ರಸ್ತೆ ಯೋಜನೆ : ನಗರದ ಮಧ್ಯಭಾಗದಲ್ಲಿ ಒಂದನ್ನೊಂದು ಅಡ್ಡ ಹಾದುಹೋಗದ೦ತ ಒಂದು ನಗರದಲ್ಲಿ ಎರಡು ಮುಖ್ಯರಸ್ತೆಗಳಿವೆ. ಈ ಎರಡು ರಸ್ತೆಗಳೂ ಒಂದು ಉತ್ತ -. ದಕ್ಷಿಣ ದಿಕ್ಕಿನಲ್ಲೂ ಇನ್ನೊಂದು ಮೂರ್ವ - ಪಶ್ಚಿಮ ದಿಕ್ಕಿನಲ್ಲೂ ಇವೆ. ಪರಸರ 200 m ಅಂತರದಲ್ಲಿರುವ ಇತರ ನಗರದ ಎಲ್ಲಾ ರಸ್ತೆಗಳೂ ಈ ರಸ್ತೆ ಸಮಾಂತರವಾಗಿದೆ. ಪ್ರತಿಯೊಂದು ದಿಕ್ಕಿನಲ್ಲೂ 5 ರಸ್ತೆಗಳಿವೆ. 1cm= 200m, ಎ೦ಬ ಪ್ರಮಾಣವನ್ನು ಉಪಯೋಗಿಸಿ ನಿಮ್ಮ ನೋಟ್‌ ಪುಸ್ತಕದಲ್ಲಿ ನಗರದ ಒಂದು ಮಾದರಿ ನಕ್ಷೆಯನ್ನು ರಚಿಸಿ. ರಸ್ತೆ/ಅಡ್ಡರಸ್ತೆಗಳನ್ನು ಏಕರೇಖೆಗಳಿಂದ ಪ್ರತಿನಿಧಿಸಿ. ನಿಮ್ಮ ಮಾದರಿಯಲಲಿ ಅನೇಕ ಛೇದಿಸುವ ರಸ್ತೆಗಳಿವೆ. ಇಂತಹ ಪ್ರತಿಯೊಂದು ಜೂತೆ ಛೇದಿಸುವ ರಸ್ತೆಗಳು, ಒಂದು ಉತ್ತರ - ದಕ್ಷಿಣ ದಿಕ್ಕು ಮತ್ತು ಇನ್ನೊಂದು ಪೂರ್ವ - ಪಶ್ಚಿಮ ದಿಕ್ಕಿನಲ್ಲಿರುವ ಎರಡು ರಸ್ತೆಗಳಿಂದ ಉಂಟಾಗಿವೆ. ಪ್ರತಿಯೊಂದು ಜೊತೆ ಛೇದಿಸುವ ರಸ್ತೆಗಳನ್ನೂ ಈ ಮುಂದಿನ ಕ್ರಮದಲ್ಲಿ ಆದರಿಸಬಹುದು. ಉತ್ತರ -. ದಕ್ಷಿಣ ದಿಕ್ಕಿನಲ್ಲಿರುವ 2ನೇಯ ರಸ್ತೆ ಮತ್ತು ಪೂರ್ವ - ಪಶ್ಚಿಮ ದಿಕ್ಕಿನಲ್ಲಿರುವ 5ನೆಯ ರಸ್ತೆಗಳು ಒಂದನ್ನೊಂದು ಸಂಧಿಸುವ ಸ್ಥಾನವನ್ನು ನಾವು ರಸ್ತೆ ಛೇದನ (2, 5) ಎಂದು ಕರೆಯುತ್ತೇವೆ. ಈ ಪದ್ಧತಿಯನ್ನು ಉಪಯೋಗಿಸಿ. (i) (4, 3) ಎಂದು ಎಷ್ಟು ರಸ್ತೆ ಛೇದನಗಳನ್ನು. ಉಲ್ಲೇಖಸಬಹುದು?

Video Solution
Doubtnut Promotions Banner
|
Answer

Step by step video & image solution for ರಸ್ತೆ ಯೋಜನೆ : ನಗರದ ಮಧ್ಯಭಾಗದಲ್ಲಿ ಒಂದನ್ನೊಂದು ಅಡ್ಡ ಹಾದುಹೋಗದ೦ತ ಒಂದು ನಗರದಲ್ಲಿ ಎರಡು ಮುಖ್ಯರಸ್ತೆಗಳಿವೆ. ಈ ಎರಡು ರಸ್ತೆಗಳೂ ಒಂದು ಉತ್ತ -. ದಕ್ಷಿಣ ದಿಕ್ಕಿನಲ್ಲೂ ಇನ್ನೊಂದು ಮೂರ್ವ - ಪಶ್ಚಿಮ ದಿಕ್ಕಿನಲ್ಲೂ ಇವೆ. ಪರಸರ 200 m ಅಂತರದಲ್ಲಿರುವ ಇತರ ನಗರದ ಎಲ್ಲಾ ರಸ್ತೆಗಳೂ ಈ ರಸ್ತೆ ಸಮಾಂತರವಾಗಿದೆ. ಪ್ರತಿಯೊಂದು ದಿಕ್ಕಿನಲ್ಲೂ 5 ರಸ್ತೆಗಳಿವೆ. 1cm= 200m, ಎ೦ಬ ಪ್ರಮಾಣವನ್ನು ಉಪಯೋಗಿಸಿ ನಿಮ್ಮ ನೋಟ್‌ ಪುಸ್ತಕದಲ್ಲಿ ನಗರದ ಒಂದು ಮಾದರಿ ನಕ್ಷೆಯನ್ನು ರಚಿಸಿ. ರಸ್ತೆ/ಅಡ್ಡರಸ್ತೆಗಳನ್ನು ಏಕರೇಖೆಗಳಿಂದ ಪ್ರತಿನಿಧಿಸಿ. ನಿಮ್ಮ ಮಾದರಿಯಲಲಿ ಅನೇಕ ಛೇದಿಸುವ ರಸ್ತೆಗಳಿವೆ. ಇಂತಹ ಪ್ರತಿಯೊಂದು ಜೂತೆ ಛೇದಿಸುವ ರಸ್ತೆಗಳು, ಒಂದು ಉತ್ತರ - ದಕ್ಷಿಣ ದಿಕ್ಕು ಮತ್ತು ಇನ್ನೊಂದು ಪೂರ್ವ - ಪಶ್ಚಿಮ ದಿಕ್ಕಿನಲ್ಲಿರುವ ಎರಡು ರಸ್ತೆಗಳಿಂದ ಉಂಟಾಗಿವೆ. ಪ್ರತಿಯೊಂದು ಜೊತೆ ಛೇದಿಸುವ ರಸ್ತೆಗಳನ್ನೂ ಈ ಮುಂದಿನ ಕ್ರಮದಲ್ಲಿ ಆದರಿಸಬಹುದು. ಉತ್ತರ -. ದಕ್ಷಿಣ ದಿಕ್ಕಿನಲ್ಲಿರುವ 2ನೇಯ ರಸ್ತೆ ಮತ್ತು ಪೂರ್ವ - ಪಶ್ಚಿಮ ದಿಕ್ಕಿನಲ್ಲಿರುವ 5ನೆಯ ರಸ್ತೆಗಳು ಒಂದನ್ನೊಂದು ಸಂಧಿಸುವ ಸ್ಥಾನವನ್ನು ನಾವು ರಸ್ತೆ ಛೇದನ (2, 5) ಎಂದು ಕರೆಯುತ್ತೇವೆ. ಈ ಪದ್ಧತಿಯನ್ನು ಉಪಯೋಗಿಸಿ. (i) (4, 3) ಎಂದು ಎಷ್ಟು ರಸ್ತೆ ಛೇದನಗಳನ್ನು. ಉಲ್ಲೇಖಸಬಹುದು? by Maths experts to help you in doubts & scoring excellent marks in Class 9 exams.

Updated on:21/07/2023


Similar Questions