ಈ ಕೆಳಗಿನವುಗಳನ್ನು ದಶಾಮಾಂಶ ರೂಪದಲ್ಲಿ ಬರೆಯಿರಿ ಮತ್ತು ಪ್ರತಿಯೊಂದೂ ಯಾವ ರೀತಿಯ ದಶಮಾಂಶ ವಿಸ್ತಾರಣೆಯನ್ನು ಹೊಂದಿದೆ ಎಂಬುದನ್ನು ತಿಳಿಸಿ. 313
Step by step video & image solution for ಈ ಕೆಳಗಿನವುಗಳನ್ನು ದಶಾಮಾಂಶ ರೂಪದಲ್ಲಿ ಬರೆಯಿರಿ ಮತ್ತು ಪ್ರತಿಯೊಂದೂ ಯಾವ ರೀತಿಯ ದಶಮಾಂಶ ವಿಸ್ತಾರಣೆಯನ್ನು ಹೊಂದಿದೆ ಎಂಬುದನ್ನು ತಿಳಿಸಿ. 3/13 by Maths experts to help you in doubts & scoring excellent marks in Class 9 exams.
Updated on:21/07/2023Similar Questions
ಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಮಹಾ ಅಪಧಮನಿ
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionಸೌರಕೋಶಗಳ ಅನುಕೂಲಗಳನ್ನು ಬರೆಯಿರಿ.
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solution