ಈ ಕೆಳಗಿನ ಹೇಳಿಕೆಗಳ ವಿಲೋಮಗಳನ್ನು ಬರೆಯಿರಿ. ಪ್ರತಿ ಸಂದರ್ಭದಲ್ಲಿಯೂ ವಿಲೋಮವು ಸರಿ ಅಥವಾ ತಪ್ಪಾಗಿದೆಯೇ ಎಂಬುದನ್ನು ನಿರ್ಧರಿಸಿ. ಸಮಾಂತರ ಚತುರ್ಭುಜದ ಶೃಂಗಗಳು ವೃತ್ತದ ಮೇಲಿದ್ದರೆ ಅದು ಆಯತವಾಗಿತ್ತದೆ.
Step by step video & image solution for ಈ ಕೆಳಗಿನ ಹೇಳಿಕೆಗಳ ವಿಲೋಮಗಳನ್ನು ಬರೆಯಿರಿ. ಪ್ರತಿ ಸಂದರ್ಭದಲ್ಲಿಯೂ ವಿಲೋಮವು ಸರಿ ಅಥವಾ ತಪ್ಪಾಗಿದೆಯೇ ಎಂಬುದನ್ನು ನಿರ್ಧರಿಸಿ. ಸಮಾಂತರ ಚತುರ್ಭುಜದ ಶೃಂಗಗಳು ವೃತ್ತದ ಮೇಲಿದ್ದರೆ ಅದು ಆಯತವಾಗಿತ್ತದೆ. by Maths experts to help you in doubts & scoring excellent marks in Class 10 exams.
Similar Questions
ಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.
04:12View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
02:13View Solutionಸೌರಕೋಶಗಳ ಅನುಕೂಲಗಳನ್ನು ಬರೆಯಿರಿ.
01:37View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
02:23View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
02:09View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
03:29View Solution20∘Cತಾಪಮಾನದಲ್ಲಿ 1m ಉದ್ದದ ಮ್ಯಾಂಗನೀಸ್ ತಂತಿಯ ರೋಧಶೀಲತೆಯು 1.84∗10−6Ωm ಆಗಿದೆ.ತಂತಿಯ ವ್ಯಾಸವು 3∗10−4m ಆಗಿದೆ, ಈ ತಾಪಮಾನದಲ್ಲಿ ತಂತಿಯ ರೋಧವನ್ನು ಕಂಡುಹಿಡಿಯಿರಿ.
03:37View Solution12cm ಸಂಗಮದೂರವಿರುವ ನಿಮ್ನ ದರ್ಪಣದ ಎದುರು ಒಂದು ವಸ್ತುವನ್ನು ಪ್ರಧಾನಾಕ್ಷ ರೇಖೆಯ ಮೇಲೆ ಇರಿಸಿದೆ.ವಸ್ತುವು ದರ್ಪಣದಿಂದ 18cm ದೂರದಲ್ಲಿದ್ದರೆ ಉಂಟಾದ ಪ್ರತಿಬಿಂಬದ ದೂರವನ್ನು ಲೆಕ್ಕಾಚಾರ ಮಾಡಿ. ದರ್ಪಣದಿಂದ ಉಂಟಾದ ವರ್ಧನೆಯನ್ನು ಕಂಡುಹಿಡಿಯುವ ಮೂಲಕ ಪ್ರತಿಬಿಂಬದ ಸ್ವಭಾವವನ್ನು ನಿರ್ಧರಿಸಿ.
04:06View Solution