ಚಟುವಟಿಕೆ : ನಿಮ್ಮ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ 3 ಅಂಕಿಯ ಒಂದು ಸಂಖ್ಯೆಯನ್ನು ಬರೆಯಲು ತಿಳಿಸಿ. ಯಾದೃಚ್ಛಿಕವಾಗಿ ಒಬ್ಬ ವಿದ್ಯಾರ್ಥಿಯನ್ನು ಆರಿಸಿ. ಅವನು/ಅವಳು ಬರೆದ ಸಂಖ್ಯೆಯು 3ರಿಂದ ಭಾಗಿಸಲ್ಪಡುವ ಸಂಭವನೀಯತೆ ಎಷ್ಟು? 3ರಿಂದ ಭಾಗವಾಗುವ ಸಂಖ್ಯೆಯ ಅಂಕಿಗಳ ಮೊತ್ತವು 3ರಿಂದ ಭಾಗವಾಗುತ್ತದೆ ಎಂಬುದನ್ನು ನೆನಪಿಸಿಕೊಳ್ಳಿ.

Video Solution
Doubtnut Promotions Banner
|
Answer

Step by step video & image solution for ಚಟುವಟಿಕೆ : ನಿಮ್ಮ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ 3 ಅಂಕಿಯ ಒಂದು ಸಂಖ್ಯೆಯನ್ನು ಬರೆಯಲು ತಿಳಿಸಿ. ಯಾದೃಚ್ಛಿಕವಾಗಿ ಒಬ್ಬ ವಿದ್ಯಾರ್ಥಿಯನ್ನು ಆರಿಸಿ. ಅವನು/ಅವಳು ಬರೆದ ಸಂಖ್ಯೆಯು 3ರಿಂದ ಭಾಗಿಸಲ್ಪಡುವ ಸಂಭವನೀಯತೆ ಎಷ್ಟು? 3ರಿಂದ ಭಾಗವಾಗುವ ಸಂಖ್ಯೆಯ ಅಂಕಿಗಳ ಮೊತ್ತವು 3ರಿಂದ ಭಾಗವಾಗುತ್ತದೆ ಎಂಬುದನ್ನು ನೆನಪಿಸಿಕೊಳ್ಳಿ. by Maths experts to help you in doubts & scoring excellent marks in Class 9 exams.

Updated on:21/07/2023


Similar Questions