ಕೃಷಿಕಳೊಬ್ಬಳ ಹೊಲವು ಸಮಾಂತರ ಚತುರ್ಭುಜ PQRS ನ ಆಕೃತಿಯಲ್ಲಿದೆ. ಆಕೆಯು RS ಬಾಹುವಿನ ಮೇಲೆ A ಬಿಂದುವನ್ನು ಗುರ್ತಿಸಿ ಅದನ್ನು P ಮತ್ತು Q ಶೃಂಗಗಳಿಗೆ ಸೇರಿಸಿದಳು. ಹೊಲವು ಎಷ್ಟು ಭಾಗಗಳಾಗಿ ವಿಂಗಡಿಣೆಯಾಯಿತು? ಈ ಭಾಗಗಳ ಆಕಾರ ಯಾವುದು? ಆ ಕೃಷಿಕಳು ಸಮನಾದ ಭಾಗಗಳಲ್ಲಿ ಗೋಧಿ ಮತ್ತು ಕಾಳುಗಳನ್ನು ಪ್ರತ್ಯೇಕವಾಗಿ ಬಿತ್ತಲು ಇಚ್ಚಿಸಿದರೆ ಅದನ್ನು ಆಕೆಯು ಹೇಗೆ ಮಾಡಬಹುದು?
Step by step video & image solution for ಕೃಷಿಕಳೊಬ್ಬಳ ಹೊಲವು ಸಮಾಂತರ ಚತುರ್ಭುಜ PQRS ನ ಆಕೃತಿಯಲ್ಲಿದೆ. ಆಕೆಯು RS ಬಾಹುವಿನ ಮೇಲೆ A ಬಿಂದುವನ್ನು ಗುರ್ತಿಸಿ ಅದನ್ನು P ಮತ್ತು Q ಶೃಂಗಗಳಿಗೆ ಸೇರಿಸಿದಳು. ಹೊಲವು ಎಷ್ಟು ಭಾಗಗಳಾಗಿ ವಿಂಗಡಿಣೆಯಾಯಿತು? ಈ ಭಾಗಗಳ ಆಕಾರ ಯಾವುದು? ಆ ಕೃಷಿಕಳು ಸಮನಾದ ಭಾಗಗಳಲ್ಲಿ ಗೋಧಿ ಮತ್ತು ಕಾಳುಗಳನ್ನು ಪ್ರತ್ಯೇಕವಾಗಿ ಬಿತ್ತಲು ಇಚ್ಚಿಸಿದರೆ ಅದನ್ನು ಆಕೆಯು ಹೇಗೆ ಮಾಡಬಹುದು? by Maths experts to help you in doubts & scoring excellent marks in Class 9 exams.
Similar Questions
ಹಣ್ಣಾಗಿ ಬೆಳೆಯುವ ಹೂವಿನ ಭಾಗ ಮತ್ತು ಸಸ್ಯದ ಬೇರಾಗಿ ಬೆಳೆಯುವ ಬೀಜದ ಭಾಗ ಕ್ರಮವಾಗಿ
02:06View SolutionA ಪಟ್ಟಿಯಲ್ಲಿ ಹಾರ್ಮೋನುಗಳ ಕಾರ್ಯಗಳನ್ನು ಮತ್ತು B ಪಟ್ಟಿಯಲ್ಲಿ ಹಾರ್ಮೋನುಗಳ ಹೆಸರುಗಳನ್ನು ನೀಡಲಾಗಿದೆ. ಅವುಗಳನ್ನು ಹೊಂದಿಸಿ ಕ್ರಮಾಕ್ಷರದೊಂದಿಗೆ ಬರೆಯಿರಿ.
02:25View Solutionಪರಿಸರದ ರಕ್ಷಣೆಯಲ್ಲಿ ʼಮಿತಬಳಕೆʼ ಮತ್ತು ʼಮರುಬಳಕೆʼ ಗಳಿಂದಾಗುವ ಅನುಕೂಲಗಳನ್ನು ಪಟ್ಟಿಮಾಡಿ.
02:12View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
01:36View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
02:23View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
02:09View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
02:06View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
03:10View Solution