Doubtnut Promotions Sticky

Complete Solutions to EXERCISE of chapter QUESTION PAPER JUNE 2020 of Class 10 book with complete answers and questions

Class 10BIOLOGY
ChapterQUESTION PAPER JUNE 2020
OSWAAL PUBLICATIONEXERCISE
Number Of Questions16
Academic Year2023-24
  1. ಸೌರ ಕುಕ್ಕರಿನ ಹೊರ ಭಾಗಕ್ಕೆ ಕಪ್ಪು ಬಣ್ಣ ಬಳೆದಿರುತ್ತಾರೆ ಏಕೆ?


    01:18
    View Solution
  2. ಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ


    02:06
    View Solution
  3. ಟರ್ಬೈನುಗಳನ್ನು ತಿರುಗಿಸಲು ನೇರವಾಗಿ ನೈಸರ್ಗಿಕ ಶಕ್ತಿಮೂಲವನ್ನು ಉಪಯೋಗಿಸುವ ವಿದ್ಯುದಾಗಾರ


    01:35
    View Solution
  4. ಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್‌ಗೆ ಒಂದು ಉದಾಹರಣೆ


    01:54
    View Solution
  5. ಥೈರಾಕ್ಸಿನ್‌ ಹಾರ್ಮೋನ್‌ಗೆ ಸಂಬಂಧಿಸಿದಂತೆ ಕೆಳಗಿನವುಗಳಲ್ಲಿ ತಪ್ಪಾದ ಹೇಳಿಕೆ


    01:51
    View Solution
  6. ಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್‌ ಸಂಯುಕ್ತಗಳ ಅಣುಸೂತ್ರಗಳು `C_2H_6`, `C_3H_8` ,`C_4H_10` ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ


    03:29
    View Solution
  7. ಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?


    03:10
    View Solution
  8. "ಜಲಚರಗಳ ಉಸಿರಾಟದ ದರವು ನೆಲಜೀವಿಗಳಲ್ಲಿ ಕಂಡುಬರುವದಕ್ಕಿಂತ ಸಾಕಷ್ಟು ವೇಗವಾಗಿರುತ್ತದೆ." ಏಕೆ?


    01:22
    View Solution
  9. "ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?


    01:18
    View Solution
  10. ಒಂದು ಜಮೀನಿಗೆ ಕೃಷಿ ತಜ್ಞರು ನಿರ್ದಿಷ್ಟ ಪ್ರಮಾಣದ ಸುಣ್ಣವನ್ನು ಸೇರಿಸಲು ಸಲಹೆ ನೀಡಿದ್ದಾರೆ.ಇದಕ್ಕೆ ಕಾರಣಗಳೇನಿರಬಹುದು? ವಿವರಿಸಿ.


    01:09
    View Solution
  11. "ಕಪ್ಪೆಗಳು ಮತ್ತು ಹಲ್ಲಿಗಳ ದೇಹದ ಉಷ್ಣತೆಯು ವಾತಾವರಣದ ಉಷ್ಣತೆಯ ಮೇಲೆ ಅವಲಂಬಿತವಾಗಿರುತ್ತವೆ." ಸಮರ್ಥಿಸಿ.


    01:26
    View Solution
  12. `20^circ C`ತಾಪಮಾನದಲ್ಲಿ 1m ಉದ್ದದ ಮ್ಯಾಂಗನೀಸ್‌ ತಂತಿಯ ರೋಧಶೀಲತೆಯು `1.84 **10^(-6) Ω m` ಆಗಿದೆ.ತಂತಿಯ ವ್ಯಾಸವು `3**10^(-4) m` ಆಗಿದೆ, ಈ ತಾಪಮಾನದಲ್ಲಿ ತಂತಿಯ ರೋಧವನ್ನು ಕಂಡುಹಿಡಿಯಿರಿ.


    03:37
    View Solution
  13. ಕೊಟ್ಟಿರುವ ವಿದ್ಯುನ್ಮಂಡಲವನ್ನು ಗಮನಿಸಿ.ಮಂಡಲದ ಒಟ್ಟು ರೋಧವನ್ನು ಮತ್ತು ಮಂಡಲದಲ್ಲಿ ಹರಿಯುವ ಒಟ್ಟು ವಿದ್ಯುತ್ಪ್ರವಾಹವನ್ನು ಲೆಕ್ಕಾಚಾರ ಮಾಡಿ.


    02:52
    View Solution
  14. "ಆಹಾರ ಸರಪಳಿಯಲ್ಲಿ ವಿವಿಧ ಪೋಷಣಾಸ್ತರಗಳ ಶಕ್ತಿಯು ಮುಂದೆ ಸಾಗಿದಂತೆ ಹಿಂದಿನ ಹಂತಗಳಿಗೆ ಒದಗುವುದಿಲ್ಲ". ಕಾರಣಗಳನ್ನು ಕೊಡಿ.


    02:01
    View Solution
  15. ಶಲಾಕಾಗ್ರದ ಮೇಲೆ ಪರಾಗದ ಮೊಳೆಯುವಿಕೆಯನ್ನು ತೋರಿಸುವ ಚಿತ್ರವನ್ನು ಬರೆದು ಪರಾಗ ನಳಿಕೆಯನ್ನು ಗುರುತಿಸಿ.


    01:58
    View Solution
  16. 12cm ಸಂಗಮದೂರವಿರುವ ನಿಮ್ನ ದರ್ಪಣದ ಎದುರು ಒಂದು ವಸ್ತುವನ್ನು ಪ್ರಧಾನಾಕ್ಷ ರೇಖೆಯ ಮೇಲೆ ಇರಿಸಿದೆ.ವಸ್ತುವು ದರ್ಪಣದಿಂದ 18cm ದೂರದಲ್ಲಿದ್ದರೆ ಉಂಟಾದ ಪ್ರತಿಬಿಂಬದ ದೂರವನ್ನು ಲೆಕ್ಕಾಚಾರ ಮಾಡಿ. ದರ್ಪಣದಿಂದ ಉಂಟಾದ ವರ್ಧನೆಯನ್ನು ಕಂಡುಹಿಡಿಯುವ ಮೂಲಕ ಪ್ರತಿಬಿಂಬದ ಸ್ವಭಾವವನ್ನು ನಿರ್ಧರಿಸಿ.


    04:06
    View Solution

EXERCISE questions and complete solutions for chapter QUESTION PAPER JUNE 2020 of OSWAAL BIOLOGY (KANNADA ENGLISH) of Class 10

All Exercises from OSWAAL PUBLICATION Class 10 BIOLOGY QUESTION PAPER JUNE 2020