ಈ ಕೆಳಗಿನ ಯಾವ ಸಂದರ್ಭಗಳಲ್ಲಿ ಕೊಟ್ಟಿರುವ ಸಂಖ್ಯಾಪಟ್ಟಿಯು ಸಮಾಂತರ ಶ್ರೇಢಿಯನ್ನುಂಟು ಮಾಡುತ್ತದೆ ಮತ್ತು ಏಕೆ? ಒಂದು ನಿರ್ವಾತಗೊಳಿಸುವ ವಾಯು ರೇಚಕ ಯಂತ್ರವು ಪ್ರತಿಸಲ ಸಲಿಂಡರಿನಲ್ಲಿರುವ ಅನಿಲದ 1/4 ರಷ್ಟು ಅನಿಲವನ್ನು ಹೊರತೆಗೆದರೆ ಉಳಿಯುವ ಅನಿಲದ ಪ್ರಮಾಣಗಳು.
Step by step video & image solution for ಈ ಕೆಳಗಿನ ಯಾವ ಸಂದರ್ಭಗಳಲ್ಲಿ ಕೊಟ್ಟಿರುವ ಸಂಖ್ಯಾಪಟ್ಟಿಯು ಸಮಾಂತರ ಶ್ರೇಢಿಯನ್ನುಂಟು ಮಾಡುತ್ತದೆ ಮತ್ತು ಏಕೆ? ಒಂದು ನಿರ್ವಾತಗೊಳಿಸುವ ವಾಯು ರೇಚಕ ಯಂತ್ರವು ಪ್ರತಿಸಲ ಸಲಿಂಡರಿನಲ್ಲಿರುವ ಅನಿಲದ 1/4 ರಷ್ಟು ಅನಿಲವನ್ನು ಹೊರತೆಗೆದರೆ ಉಳಿಯುವ ಅನಿಲದ ಪ್ರಮಾಣಗಳು. by Maths experts to help you in doubts & scoring excellent marks in Class 10 exams.
Updated on:21/07/2023Similar Questions
ಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solution"ಜಲಚರಗಳ ಉಸಿರಾಟದ ದರವು ನೆಲಜೀವಿಗಳಲ್ಲಿ ಕಂಡುಬರುವದಕ್ಕಿಂತ ಸಾಕಷ್ಟು ವೇಗವಾಗಿರುತ್ತದೆ." ಏಕೆ?
View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
View Solution