Complete Solutions to exam of chapter ಸಂಖ್ಯಾಶಾಸ್ತ್ರ of Class 10 book with complete answers and questions

Class 10MATHS
Chapterಸಂಖ್ಯಾಶಾಸ್ತ್ರ
CAMBRIDGE PUBLICATION(KANNAD)exam
Number Of Questions9
Academic Year2023-24
  1. ವಿದ್ಯಾರ್ಥಿಗಳ ಒಂದು ತಂಡವು ತಮ್ಮ 'ಪರಿಸರ ಅರಿವು ಕಾರ್ಯಕ್ರಮ'ದ ಭಾಗವಾಗಿ ಒಂದು ಸಮೀಕ್ಷೆಯನ್ನು ನಡೆಸಿ ಒಂದು ಜನವಸತಿ ಪ್ರದೇಶಕ್ಕೆ ಸಂಬಂಧಿಸಿದಂತೆ 20 ಮನೆಗಳಲ್ಲಿರುವ ಗಿಡಗಳ ಸಂಖ್ಯೆಗಳ ದತ್ತಾಂಶವನ್ನು ಕೆಳಗಿನಂತೆ ಸಂಗ್ರಹಿಸಿತು. ಪ್ರತಿ ಮನೆಯಲ್ಲಿರುವ ಗಿಡಗಳ ಸರಾಸರಿಯನ್ನು ಕಂಡುಹಿಡಿಯಿರಿ. ನೀವು ಸರಾಸರಿಯನ್ನು ಕಂಡುಹಿಡಿಯಲು ಯಾವ ವಿಧಾನವನ್ನು ಬಳಸುತ್ತೀರಿ ಮತ್ತು ಏಕೆ?


    View Solution
  2. ಓಂದು ಕಾರ್ಯಾನೆಯ 50 ನೌಕರರ ದಿನಗೂಲಿ ವಿತರಣೆಯನ್ನು ಈ ಕೆಳಗೆ ನೀಡಿದೆ. . ಕಾರ್ಬಾನೆಯ ನೌಕರರ ಸರಾಸರಿ ದಿನಗೂಲಿಯನ್ನು ಸೂಕ್ತ ವಿಧಾನವನ್ನು ಉಪಯೋಗಿಸಿ ಕಂಡುಹಿಡಿಯಿರಿ.


    View Solution
  3. ಒಂದು ಚಿಲ್ಲರೆ ಮಾರುಕಟ್ಟೆಯಲ್ಲಿ ಹಣ್ಣು ಮಾರಾಟಗಾರರು ಪೆಟ್ಟಿಗೆಗಳಲ್ಲಿ ಇರಿಸಿದ ಮಾವಿನ ಹಣ್ಣುಗಳನ್ನು ಮಾರುತ್ತಿದ್ದರು. ಈ ಪೆಟ್ಟಿಗೆಗಳು ಬೇರೆ ಬೇರೆ ಸಂಖ್ಯೆಗಳ ಮಾವಿನ ಹಣ್ಣುಗಳನ್ನು ಒಳಗೊಂಡಿದ್ದವು ಪೆಟ್ಟಿಗೆಗಳ ಸಂಖ್ಯೆಗಳಿಗೆ ಅನುಗುಣವಾಗಿ ಮಾವಿನ ಹಣ್ಣುಗಳ ವಿತರಣೆಯು ಈ ಕೆಳಗಿನಂತಿದೆ. ಪೆಟ್ಟಿಗೆಗಳಲ್ಲಿ ಆರಿಸಿದ ಮಾವಿನ ಹಣ್ಣುಗಳ ಸರಾಸರಿಯನ್ನು ಕಂಡುಹಿಡಿಯಿರಿ. ಸರಾಸರಿಯನ್ನು ಕಂಡುಹಿಡಿಯಲು ನೀವು ಯಾವ ವಿಧಾನವನ್ನು ಆಯ್ಕೆ ಮಾಡುತ್ತೀರಿ?


    View Solution
  4. ಒಂದು ಪ್ರದೇಶದ 25 ಕುಟುಂಬಗಳ ಪ್ರತಿನಿತ್ಯದ ಆಹಾರದ ವೆಚ್ಚವನ್ನು ಈ ಕೆಳಗಿನ ಕೋಷ್ಷಕವು ತೋರಿಸುತ್ತದೆ. ಸೂಕ್ತ ವಿಧಾನದಿಂದ ಪ್ರತಿನಿತ್ಯದ ಆಹಾರದ ವೆಚ್ಚದ ಸರಾಸರಿಯನ್ನು ಕಂಡುಹಿಡಿಯಿರಿ.
    `


    View Solution
  5. ಗಾಳಿಯಲ್ಲಿರುವ ` So_2 ` ನ ಸಾರತೆಯನ್ನು ಕಂಡುಹಿಡಿಯಲು (ಮಿಲಿಯನ್‌ಗಳ ಒಂದು ಭಾಗದಲ್ಲಿ ಅಂದರೆ ppm ಗಳಲ್ಲಿ ಒಂದು ನಿರ್ದಿಷ್ಟ ನಗರದ 30 ಪ್ರದೇಶಗಳಲ್ಲಿ ದತ್ತಾಂಶವನ್ನು ಸಂಗ್ರಹಿಸಿ ಕೆಳಗಿನಂತೆ ಪ್ರಸ್ತುತಪಡಿಸಿದೆ. ಗಾಳಿಯಲ್ಲಿರುವ ` So_2` , ನ ಸಾರತೆಯ ಸರಾಸರಿ ಕಂಡುಹಿಡಿಯಿರಿ.


    View Solution
  6. ಕೆಳಗಿನ ದತ್ತಾಂಶವು 225 ವಿದ್ಯುತ್‌ ಉಪಕರಣಗಳ ಬಿಡಿಭಾಗಗಳ ಬಾಳಿಕೆಯ (ಗಂಟೆಗಳಲ್ಲಿ) ಮಾಹಿತಿಯನ್ನು ನೀಡುತ್ತದೆ. ಉಪಕರಣಗಳ ಬಿಡಿ ಭಾಗಗಳ ಬಾಳಿಕೆಗಳ ಬಹುಲಕವನ್ನು ನಿರ್ಧರಿಸಿ.
    `


    View Solution
  7. ಕೆಳಗೆ ನೀಡಿದ ವಿತರಣೆಯ ಮಧ್ಯಾಂಕವು 28.5 ಆಗಿದ್ದರೆ x ಮತ್ತು y ಗಳ ಬೆಲೆಗಳನ್ನು ಕಂಡುಹಿಡಿಯಿರಿ.


    View Solution
  8. ಒಂದು ಗಿಡದ 40 ಎಲೆಗಳ ಉದ್ದಗಳನ್ನು ಸಮೀಪದ ಮಿಲಿಮೀಟರ್‌ಗೆ ಸರಿಯಾಗುವಂತೆ ಅಳತೆ ಮಾಡಿದೆ ಮತ್ತು ಪಡೆದ ದತ್ತಾಂಶಗಳನ್ನು ಕೆಳಗಿನ ಕೋಷ್ಟಕದಲ್ಲಿ ಪ್ರತಿನಿಧಿಸಿದೆ. ಎಲೆಗಳ ಉದ್ದಗಳ ಮಧ್ಯಾಂಕವನ್ನು ಕಂಡುಹಿಡಿಯಿರಿ. (ಸುಳುಹು: ಮಧ್ಯಾಂಕವನ್ನು ಕಂಡುಹಿಡಿಯಲು ದತ್ತಾಂಶಗಳನ್ನು ನಿರಂತರ ವರ್ಗಾಂತರಗಳಿಗೆ ಬದಲಾಯಿಸುವ ಅಗತ್ಯವಿದೆ ಏಕೆಂದರೆ ಸೂತ್ರವು ನಿರಂತರ ವರ್ಗಾಂತರಗಳಿಗೆ ಮಾತ್ರ 117.5 - 126.5, 126.5 -135.5,,., 171.5 -180.5.).


    View Solution
  9. ಕೆಳಗಿನ ಕೋಷ್ಟಕವು 400 ನಿಯಾನ್‌ ಬಲ್ಬ್‌ಗಳ ಬಾಳಿಕೆಯ ವಿತರಣೆಯನ್ನು ನೀಡುತ್ತಿದೆ. ಬಲ್ಬ್‌ನ ಬಾಳಿಕೆಯ ಮಧ್ಯಾಂಕವನ್ನು ಕಂಡುಹಿಡಿಯಿರಿ.


    View Solution

exam questions and complete solutions for chapter ಸಂಖ್ಯಾಶಾಸ್ತ್ರ of CAMBRIDGE MATHS (KANNADA) of Class 10

All Exercises from CAMBRIDGE PUBLICATION(KANNAD) Class 10 MATHS ಸಂಖ್ಯಾಶಾಸ್ತ್ರ