ಶಾಂತಿ ಸಿಹಿ ಅಂಗಡಿಯವರು ಸಿಹಿತಿಂಡಿಗಳನ್ನು ಕಟ್ಟಲು ಕಾರ್ಡ್‌ಬೋರ್ಡ್‌ನ ಡಬ್ಬವನ್ನು ತಯಾರಿಸಲು ಹೇಳಿದ್ದಾರೆ. ಅವರಿಗೆ ಎರಡು ಅಳತೆಗಳ ಡಬ್ಬಗಳು ಬೇಕಾಗಿವೆ. ಅವುಗಳಲ್ಲಿ ದೊಡ್ಡ ಡಬ್ಬದ ಅಳತೆಯು 25 cm x 20 cm x 5 cm ಮತ್ತು ಸಣ್ಣ ಡಬ್ಬದ ಅಳತೆಯು 15 cm x 12 cm x 5 cm ಆಗಿದೆ. ಅವುಗಳನ್ನು ಮಡಚಲು ಡಬ್ಬದ ಪೂರ್ಣ ಮೇಲ್ಮೈ ವಿಸ್ತೀರ್ಣದ 5% ಹೆಚ್ಚಿನ ಕಾರ್ಡ್‌ ಬೋಡ್‌ ಬೇಕಾಗುತ್ತದೆ. ಕಾರ್ಡ್‌ಬೋರ್ಡ್‌ನ ಬೆಲೆಯು ಪ್ರತಿ 1000cm2 ಗೆ Rs.4 ಆದರೆ, ಈ ಬಗೆಯ 250 ಡಬ್ಬಗಳನ್ನು ಪೂರೈಕೆ ಮಾಡಲು ಬೇಕಾದ ಕಾರ್ಡ್‌ಬೋರ್ಡ್‌ನ ಬೆಲೆಯನ್ನು ಕಂಡುಹಿಡಿಯಿರಿ.

Video Solution
Doubtnut Promotions Banner
|
Answer

Step by step video & image solution for ಶಾಂತಿ ಸಿಹಿ ಅಂಗಡಿಯವರು ಸಿಹಿತಿಂಡಿಗಳನ್ನು ಕಟ್ಟಲು ಕಾರ್ಡ್‌ಬೋರ್ಡ್‌ನ ಡಬ್ಬವನ್ನು ತಯಾರಿಸಲು ಹೇಳಿದ್ದಾರೆ. ಅವರಿಗೆ ಎರಡು ಅಳತೆಗಳ ಡಬ್ಬಗಳು ಬೇಕಾಗಿವೆ. ಅವುಗಳಲ್ಲಿ ದೊಡ್ಡ ಡಬ್ಬದ ಅಳತೆಯು 25 cm x 20 cm x 5 cm ಮತ್ತು ಸಣ್ಣ ಡಬ್ಬದ ಅಳತೆಯು 15 cm x 12 cm x 5 cm ಆಗಿದೆ. ಅವುಗಳನ್ನು ಮಡಚಲು ಡಬ್ಬದ ಪೂರ್ಣ ಮೇಲ್ಮೈ ವಿಸ್ತೀರ್ಣದ 5% ಹೆಚ್ಚಿನ ಕಾರ್ಡ್‌ ಬೋಡ್‌ ಬೇಕಾಗುತ್ತದೆ. ಕಾರ್ಡ್‌ಬೋರ್ಡ್‌ನ ಬೆಲೆಯು ಪ್ರತಿ 1000 cm^2 ಗೆ Rs.4 ಆದರೆ, ಈ ಬಗೆಯ 250 ಡಬ್ಬಗಳನ್ನು ಪೂರೈಕೆ ಮಾಡಲು ಬೇಕಾದ ಕಾರ್ಡ್‌ಬೋರ್ಡ್‌ನ ಬೆಲೆಯನ್ನು ಕಂಡುಹಿಡಿಯಿರಿ. by Maths experts to help you in doubts & scoring excellent marks in Class 9 exams.

Updated on:21/07/2023


Similar Questions