳನ್ನು ಕಂಡುಹಿಡಿಯಿರಿ. (i) `sqrt(2)x^2 + 7x + 5sqrt2` = 0
ಅಪವರ್ತನ ವಿಧಾನದಿಂದ ಕೆಳಗಿನ ವರ್ಗ ಸಮೀಕರಣಗಳ ಮೂಲಗಳನ್ನು ಕಂಡುಹಿಡಿಯಿರಿ. (i) `2x^2 - x + 1/8` = 0
ಅಪವರ್ತನ ವಿಧಾನದಿಂದ ಕೆಳಗಿನ ವರ್ಗ ಸಮೀಕರಣಗಳ ಮೂಲಗಳನ್ನು ಕಂಡುಹಿಡಿಯಿರಿ. (i) `100x^2`- 20x + 1 = 0
ಜಾನ್ ಮತ್ತು ಜೀವಂತಿ ಇವರಿಬ್ಬರ ಬಳಿ ಇರುವ ಒಟ್ಟು ಗೋಲಿಗಳ ಸಂಖ್ಯೆ 45 ಆಗಿದೆ . ಇವರಿಬ್ಬರೂ ತಲಾ 5 ಗೋಲಿಗಳನ್ನು ಕಳೆದುಕೊಂಡರೆ ಇವರ ಬಳಿ ಇರುವ ಗೋಲಿಗಳ ಸಂಖ್ಯೆಗಳ ವರ್ಗ ಸಮೀಕರಣಗಳು 23 ಗುಣಲಬ್ಧ 124 ಆಗುತ್ತದೆ . ಹಾಗಾದರೆ ಆರಂಭದಲ್ಲಿ ಅವರ ಬಳಿ ಇದ್ದ ಗೋಲಿಗಳ ಸಂಖ್ಯೆ ಎಷ್ಟು ಎಂಬುದನ್ನು ಕಂಡುಹಿಡಿಯಿರಿ .
ಎರಡು ಅನುಕ್ರಮ ಧನ ಪೂರ್ಣಾಂಕಗಳ ವರ್ಗಗಳ ಮೊತ್ತವು 365 ಆದರೆ ಆ ಸಂಖ್ಯೆಗಳನ್ನು ಕಂಡುಹಿಡಿಯಿರಿ.
ಒಂದು ಲಂಬಕೋನ ತ್ರಿಭುಜದ ಎತ್ತರವು ಅದರ ಪಾದಕ್ಕಿಂತ 7 ಸೇ.ಮೀ ಕಡಿಮೆ ಇದೆ. ಅದರ ವಿಕರ್ಣದ ಉದ್ದವು 13 ಸೇ.ಮೀ. ಆದರೆ ಉಳಿದೆರಡು ಬಾಹುಗಳ ಉದ್ದಗಳನ್ನು ಕಂಡುಹಿಡಿಯಿರಿ.
ವರ್ಗ ಸಮೀಕರಣಗಳ ಮೂಲಗಳನ್ನು ವರ್ಗ ಸಮೀಕರಣದ ಸೂತ್ರದ ಸಹಾಯದಿಂದ ಕಂಡುಹಿಡಿಯಿರಿ. (i) `2x^2` - 7x + 3 = 0
ವರ್ಗ ಸಮೀಕರಣಗಳ ಮೂಲಗಳನ್ನು ವರ್ಗ ಸಮೀಕರಣದ ಸೂತ್ರದ ಸಹಾಯದಿಂದ ಕಂಡುಹಿಡಿಯಿರಿ. (i) `2x^2` + x - 4 = 0
ವರ್ಗ ಸಮೀಕರಣಗಳ ಮೂಲಗಳನ್ನು ವರ್ಗ ಸಮೀಕರಣದ ಸೂತ್ರದ ಸಹಾಯದಿಂದ ಕಂಡುಹಿಡಿಯಿರಿ. (i) `4x^2` + `4sqrt3x` + 3 = 0
ವರ್ಗ ಸಮೀಕರಣಗಳ ಮೂಲಗಳನ್ನು ವರ್ಗ ಸಮೀಕರಣದ ಸೂತ್ರದ ಸಹಾಯದಿಂದ ಕಂಡುಹಿಡಿಯಿರಿ. `2x^2 + x + 4 = 0`
ವರ್ಗ ಸಮೀಕರಣಗಳ ಮೂಲಗಳನ್ನು ವರ್ಗ ಸಮೀಕರಣದ ಸೂತ್ರದ ಸಹಾಯದಿಂದ ಕಂಡುಹಿಡಿಯಿರಿ. (i) `2x^2` - 7x + 3 = 0
ವರ್ಗ ಸಮೀಕರಣಗಳ ಮೂಲಗಳನ್ನು ವರ್ಗ ಸಮೀಕರಣದ ಸೂತ್ರದ ಸಹಾಯದಿಂದ ಕಂಡುಹಿಡಿಯಿರಿ. (i) `2x^2` + x - 4 = 0
ವರ್ಗ ಸಮೀಕರಣಗಳ ಮೂಲಗಳನ್ನು ವರ್ಗ ಸಮೀಕರಣದ ಸೂತ್ರದ ಸಹಾಯದಿಂದ ಕಂಡುಹಿಡಿಯಿರಿ. (i) `4x^2` + `4sqrt3x` + 3 = 0
ವರ್ಗ ಸಮೀಕರಣಗಳ ಮೂಲಗಳನ್ನು ವರ್ಗ ಸಮೀಕರಣದ ಸೂತ್ರದ ಸಹಾಯದಿಂದ ಕಂಡುಹಿಡಿಯಿರಿ. `2x^2 + x + 4 = 0`
ಈ ಕೆಳಗಿನ ಸಮೀಕರಣಗಳ ಮೂಲಗಳನ್ನು ಕಂಡುಹಿಡಿಯಿರಿ. (i) x - `1/x` = 3 , x `ne` 0
ಈ ಕೆಳಗಿನ ಸಮೀಕರಣಗಳ ಮೂಲಗಳನ್ನು ಕಂಡುಹಿಡಿಯಿರಿ. `frac{1}{x+4}-frac{1}{x-7}=frac{11}{30}, xne-4,7`
ಮೂರು ವರ್ಷಗಳ ಹಿಂದಿನ ರೆಹಮಾನನ ವಯಸ್ಸು ( ವರ್ಷಗಳಲ್ಲಿ ) ಮತ್ತು5 ವರ್ಷಗಳ ನಂತರದ ಅವನ ವಯಸ್ಸು ಇವುಗಳ ವ್ಯುತ್ಕ್ರಮಗಳ ಮೊತ್ತ `frac{1}{3}` ಆದರೆ ಅವನ ಈಗಿನ ವಯಸ್ಸನ್ನು ಕಂಡುಹಿಡಿಯಿರಿ.
ಒಂದು ಕಿರು ಪರೀಕ್ಷೆಯಲ್ಲಿ ಶಿಫಾಲಿಯು ಗಣಿತ ಮತ್ತು ಇಂಗ್ಲೀಷ್ ವಿಷಯಗಳಲ್ಲಿ ಪಡೆದ ಅಂಕಗಳ ಮೊತ್ತ 30 ಆಗಿದೆ. ಅವಳು ಗಣಿತದಲ್ಲಿ ಇನ್ನು 2 ಹೆಚ್ಚು ಅಂಕಗಳನ್ನು ಮತ್ತು ಇಂಗ್ಲೀಷನಲ್ಲಿ 3 ಕಡಿಮೆ ಅಂಕಗಳನ್ನು ಪಡೆದಿದ್ದರೆ, ಆಗ ಆ ಅಂಕಗಳ ಗುಣಲಬ್ಧ 210 ಆಗುತಿತ್ತು ಅವಳ ಗಣಿತ ಮತ್ತು ಇಂಗ್ಲೀಷನಲ್ಲಿ ಪಡೆದ ಅಂಕಗಳನ್ನು ಕಂಡುಹಿಡಿಯಿರಿ.
ಒಂದು ಆಯತಾಕಾರದ ಹೊಲದ ಕರ್ಣವೂ ಅದರ ಚಿಕ್ಕ ಬಹೂವಿಗಿಂದ 60 ಮೀ ಹೀಚಾಗಿದೆ. ಅದರ ದೊಡ್ಡ ಬಾಹುವು ಚಿಕ್ಕ ಬಾಹುವಿಗಿಂತ 30 ಮೀ ಹೆಚ್ಚಾಗಿದ್ದರೆ, ಆ ಹೊಲದ ಬಾಹುಗಳು ಉದ್ದಗಳನ್ನು ಕಂಡುಹಿಡಿಯಿರಿ.
ಎರಡು ಸಂಖ್ಯೆಗಳ ವರ್ಗಗಳ ವ್ಯತ್ಯಾಸವು 180 ಆಗಿದೆ . ಚಿಕ್ಕ ಸಂಖ್ಯೆಯ ವರ್ಗವು ದೊಡ್ಡ ಸಂಖ್ಯೆಯ ಎಂಟರಷ್ಟಿದ್ದರೆ ಆ ಎರಡು ಸಂಖ್ಯೆಗಳನ್ನು ಕಂಡುಹಿಡಿಯಿರಿ.
ಒಂದು ರೈಲು 360 km ದೂರವನ್ನು ಏಕರೂಪ ಜವದೊಂದಿಗೆ ಕ್ರಮಿಸುತ್ತದೆ . ಅದರ ಜವವು `5 km // h` ಹೆಚ್ಚಾಗಿದ್ದರೆ , ಅಷ್ಟೇ ದೂರವನ್ನು ಕ್ರಮಿಸಲು ಅದು 1 ಘಂಟೆ ಕಡಿಮೆ ತೆಗೆದುಕೊಳ್ಳುತ್ತಿತ್ತು . ರೈಲಿನ ಜವವನ್ನು ಕಂಡುಹಿಡಿಯಿರಿ.
ಎರಡು ನಲ್ಲಿಗಳು ಒಟ್ಟಾಗಿ ಒಂದು ನೀರಿನ ಟ್ಯಾಂಕನ್ನು `9frac{3}{8}` ಘಂಟೆಗಳಲ್ಲಿ ತುಂಬಿಸುತ್ತವೆ . ಹೆಚ್ಚು ವ್ಯಾಸವುಳ್ಳ ನಲ್ಲಿಯು ಕಡಿಮೆ ವ್ಯಾಸವುಳ್ಳ ನಲ್ಲಿಗಿಂತ 10 ಗಂಟೆ ಕಡಿಮೆ ಅವಧಿಯಲ್ಲಿ ಪ್ರತ್ಯೇಕವಾಗಿ ಟ್ಯಾಂಕನ್ನು ತುಂಬಿಸುತ್ತದೆ . ಹಾಗಾದರೆ , ಪ್ರತಿ ನಲ್ಲಿಯೂ ಪ್ರತ್ಯೇಕವಾಗಿ ಟ್ಯಾಂಕನ್ನು ತುಂಬಿಸಲು ತೆಗೆದುಕೊಳ್ಳುವ ಸಮಯವನ್ನು ಕಂಡುಹಿಡಿಯಿರಿ.
ಒಂದು ಎಕ್ಸ್ಪ್ರೆಸ್ ರೈಲು ಮೈಸೂರು ಮತ್ತು ಬೆಂಗಳೂರಿನ ನಡುವಿನ 132 km ದೂರವನ್ನು ಕ್ರಮಿಸಲು ಪ್ಯಾಸೆಂಜರ್ ರೈಲಿಗಿಂತ 1 ಘಂಟೆ ಕಡಿಮೆ ಸಮಯವನ್ನು ತೆಗೆದುಕೊಳ್ಳುತ್ತದೆ ( ಮಧ್ಯಂತರ ನಿಲ್ದಾಣಗಳಲ್ಲಿ ರೈಲು ನಿಲ್ಲುವ ಸಮಯವನ್ನು ಪರಿಗಣಿಸಿಲ್ಲ ). ಎಕ್ಸ್ಪ್ರೆಸ್ಸ್ ರೈಲಿನ ಸರಾಸರಿ ಜವವು ಪ್ಯಾಸೆಂಜರ್ ರೈಲಿನ ಸರಾಸರಿ ಜವಕ್ಕಿಂತ `11 km //h` ಹೆಚ್ಚಾಗಿದ್ದರೆ , ಆ ಎರಡೂ ರೈಲುಗಳ ಸರಾಸರಿ ಜವವನ್ನು ಕಂಡುಹಿಡಿಯಿರಿ.
ಎರಡು ವರ್ಗಗಳ ವಿಸ್ತರಣಗಳ ಮೊತ್ತವು `468m^2` . ಅವುಗಳ ಸುತ್ತಳತೆಯ ವ್ಯತ್ಯಾಸವು 24m ಆದರೆ ಆ ಎರಡು ವರ್ಗಗಳ ಬಾಹುಗಳನ್ನು ಕಂಡುಹಿಡಿಯಿರಿ.
ಕೆಳಗಿನ ವರ್ಗ ಸಮೀಕರಣಗಳ ಮೂಲಗಳ ಸ್ವಭಾವವನ್ನು ನಿವೇಚಿಸಿ ಅವು ವಾಸ್ತವ ಮೂಲಗಳಾಗಿದ್ದರೆ ಅವುಗಳನ್ನು ಕಂಡುಹಿಡಿಯಿರಿ. (i) `2x^2` - 3x + 5 = 0
ಕೆಳಗಿನ ವರ್ಗ ಸಮೀಕರಣಗಳ ಮೂಲಗಳಸ್ವಭಾವವನ್ನು ವಿವೇಚಿಸಿ , ವಾಸ್ತವ ಮೂಲಗಳಾಗಿದ್ದರೆ , ಅವುಗಳನ್ನು ಕಂಡುಹಿಡಿಯಿರಿ . `3x^2 – 4sqrt3x + 4 = 0`
ಕೆಳಗಿನ ವರ್ಗ ಸಮೀಕರಣಗಳ ಮೂಲಗಳಸ್ವಭಾವವನ್ನು ವಿವೇಚಿಸಿ , ವಾಸ್ತವ ಮೂಲಗಳಾಗಿದ್ದರೆ , ಅವುಗಳನ್ನು ಕಂಡುಹಿಡಿಯಿರಿ . `2x^2 - 6x + 3 = 0`
ಕೆಳಗಿನ ಪ್ರತಿಯೊಂದು ವರ್ಗ ಸಮೀಕರಣವು ಸಮನಾದ ಎರಡು ಮೂಲಗಳನ್ನು ಹೊಂದಿದ್ದರೆ k ಯ ಬೆಳೆಯನ್ನು ಕಂಡುಹಿಡಿಯಿರಿ. (i) `2x^2` + kx + 3 = 0
ಕೆಳಗಿನ ಪ್ರತಿಯೊಂದು ವರ್ಗ ಸಮೀಕರಣವು ಸಮನಾದ ಎರಡು ಮೂಲಗಳನ್ನು ಹೊಂದಿದ್ದರೆ k ಯ ಬೆಳೆಯನ್ನು ಕಂಡುಹಿಡಿಯಿರಿ. (i) kx (x-2) + 6 = 0
`800m^2` ವಿಸ್ತೀರ್ಣವುಳ್ಳ ಮತ್ತು ಉದ್ದವು ಆಗಲದ ಎರಡರಷ್ಟಿರುವ ಒಂದು ಆಯತಾಕಾರದ ಮಾವಿನ ತೋಪನ್ನು ನಿರ್ಮಿಸಲು ಸಾಧ್ಯವೇ ? ಹೌದು ಎಂದಾದರೆ , ಅದರ ಉದ್ದ ಮತ್ತು ಆಗಲಗಳನ್ನು ಕಂಡುಹಿಡಿಯಿರಿ.
ಕೆಳಗೆ ಸೂಚಿಸಿರುವಂತಹ ಸನ್ನಿವೇಶವಿರಲು ಸಾಧ್ಯವೇ ? ಹಾಗಿದ್ದರೆ ಅವರ ಈಗಿನ ವಯಸ್ಸುಗಳನ್ನು ನಿರ್ಧರಿಸಿ , ಇಬ್ಬರು ಸ್ನೇಹಿತರ ವಯಸ್ಸುಗಳ ಮೊತ್ತವು 20 ವರ್ಷಗಳಾಗಿವೆ . ನಾಲ್ಕು ವರ್ಷಗಳ ಹಿಂದೆ , ಅವರ ವಯಸ್ಸುಗಳ ಗುಣಲಬ್ದವು 48 ವರ್ಷಗಳಾಗಿತ್ತು .
ಸುತ್ತಳತೆ 80m ಮತ್ತು ವಿಸ್ತೀರ್ಣ `400m^2` ಇರುವ ಒಂದು ಆಯತಾಕಾರದ ಉದ್ಯಾನವನವನ್ನು ನಿರ್ಮಿಸಲು ಸಾಧ್ಯವೇ ? ಹೌದು ಎಂದಾದರೆ ಅದರ ಉದ್ದ ಮತ್ತು ಆಗಲಗಳನ್ನು ಕಂಡುಹಿಡಿಯಿರಿ .
exam questions and complete solutions for chapter ವರ್ಗ ಸಮೀಕರಣಗಳು of CAMBRIDGE MATHS (KANNADA) of Class 10