ವಾಯುಮಾಲಿನ್ಯವನ್ನು ಕಡಿಮೆ ಮಾಡಲು ಒಂದು ಶಾಲೆಯ ವಿದ್ಯಾರ್ಥಿಗಳು ಶಾಲೆಯ ಒಳ ಆವರಣ ಮತ್ತು ಹೊರ ಆವರಣ ಗಿಡಗಳನ್ನು ನೆಡುವ ಯೋಚನೆ ಮಾಡಿದರು. ಪ್ರತಿ ತರಗತಿಯ ಪ್ರತಿ ವಿಭಾಗದಲ್ಲಿ ನೆಡುವ ಗಿಡಗಳ ಸಂಖ್ಯೆಯು ಅವರು ಅಧ್ಯಯನ ಮಾಡುತ್ತಿರುವ ತರಗತಿಯ ಸಂಖ್ಯೆಗೆ ಸಮವಾಗಿರಬೇಕೆಂದು ತಿರ್ಮಾನಿಸಲಾಗಿದೆ. ಉದಾ: 1ನೇ ತರಗತಿಯ ಒಂದು ವಿಭಾಗವು 1 ಗಿಡವನ್ನು, ಎರಡನೇ ತರಗತಿಯ ವಿಭಾಗವು 2 ಗಿಡಗಳನ್ನು ಹೀಗೆ 12ನೇ ತರಗತಿಗಳವರೆಗೆ ಮುಂದುವರಿದಿದೆ. ಪ್ರತಿ ತರಗತಿಯಲ್ಲಿ ಮೂರು ವಿಭಾಗಗಳಿದ್ದರೆ ವಿದ್ಯಾರ್ಥಿಗಳು ನೆಡಬೇಕಾದ ಗಿಡಗಳ ಸಂಖ್ಯೆ ಎಷ್ಟು?
Step by step video solution for ವಾಯುಮಾಲಿನ್ಯವನ್ನು ಕಡಿಮೆ ಮಾಡಲು ಒಂದು ಶಾಲೆಯ ವಿದ್ಯಾರ್ಥಿಗಳು ಶಾಲೆಯ ಒಳ ಆವರಣ ಮತ್ತು ಹೊರ ಆವರಣ ಗಿಡಗಳನ್ನು ನೆಡುವ ಯೋಚನೆ ಮಾಡಿದರು. ಪ್ರತಿ ತರಗತಿಯ ಪ್ರತಿ ವಿಭಾಗದಲ್ಲಿ ನೆಡುವ ಗಿಡಗಳ ಸಂಖ್ಯೆಯು ಅವರು ಅಧ್ಯಯನ ಮಾಡುತ್ತಿರುವ ತರಗತಿಯ ಸಂಖ್ಯೆಗೆ ಸಮವಾಗಿರಬೇಕೆಂದು ತಿರ್ಮಾನಿಸಲಾಗಿದೆ. ಉದಾ: 1ನೇ ತರಗತಿಯ ಒಂದು ವಿಭಾಗವು 1 ಗಿಡವನ್ನು, ಎರಡನೇ ತರಗತಿಯ ವಿಭಾಗವು 2 ಗಿಡಗಳನ್ನು ಹೀಗೆ 12ನೇ ತರಗತಿಗಳವರೆಗೆ ಮುಂದುವರಿದಿದೆ. ಪ್ರತಿ ತರಗತಿಯಲ್ಲಿ ಮೂರು ವಿಭಾಗಗಳಿದ್ದರೆ ವಿದ್ಯಾರ್ಥಿಗಳು ನೆಡಬೇಕಾದ ಗಿಡಗಳ ಸಂಖ್ಯೆ ಎಷ್ಟು? by Maths experts to help you in doubts & scoring excellent marks in Class 10 exams.
Updated on:21/07/2023Similar Questions
ಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
View Solution