ಸರಿಯೋ ತಪ್ಪೋ ಕಾರಣ ಸಹಿತ ತಿಳಿಸಿ. ಒಂದು ವೃತ್ತವನ್ನು ಸಮವಾದ 3 ಭಾಗಗಳಾಗಿ ವಿಂಗಡಿಸಿದರೆ, ಪ್ರತಿ ಭಾಗವು ಅಧಿಕ ಕ೦ಸವಾಗಿರುತ್ತದೆ.
Step by step video & image solution for ಸರಿಯೋ ತಪ್ಪೋ ಕಾರಣ ಸಹಿತ ತಿಳಿಸಿ. ಒಂದು ವೃತ್ತವನ್ನು ಸಮವಾದ 3 ಭಾಗಗಳಾಗಿ ವಿಂಗಡಿಸಿದರೆ, ಪ್ರತಿ ಭಾಗವು ಅಧಿಕ ಕ೦ಸವಾಗಿರುತ್ತದೆ. by Maths experts to help you in doubts & scoring excellent marks in Class 9 exams.
Similar Questions
ಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
02:13View Solutionಕಾರಣ ಕೊಡಿ.ತಾಮ್ರವನ್ನು ಗಾಳಿಗೆ ತೆರೆದಿಟ್ಟಾಗ ಕ್ರಮೇಣ ಕಂದು ಪದರವನ್ನು ಕಳೆದುಕೊಳ್ಳುತ್ತದೆ.
01:07View Solutionಕಾರಣ ಕೊಡಿ.ಅಲ್ಯೂಮಿನಿಯಂ ಆಕ್ಸೈಡ್ನ್ನು ಉಭಯಧರ್ಮಿ ಆಕ್ಸೈಡ್ ಎನ್ನುವರು.
02:14View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
01:54View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
03:10View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
01:18View Solutionಒಂದು ಜಮೀನಿಗೆ ಕೃಷಿ ತಜ್ಞರು ನಿರ್ದಿಷ್ಟ ಪ್ರಮಾಣದ ಸುಣ್ಣವನ್ನು ಸೇರಿಸಲು ಸಲಹೆ ನೀಡಿದ್ದಾರೆ.ಇದಕ್ಕೆ ಕಾರಣಗಳೇನಿರಬಹುದು? ವಿವರಿಸಿ.
01:09View Solution12cm ಸಂಗಮದೂರವಿರುವ ನಿಮ್ನ ದರ್ಪಣದ ಎದುರು ಒಂದು ವಸ್ತುವನ್ನು ಪ್ರಧಾನಾಕ್ಷ ರೇಖೆಯ ಮೇಲೆ ಇರಿಸಿದೆ.ವಸ್ತುವು ದರ್ಪಣದಿಂದ 18cm ದೂರದಲ್ಲಿದ್ದರೆ ಉಂಟಾದ ಪ್ರತಿಬಿಂಬದ ದೂರವನ್ನು ಲೆಕ್ಕಾಚಾರ ಮಾಡಿ. ದರ್ಪಣದಿಂದ ಉಂಟಾದ ವರ್ಧನೆಯನ್ನು ಕಂಡುಹಿಡಿಯುವ ಮೂಲಕ ಪ್ರತಿಬಿಂಬದ ಸ್ವಭಾವವನ್ನು ನಿರ್ಧರಿಸಿ.
04:06View Solution