Complete Solutions to EXERCISE of chapter QUESTION PAPER APR 2019 of Class 10 book with complete answers and questions

Class 10BIOLOGY
ChapterQUESTION PAPER APR 2019
OSWAAL PUBLICATIONEXERCISE
Number Of Questions32
Academic Year2023-24
  1. ದೂರದ ವಸ್ತುಗಳನ್ನು ಸ್ಪಷ್ಟವಾಗಿ ನೋಡುವಾಗ ಕಣ್ಣಿನಲ್ಲಿ ಉಂಟಾಗುವ ಬದಲಾವಣೆ


    View Solution
  2. ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ನರ ಆವೇಗಗಳು ಹಾದುಹೋಗುವ ಸರಿಯಾದ ಮಾರ್ಗ.


    View Solution
  3. ಸಮತಟ್ಟಾದ ಭೂಪ್ರದೇಶದಲ್ಲಿ ಖಾದಿನ್‌ ಒಡ್ಡುಗಳನ್ನು ನಿರ್ಮಿಸುವದರಿಂದ


    View Solution
  4. ನಿಮ್ನ ದರ್ಪಣದಲ್ಲಿ ವಸ್ತುವಿಗಿಂತ ಚಿಕ್ಕದಾದ ಪ್ರತಿಬಿಂಬವನ್ನು ಪಡೆಯಬೇಕಾದರೆ ಆ ವಸ್ತುವನ್ನು ಇಡಬೇಕಾದ ಸ್ಥಾನ. (F=ಪ್ರಧಾನ ಸಂಗಮ, C= ವಕ್ರತಾ ಕೇಂದ್ರ,P=ಧ್ರುವ)


    View Solution
  5. ಹಣ್ಣಾಗಿ ಬೆಳೆಯುವ ಹೂವಿನ ಭಾಗ ಮತ್ತು ಸಸ್ಯದ ಬೇರಾಗಿ ಬೆಳೆಯುವ ಬೀಜದ ಭಾಗ ಕ್ರಮವಾಗಿ


    View Solution
  6. ಪ್ರಬಲ ಗುಣವಾದ ದುಂಡಗಿನ ಹಳದಿ ಬೀಜಗಳನ್ನು ಉತ್ಪಾದಿಸುವ ಶುದ್ಧ ಬಟಾಣಿ ಸಸ್ಯವನ್ನು ದುರ್ಬಲ ಗುಣವಾದ ಸುಕ್ಕಾದ-ಹಸಿರು ಬೀಜಗಳನ್ನು ಉತ್ಪಾದಿಸುವ ಶುದ್ಧ ಬಟಾಣಿ ಸಸ್ಯದೊಂದಿಗೆ ಸಂಕರಗೊಳಿಸಿದೆ. ಮೆಂಡಲ್‌ರ ಪ್ರಯೋಗದ `F_1` ಪೀಳಿಗೆಯಲ್ಲಿ ದುಂಡಗಿನ ಹಸಿರು ಬೀಜಗಳನ್ನು ಹೊಂದಿರುವ ಸಸ್ಯಗಳ ಸಂಖ್ಯೆ


    View Solution
  7. A ಪಟ್ಟಿಯಲ್ಲಿ ಹಾರ್ಮೋನುಗಳ ಕಾರ್ಯಗಳನ್ನು ಮತ್ತು B ಪಟ್ಟಿಯಲ್ಲಿ ಹಾರ್ಮೋನುಗಳ ಹೆಸರುಗಳನ್ನು ನೀಡಲಾಗಿದೆ. ಅವುಗಳನ್ನು ಹೊಂದಿಸಿ ಕ್ರಮಾಕ್ಷರದೊಂದಿಗೆ ಬರೆಯಿರಿ.


    View Solution
  8. ತುರಿಕೆ ಗಿಡದ ಎಲೆಗಳ ಚುಚ್ಚುವ ಕೂದಲುಗಳಲ್ಲಿರುವ ಆಮ್ಲವನ್ನು ಹೆಸರಿಸಿ.


    View Solution
  9. ಪಳೆಯುಳಿಕೆಗಳು ಎಂದರೇನು?


    View Solution
  10. ಪೀನದರ್ಪಣವನ್ನು ಸಾಮಾನ್ಯವಾಗಿ ವಾಹನಗಳಲ್ಲಿ ಹಿನ್ನೋಟ ದರ್ಪಣವಾಗಿ ಬಳಸುತ್ತಾರೆ.ಏಕೆ?


    View Solution
  11. ಸ್ನಾಯುಕೋಶಗಳಲ್ಲಿ ಲ್ಯಾಕ್ಟಿಕ್‌ ಆಮ್ಲವು ಯಾವ ಸಂದರ್ಭದಲ್ಲಿ ಉತ್ಪತ್ತಿಯಾಗುತ್ತದೆ?


    View Solution
  12. ಸಸ್ಯಗಳಲ್ಲಿ ಆಹಾರವಸ್ತುಗಳ ಸ್ಥಾನಾಂತರಣ ಕ್ರಿಯೆಯನ್ನು ವಿವರಿಸಿ.


    View Solution
  13. ಮಾನವನ ಸಣ್ಣ ಕರುಳಿನಲ್ಲಿ ನಡೆಯುವ ಜೀರ್ಣ-ಕ್ರಿಯೆಯನ್ನು ವಿವರಿಸಿ.


    View Solution
  14. ಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಶಲಾಕ ನಳಿಕೆ


    View Solution
  15. ಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಪರಾಗ ಕೋಶ


    View Solution
  16. ಫಾಸಿಲ್ ಇಂಧನಗಳ ದಹನದಿಂದಾಗುವ ನಾಲ್ಕು ಅನನುಕೂಲಗಳನ್ನು ಪಟ್ಟಿ ಮಾಡಿ.


    View Solution
  17. ಪರಿಸರದ ರಕ್ಷಣೆಯಲ್ಲಿ ʼಮಿತಬಳಕೆʼ ಮತ್ತು ʼಮರುಬಳಕೆʼ ಗಳಿಂದಾಗುವ ಅನುಕೂಲಗಳನ್ನು ಪಟ್ಟಿಮಾಡಿ.


    View Solution
  18. ಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.


    View Solution
  19. ಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?


    View Solution
  20. ಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?


    View Solution
  21. ಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್‌ ಪೆನ್‌ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.


    View Solution
  22. ಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಮಹಾ ಅಪಧಮನಿ


    View Solution
  23. ಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.


    View Solution
  24. ಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.


    View Solution
  25. ಸೌರಕೋಶಗಳ ಅನುಕೂಲಗಳನ್ನು ಬರೆಯಿರಿ.


    View Solution
  26. ಕಾಂತೀಯ ಬಲ ರೇಖೆಗಳ ಗುಣಗಳನ್ನು ಪಟ್ಟಿಮಾಡಿರಿ .


    View Solution
  27. ಕಾರಣ ಕೊಡಿ.ತಾಮ್ರವನ್ನು ಗಾಳಿಗೆ ತೆರೆದಿಟ್ಟಾಗ ಕ್ರಮೇಣ ಕಂದು ಪದರವನ್ನು ಕಳೆದುಕೊಳ್ಳುತ್ತದೆ.


    View Solution
  28. ಕಾರಣ ಕೊಡಿ.ಅಲ್ಯೂಮಿನಿಯಂ ಆಕ್ಸೈಡ್‌ನ್ನು ಉಭಯಧರ್ಮಿ ಆಕ್ಸೈಡ್‌ ಎನ್ನುವರು.


    View Solution
  29. ರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.


    View Solution
  30. ಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.


    View Solution
  31. ಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.


    View Solution
  32. ತಂದೆಯಿಂದಲೇ ಮಗುವಿನ ಲಿಂಗ ನಿರ್ಧಾರವಾಗುತ್ತದೆ.ಹೇಗೆ?


    View Solution

EXERCISE questions and complete solutions for chapter QUESTION PAPER APR 2019 of OSWAAL BIOLOGY (KANNADA ENGLISH) of Class 10

All Exercises from OSWAAL PUBLICATION Class 10 BIOLOGY QUESTION PAPER APR 2019