ರಸ್ತೆ ಯೋಜನೆ : ನಗರದ ಮಧ್ಯಭಾಗದಲ್ಲಿ ಒಂದನ್ನೊಂದು ಅಡ್ಡ ಹಾದುಹೋಗದ೦ತ ಒಂದು ನಗರದಲ್ಲಿ ಎರಡು ಮುಖ್ಯರಸ್ತೆಗಳಿವೆ. ಈ ಎರಡು ರಸ್ತೆಗಳೂ ಒಂದು ಉತ್ತ -. ದಕ್ಷಿಣ ದಿಕ್ಕಿನಲ್ಲೂ ಇನ್ನೊಂದು ಮೂರ್ವ - ಪಶ್ಚಿಮ ದಿಕ್ಕಿನಲ್ಲೂ ಇವೆ. ಪರಸರ 200 m ಅಂತರದಲ್ಲಿರುವ ಇತರ ನಗರದ ಎಲ್ಲಾ ರಸ್ತೆಗಳೂ ಈ ರಸ್ತೆ ಸಮಾಂತರವಾಗಿದೆ. ಪ್ರತಿಯೊಂದು ದಿಕ್ಕಿನಲ್ಲೂ 5 ರಸ್ತೆಗಳಿವೆ. 1cm= 200m, ಎ೦ಬ ಪ್ರಮಾಣವನ್ನು ಉಪಯೋಗಿಸಿ ನಿಮ್ಮ ನೋಟ್ ಪುಸ್ತಕದಲ್ಲಿ ನಗರದ ಒಂದು ಮಾದರಿ ನಕ್ಷೆಯನ್ನು ರಚಿಸಿ. ರಸ್ತೆ/ಅಡ್ಡರಸ್ತೆಗಳನ್ನು ಏಕರೇಖೆಗಳಿಂದ ಪ್ರತಿನಿಧಿಸಿ. ನಿಮ್ಮ ಮಾದರಿಯಲಲಿ ಅನೇಕ ಛೇದಿಸುವ ರಸ್ತೆಗಳಿವೆ. ಇಂತಹ ಪ್ರತಿಯೊಂದು ಜೂತೆ ಛೇದಿಸುವ ರಸ್ತೆಗಳು, ಒಂದು ಉತ್ತರ - ದಕ್ಷಿಣ ದಿಕ್ಕು ಮತ್ತು ಇನ್ನೊಂದು ಪೂರ್ವ - ಪಶ್ಚಿಮ ದಿಕ್ಕಿನಲ್ಲಿರುವ ಎರಡು ರಸ್ತೆಗಳಿಂದ ಉಂಟಾಗಿವೆ. ಪ್ರತಿಯೊಂದು ಜೊತೆ ಛೇದಿಸುವ ರಸ್ತೆಗಳನ್ನೂ ಈ ಮುಂದಿನ ಕ್ರಮದಲ್ಲಿ ಆದರಿಸಬಹುದು. ಉತ್ತರ -. ದಕ್ಷಿಣ ದಿಕ್ಕಿನಲ್ಲಿರುವ 2ನೇಯ ರಸ್ತೆ ಮತ್ತು ಪೂರ್ವ - ಪಶ್ಚಿಮ ದಿಕ್ಕಿನಲ್ಲಿರುವ 5ನೆಯ ರಸ್ತೆಗಳು ಒಂದನ್ನೊಂದು ಸಂಧಿಸುವ ಸ್ಥಾನವನ್ನು ನಾವು ರಸ್ತೆ ಛೇದನ (2, 5) ಎಂದು ಕರೆಯುತ್ತೇವೆ. ಈ ಪದ್ಧತಿಯನ್ನು ಉಪಯೋಗಿಸಿ. (ii) (3, 4) ಎಂದು ಎಷ್ಟು ರಸ್ತೆ ಛೇದನಗಳನ್ನು ಉಲ್ಲೇಖಿಸಬಹುದು? - ಎಂಬುದನ್ನು ಕಂಡುಹಿಡಿಯಿರಿ.
Step by step video & image solution for ರಸ್ತೆ ಯೋಜನೆ : ನಗರದ ಮಧ್ಯಭಾಗದಲ್ಲಿ ಒಂದನ್ನೊಂದು ಅಡ್ಡ ಹಾದುಹೋಗದ೦ತ ಒಂದು ನಗರದಲ್ಲಿ ಎರಡು ಮುಖ್ಯರಸ್ತೆಗಳಿವೆ. ಈ ಎರಡು ರಸ್ತೆಗಳೂ ಒಂದು ಉತ್ತ -. ದಕ್ಷಿಣ ದಿಕ್ಕಿನಲ್ಲೂ ಇನ್ನೊಂದು ಮೂರ್ವ - ಪಶ್ಚಿಮ ದಿಕ್ಕಿನಲ್ಲೂ ಇವೆ. ಪರಸರ 200 m ಅಂತರದಲ್ಲಿರುವ ಇತರ ನಗರದ ಎಲ್ಲಾ ರಸ್ತೆಗಳೂ ಈ ರಸ್ತೆ ಸಮಾಂತರವಾಗಿದೆ. ಪ್ರತಿಯೊಂದು ದಿಕ್ಕಿನಲ್ಲೂ 5 ರಸ್ತೆಗಳಿವೆ. 1cm= 200m, ಎ೦ಬ ಪ್ರಮಾಣವನ್ನು ಉಪಯೋಗಿಸಿ ನಿಮ್ಮ ನೋಟ್ ಪುಸ್ತಕದಲ್ಲಿ ನಗರದ ಒಂದು ಮಾದರಿ ನಕ್ಷೆಯನ್ನು ರಚಿಸಿ. ರಸ್ತೆ/ಅಡ್ಡರಸ್ತೆಗಳನ್ನು ಏಕರೇಖೆಗಳಿಂದ ಪ್ರತಿನಿಧಿಸಿ. ನಿಮ್ಮ ಮಾದರಿಯಲಲಿ ಅನೇಕ ಛೇದಿಸುವ ರಸ್ತೆಗಳಿವೆ. ಇಂತಹ ಪ್ರತಿಯೊಂದು ಜೂತೆ ಛೇದಿಸುವ ರಸ್ತೆಗಳು, ಒಂದು ಉತ್ತರ - ದಕ್ಷಿಣ ದಿಕ್ಕು ಮತ್ತು ಇನ್ನೊಂದು ಪೂರ್ವ - ಪಶ್ಚಿಮ ದಿಕ್ಕಿನಲ್ಲಿರುವ ಎರಡು ರಸ್ತೆಗಳಿಂದ ಉಂಟಾಗಿವೆ. ಪ್ರತಿಯೊಂದು ಜೊತೆ ಛೇದಿಸುವ ರಸ್ತೆಗಳನ್ನೂ ಈ ಮುಂದಿನ ಕ್ರಮದಲ್ಲಿ ಆದರಿಸಬಹುದು. ಉತ್ತರ -. ದಕ್ಷಿಣ ದಿಕ್ಕಿನಲ್ಲಿರುವ 2ನೇಯ ರಸ್ತೆ ಮತ್ತು ಪೂರ್ವ - ಪಶ್ಚಿಮ ದಿಕ್ಕಿನಲ್ಲಿರುವ 5ನೆಯ ರಸ್ತೆಗಳು ಒಂದನ್ನೊಂದು ಸಂಧಿಸುವ ಸ್ಥಾನವನ್ನು ನಾವು ರಸ್ತೆ ಛೇದನ (2, 5) ಎಂದು ಕರೆಯುತ್ತೇವೆ. ಈ ಪದ್ಧತಿಯನ್ನು ಉಪಯೋಗಿಸಿ. (ii) (3, 4) ಎಂದು ಎಷ್ಟು ರಸ್ತೆ ಛೇದನಗಳನ್ನು ಉಲ್ಲೇಖಿಸಬಹುದು? - ಎಂಬುದನ್ನು ಕಂಡುಹಿಡಿಯಿರಿ. by Maths experts to help you in doubts & scoring excellent marks in Class 9 exams.
Updated on:21/07/2023Similar Questions
ಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
View Solutionಒಂದು ಜಮೀನಿಗೆ ಕೃಷಿ ತಜ್ಞರು ನಿರ್ದಿಷ್ಟ ಪ್ರಮಾಣದ ಸುಣ್ಣವನ್ನು ಸೇರಿಸಲು ಸಲಹೆ ನೀಡಿದ್ದಾರೆ.ಇದಕ್ಕೆ ಕಾರಣಗಳೇನಿರಬಹುದು? ವಿವರಿಸಿ.
View Solution"ಕಪ್ಪೆಗಳು ಮತ್ತು ಹಲ್ಲಿಗಳ ದೇಹದ ಉಷ್ಣತೆಯು ವಾತಾವರಣದ ಉಷ್ಣತೆಯ ಮೇಲೆ ಅವಲಂಬಿತವಾಗಿರುತ್ತವೆ." ಸಮರ್ಥಿಸಿ.
View Solution