Complete Solutions to Example of chapter ನೂತನ ಮಾದರಿ ಪ್ರಶ್ನೆ ಪತ್ರಿಕೆ 4 of Class 10 book with complete answers and questions

Class 10MATHS
Chapterನೂತನ ಮಾದರಿ ಪ್ರಶ್ನೆ ಪತ್ರಿಕೆ 4
CAMBRIDGE PUBLICATION(KANNAD)Example
Number Of Questions41
Academic Year2023-24
  1. ಕೆಳಗಿನ ಬಿಂದುಗಳ ಜೋಡಿಗಳ ನಡುವಿನ ದೂರವನು ಕಂಡುಹಿಡಿಯಿರಿ. (a,b) , (-a,-b)


    View Solution
  2. ಈ ಕೆಳಗಿನವುಗಳಲ್ಲಿ ಯಾವುದು ವರ್ಗ ಬಹುಪದೋಕ್ತಿ ಅಲ್ಲ


    View Solution
  3. ' q ' ಯು ಸಂಭವಿಸಲಾಗದ ಘಟನೆಯ ಸಂಭವನೀಯತ ಯಾದರೆ ಸಂಭವಿಸಬಹುದಾದ ಘಟನೆಯ ಸಂಭವನೀಯತೆ


    View Solution
  4. ಶಂಕುವಿನ ಭಿನ್ನಕದ ಘನಫಲ _____


    View Solution
  5. ಜೋಡಿ ಸಮೀಕರಣಗಳು y = 0 , y = -7 ಆದಾಗ


    View Solution
  6. ಮೂಲ ಬಿಂದು ಮತ್ತು P(- 6 , 8 ) ಬಿಂದುಗಳಿಗಿರುವ ದೂರ


    View Solution
  7. ಎರಡು ಕ್ರಮಾನುಗತ ಧನಾತ್ಮಕ ಸಂಖ್ಯೆಗಳ ನಡುವಿನ ವ್ಯತ್ಯಾಸವೆಷ್ಟು


    View Solution
  8. ಚಿತ್ರದಲ್ಲಿ `DE||BC` , ಆದರೆ EC ಯ ಅಳತೆಯನ್ನು ಕಂಡುಹಿಡಿಯಿರಿ .


    View Solution
  9. ಎರಡು ಏಕಕೇಂದ್ರಿಯ ವೃತ್ತಗಳ ತ್ರಿಜ್ಯಗಳು 5cm ಮತ್ತು 3 cm ಆಗಿವೆ. ಚಿಕ್ಕ ವೃತ್ತಕ್ಕೆ ಸ್ಪರ್ಶಿಸುವಂತೆ ದೊಡ್ಡ ವೃತ್ತದ ಜ್ಯಾದ ಉದ್ದವನ್ನು ಕಂಡುಹಿಡಿಯಿರಿ.


    View Solution
  10. 50 ಮತ್ತು 20 ರ ಮ.ಸಾ.ಅ ಮತ್ತು ಲ.ಸಾ.ಅ ಗಳ ಗುಣಲಬ್ಧ ಕಂಡುಹಿಡಿಯಿರಿ.


    View Solution
  11. ಮಹತ್ತಮಘಾತ 3 ಹೊಂದಿರುವ ಬಹುಪದೋಕ್ತಿಯು ಹೊಂದಿರುವ ಗರಿಷ್ಠ ಶೂನ್ಯತೆಗಳ ಸಂಖ್ಯೆ ಎಷ್ಟು ?


    View Solution
  12. ಶೃಂಗಗಳು ಈ ಕೆಳಗಿನಂತಿರುವ ತ್ರಿಭುಜಗಳ ವಿಸ್ತೀರ್ಣಗಳನ್ನು ಕಂಡುಹಿಡಿಯಿರಿ. (-5, -1), (3, -5), (5, 2)


    View Solution
  13. ಕೆಳಗಿನ ಪ್ರತಿ ಸಂಖ್ಯೆಯನ್ನು ಅದರ ಅವಿಭಾಜ್ಯ ಅಪವರ್ತನಗಳ ಗುಣಲಬ್ಧವಾಗಿ ವ್ಯಕ್ತಪಡಿಸಿ. 5005


    View Solution
  14. 21 , 18 , 15 .... ಈ ಸಮಾಂತರ ಶ್ರೇಡಿಯ ಎಷ್ಟನೇ ಪದ ' 0 ' ಯಾಗುತ್ತದೆ ?


    View Solution
  15. ಚಿತ್ರ LM||CB ಮತ್ತು LN||CD ಆದರೆ `frac {AM}{AB} = frac {AN}{AD}`ಎಂದು ಸಾಧಿಸಿ.


    View Solution
  16. x + y = 14 , ಮತ್ತು x - y = 4 ಸಮೀಕರಣ ಬಿಡಿಸಿ X ಮತ್ತು y ಬೆಲೆಯನ್ನು ಕಂಡುಹಿಡಿಯಿರಿ.


    View Solution
  17. ಎರಡು ಪರಿಹೂರಕ ಕೋನಗಳಲ್ಲಿ ದೊಡ್ಡ ಕೋನವು ಚಿಕ್ಕ ಕೋನಕ್ಕಿಂತ 18 ಡಿಗ್ರಿ ಅಧಿಕವಾಗಿದೆ. ಅವುಗಳನ್ನು ಕಂಡುಹಿಡಿಯಿರಿ.


    View Solution
  18. ಒಂದು ಗಡಿಯಾರದಲ್ಲಿ ನಿಮಿಷದ ಮುಳ್ಳಿನ ಉದ್ದವು 14 cm ಆಗಿದೆ. ಐದು ನಿಮಿಷದಲ್ಲಿ ಅದು ಕ್ರಮಿಸಿದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.


    View Solution
  19. ಕೆಳಗಿನ ಪ್ರತಿಯೊಂದರಲ್ಲೂ ,ಬಿಂದುಗಳು ಸರಳರೇಖಾಗತವಾಗಿದ್ದರೆ 'k' ಯ ಬೆಲೆಯನ್ನು ಕಂಡುಹಿಡಿಯಿರಿ. (7, -2), (5, 1), (3, k)


    View Solution
  20. `3 + 2 sqrt 5 `ಒಂದು ಅಭಾಗಲಬ್ಧ ಸಂಖ್ಯೆ ಎಂದು ಸಾಧಿಸಿ.


    View Solution
  21. `x^4 + 3x^3 - 4x^2- 12x` ರ ಬಹುಪದೋಕ್ತಿಯ ಮೂರು ಶೂನ್ಯತೆಗಳು ಕ್ರಮವಾಗಿ 2 , 0 , -2 ಆದರೆ ನಾಲ್ಕನೇ ಶೂನ್ಯತೆಯನ್ನು ಕಂಡುಹಿಡಿಯಿರಿ .


    View Solution
  22. `x^3 - 3x^2 + x + 2` ನ್ನು g(x) ಎಂಬ ಬಹುಪದೋಕ್ತಿಯಿಂದ ಭಾಗಿಸಿದಾಗ ಸಿಗುವ ಭಾಗಲಬ್ಧ ಮತ್ತು ಶೇಷಗಳು ಕ್ರಮವಾಗಿ x - 2 ಮತ್ತು -2x + 4 ಆದರೆ g(x) ನ್ನು ಕಂಡುಹಿಡಿಯಿರಿ.


    View Solution
  23. `3x^2 - 5x + 2 = 0` ವರ್ಗ ಸಮೀಕರಣವನ್ನು ಸೂತ್ರದ ಸಹಾಯದಿಂದ ಕಂಡುಹಿಡಿಯಿರಿ .


    View Solution
  24. `sec 4A = cosec ( A - 20^@)` ಮತ್ತು 4A ಒಂದು ಲಘುಕೋನ ಆದರೆ A ಬೆಲೆ ಕಂಡುಹಿಡಿಯಿರಿ.


    View Solution
  25. ಒಬ್ಬ ಸರ್ಕಸಿನ ಕಲಾವಿದನು, ನೇರ ಸ್ತಂಭದಿಂದ ಹಿಗ್ಗಿಸಿ ನೆಲಕ್ಕೆ ಕಟ್ಟಿರುವ 20 m ಉದ್ದದ ಹಗ್ಗದ ಮೇಲೆ ಹತ್ತುತ್ತಿದ್ದಾನೆ. ನೆಲದೊಂದಿಗೆ ಹಗ್ಗದ ನಡುವಿನ ಕೋನವು `30^o` ಆದರೆ, ಸ್ತಂಭದ ಎತ್ತರವನ್ನು ಕಂಡುಹಿಡಿಯಿರಿ (ಚಿತ್ರ 12cdot11 ನೋಡಿ)


    View Solution
  26. `50sqrt3`ಎತ್ತರದಲ್ಲಿರುವ ಒಂದು ಕಟ್ಟಡದ ಮೇಲಿನಿಂದ ನೆಲದ ಮೇಲಿರುವ ಒಂದು ಕಾರನ್ನು ನೋಡಿದಾಗ , ಉಂಟಾದ ಅವನತ ಕೋನವು `60^o` ಆಗಿರುತ್ತದೆ . ಹಾಗಾದರೆ ಕಟ್ಟಡದಿಂದ ಕಾರಿಗಿರುವ ದೂರವನ್ನು ಕಂಡುಹಿಡಿಯಿರಿ.


    View Solution
  27. ಒಂದು ಆಟದಲ್ಲಿ ಒಂದು ರೂಪಾಯಿಯ ಒಂದು ನಾಣ್ಯವನ್ನು 3 ಸಲ ಚಿಮ್ಮಿಸಲಾಗುತ್ತದೆ ಮತ್ತು ಪ್ರತಿ ಸಲದ ಫಲಿತವನ್ನು ದಾಖಲಿಸಲಾಗುತ್ತದೆ. ಹನೀಫನು, ಪ್ರತಿ ಸಲವೂ ಒಂದೇ ಫಲಿತಾಂಶ ಅಂದರೆ, 3 ಶಿರಗಳು ಅಥವಾ 3 ಪುಚ್ಛಗಳು ಬಂದರೆ, ಆಟದಲ್ಲಿ ಗೆಲ್ಲುತ್ತಾನೆ. ಇಲ್ಲದಿದ್ದರೆ ಸೋಲುತ್ತಾನೆ. ಹನೀಫನು ಆಟದಲ್ಲಿ ಸೋಲುವ ಸಂಭವನೀಯತೆಯನ್ನು ಲೆಕ್ಕಾಚಾರ ಮಾಡಿ.


    View Solution
  28. ಒಂದು ಪಾತ್ರೆಯ ಆಕಾರವು ಟೊಳ್ಳಾದ ಸಿಲಿಂಡರಿನ' ಒಂದು ಪಾದದ ಮೇಲೆ ಟೊಳ್ಳಾದ ಅರ್ಧಗೋಳಾಕೃತಿಯನ್ನು ಕೂಡಿಸಿ ಮಾಡಿದೆ. ಅರ್ಧಗೋಳದ ವ್ಯಾಸವು 14 cm ಮತ್ತು ಪಾತ್ರೆಯ ಓಟ್ಟು ಎತ್ತರವು 13cm ಇದೆ. ಈ ಪಾತ್ರೆಯ ಒಳ ಮೇಲ್ಮೈ ವಿಸ್ತೀರ್ಣವನ್ನು ಕಂಡುಹಿಡಿಯಿರಿ.


    View Solution
  29. ಬಾಹ್ಯ ಬಿಂದುವಿನಿಂದ ವೃತ್ತಕ್ಕೆ ಎಳೆದ ಸ್ಪರ್ಶಕಗಳ ಉದ್ದವು ಸಮನಾಗಿರುತ್ತದೆ". ಎಂದು ಸಾಧಿಸಿ.


    View Solution
  30. ಬಾಹ್ಯ ಬಿಂದುವಿನಿಂದ ಒಂದು ವೃತ್ತಕ್ಕೆ ಎಳೆದ ಎರಡು ಸ್ಪರ್ಶಕಗಳ ನಡುವಿನ ಕೋನ ಹಾಗೂ ಸ್ಪರ್ಶ ಬಿಂದುಗಳನ್ನು ವೃತ್ತಕೇಂದ್ರಕ್ಕೆ ಸೇರಿಸುವಂತೆ ಎಳೆದ ರೇಖಾಖಂಡಗಳ ನಡುವಿನ ಕೋನಗಳು ಪರಿಪೂರಕೆಗಳಾಗಿರುತ್ತವೆ ಎಂದು ಸಾಧಿಸಿ.


    View Solution
  31. ಎರಡು ಸಂಖ್ಯೆಗಳ ವರ್ಗಗಳ ವ್ಯತ್ಯಾಸವು 180 ಆಗಿದೆ . ಚಿಕ್ಕ ಸಂಖ್ಯೆಯ ವರ್ಗವು ದೊಡ್ಡ ಸಂಖ್ಯೆಯ ಎಂಟರಷ್ಟಿದ್ದರೆ ಆ ಎರಡು ಸಂಖ್ಯೆಗಳನ್ನು ಕಂಡುಹಿಡಿಯಿರಿ.


    View Solution
  32. ಎರಡು ಅನುಕ್ರಮ ಧನ ಪೂರ್ಣಾಂಕಗಳ ವರ್ಗಗಳ ಮೊತ್ತವು 365 ಆದರೆ ಆ ಸಂಖ್ಯೆಗಳನ್ನು ಕಂಡುಹಿಡಿಯಿರಿ.


    View Solution
  33. A ಲಘುಕೋನವಾದಾಗ `(frac{1 + tanA}{ 1 + cotA})^2 = tan^2 A` ಎಂದು ಸಾಧಿಸಿ.


    View Solution
  34. ಸುಲಭೀಕರಿಸಿ `frac {sin^3 theta + cos^3theta}{sin theta+ cos theta}`


    View Solution
  35. ಒಂದು ಸ್ಥಳೀಯ ದೂರವಾಣಿ ಮಾರ್ಗದರ್ಶಿಯಿಂದ ಯಾದೃಚ್ಛಿಕವಾಗಿ 100 ಉಪನಾಮಗಳನ್ನು ಆರಿಸಲಾಗಿದೆ ಮತ್ತು ಉಪನಾಮಗಳಲ್ಲಿರುವ ಆಂಗ್ಲಭಾಷಾ ಅಕ್ಷರಗಳ ಸಂಖ್ಯೆಯ ಆವೃತ್ತಿ ವಿತರಣೆಯನ್ನು ಕೆಳಗಿನಂತೆ ನೀಡಲಾಗಿದ ಉಪನಾಮಗಳ ಬಹುಲಕ ಕಂಡುಹಿಡಿಯಿರಿ. .


    View Solution
  36. ಕೆಳಗಿನ ದತ್ತಾಂಶಗಳಿಗೆ ಓಜೀವ್ ನಕ್ಷೆಯನ್ನು ರಚಿಸಿ.


    View Solution
  37. ಒಂದು ಸಾಲಿನಲ್ಲಿರುವ ಮನೆಗಳಿಗೆ ಅನುಕ್ರಮವಾಗಿ 1 ರಿಂದ 49 ರವರೆಗಿನ ಸಂಖ್ಯೆಗಳನ್ನು ನೀಡಲಾಗಿದೆ ಅದರಲ್ಲಿ X ಎಂಬ ಸಂಖ್ಯೆ ನೀಡಿರುವ ಮನೆಯ ಮೊದಲಿನ ಮನೆಗಳ ಸಂಖ್ಯೆಗಳ ಮೊತ್ತವು ಅದರ ನಂತರದ ಮನೆಗಳ ಸಂಖ್ಯೆಗಳ ಮೊತ್ತಕ್ಕೆ ಸಮನಾಗಿರುವಂತೆ ಇದೆ . ಅದದ x ಬೆಲೆ ಕಂಡುಹಿಡಿಯಿರಿ .[ ಸುಳಿಹು:`S_x-1` = `S_49` - `S_x`]


    View Solution
  38. 'ಎರಡು ಸಮರೂಪ ತ್ರಿಭುಜಗಳ ವಿಸ್ತೀರ್ಣಗಳ ಅನುಪಾತವು ಅವುಗಳ ಅನುರೂಪ ಬಾಹುಗಳ ವರ್ಗಗಳ ಅನುಪಾತಕ್ಕೆ ಸಮನಾಗಿರುತ್ತದೆ'' . ಎಂದು ಸಾಧಿಸಿ.


    View Solution
  39. ನದಿಗೆ ಕಟ್ಟಲಾದ ಸೇತುವೆಯ ಮೇಲಿನ ಒಂದು ಬಿಂದುವಿನಿಂದ ನದಿಯ ಎರಡೂ ಪಾರ್ಶ್ವದ ದಡಗಳನ್ನು ನೋಡಿದಾಗ ಉಂಟಾದ ಅವನತ ಕೋನಗಳು ಕ್ರಮವಾಗಿ `30^o `ಮತ್ತು `45^o `ಆಗಿವೆ . ಸೇತುವೆಯು ದಡದ ಮೇಲಿನಿಂದ 3 ಮೀ ಎತ್ತರದಲ್ಲಿದ್ದರೆ , ನದಿಯ ಅಗಲವನ್ನು ಕಂಡುಹಿಡಿಯಿರಿ.


    View Solution
  40. ಕೆಳಗೆ ನೀಡಿರುವ ಸಮಸ್ಯೆಗಳಿಗೆ ರೇಖಾತ್ಮಕ ಸಮೀಕರಣಗಳ ಜೋಡಿಗಳನ್ನು ರಚಿಸಿರಿ ಮತ್ತು ನಕ್ಷಾಕ್ರಮದಿಂದ ಅವುಗಳಿಗೆ ಪರಿಹಾರಗಳನ್ನುಕಂಡಿಹಿಡಿಯಿರಿ. X ತರಗತಿಯ 10 ವಿದ್ಯಾರ್ಥಿಗಳು ಗಣಿತ ರಸಪ್ರಶ್ನೆಯಲ್ಲಿ ಭಾಗವಹಿಸಿದರು. ಹುಡುಗರ ಸಂಖ್ಯೆಗಿಂತ, ಹುಡುಗಿಯರ ಸಂಖ್ಯೆಯು 4 ಹೆಚ್ಚಾಗಿದ್ದರೆ, ರಸಪ್ರಶ್ನೆಯಲ್ಲಿ ಭಾಗವಹಿಸಿದ ಹುಡುಗರ ನುತ್ತು ಹುಡುಗಿಯರ ಸಂಖ್ಯೆಗಳನ್ನು ಕಂಡುಹಿಡಿಯಿರಿ.


    View Solution
  41. 32 cm ಎತ್ತರ ಮತ್ತು 18 cm ಪಾದದ ತ್ರಿಜ್ಯವಿರುವ ಒಂದು ಸಿಲಿ೦ಡರಿನಾಕಾರದ ಬಕೇಟ್‌ನಲ್ಲಿ ಪೂರ್ಣವಾಗಿ ಮರಳನ್ನು ತುಂಬಿದೆ. ಬಕೇಟ್‌ನಲ್ಲಿರುವ ಮರಳನ್ನು ಪೂರ್ತಿಯಾಗಿ ನೆಲದ ಮೇಲೆ ಸುರಿದಾಗ ಅದು ಶಂಕುವಿನಾಕಾರದ ಮರಳಿನ ರಾಶಿಯನ್ನು ಉಂಟುಮಾಡಿದೆ. ಶಂಕುವಿನಾಕಾರದ ರಾಶಿಯ ಎತ್ತರವು 24 cm ಆದರೆ, ಮರಳಿನ ರಾಶಿಯ ತ್ರಿಜ್ಯ ಹಾಗೂ ಓರೆ ಎತ್ತರವನ್ನು ಕಂಡುಹಿಡಿಯಿರಿ.


    View Solution

Example questions and complete solutions for chapter ನೂತನ ಮಾದರಿ ಪ್ರಶ್ನೆ ಪತ್ರಿಕೆ 4 of CAMBRIDGE MATHS (KANNADA) of Class 10

All Exercises from CAMBRIDGE PUBLICATION(KANNAD) Class 10 MATHS ನೂತನ ಮಾದರಿ ಪ್ರಶ್ನೆ ಪತ್ರಿಕೆ 4