ಐದು ವರ್ಷಗಳ ಹಿ೦ದೆ ನೂರಿಯ ವಯಸ್ಸು ಸೋನುವಿನ ವಯಸ್ಸಿನ ಮೂರು ಪಟ್ಟು ಆಗಿತ್ತು. ಹತ್ತು ವರ್ಷಗಳ ಬಳಿಕ ನೂರಿಯ ವಯಸ್ಸು ಸೋನುವಿನ ವಯಸ್ಸಿನ ಎರಡು ಪಟ್ಟು ಆಗುತ್ತದೆ. ಹಾಗಾದರೆ, ನೂರಿ ಮತ್ತು ಸೋನುವಿನ ಈಗಿನ ವಯಸ್ಸೆಷ್ಟು?
Step by step video & image solution for ಐದು ವರ್ಷಗಳ ಹಿ೦ದೆ ನೂರಿಯ ವಯಸ್ಸು ಸೋನುವಿನ ವಯಸ್ಸಿನ ಮೂರು ಪಟ್ಟು ಆಗಿತ್ತು. ಹತ್ತು ವರ್ಷಗಳ ಬಳಿಕ ನೂರಿಯ ವಯಸ್ಸು ಸೋನುವಿನ ವಯಸ್ಸಿನ ಎರಡು ಪಟ್ಟು ಆಗುತ್ತದೆ. ಹಾಗಾದರೆ, ನೂರಿ ಮತ್ತು ಸೋನುವಿನ ಈಗಿನ ವಯಸ್ಸೆಷ್ಟು? by Maths experts to help you in doubts & scoring excellent marks in Class 10 exams.
Updated on:21/07/2023Similar Questions
ಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solution"ಕಪ್ಪೆಗಳು ಮತ್ತು ಹಲ್ಲಿಗಳ ದೇಹದ ಉಷ್ಣತೆಯು ವಾತಾವರಣದ ಉಷ್ಣತೆಯ ಮೇಲೆ ಅವಲಂಬಿತವಾಗಿರುತ್ತವೆ." ಸಮರ್ಥಿಸಿ.
View Solutionಕೊಟ್ಟಿರುವ ವಿದ್ಯುನ್ಮಂಡಲವನ್ನು ಗಮನಿಸಿ.ಮಂಡಲದ ಒಟ್ಟು ರೋಧವನ್ನು ಮತ್ತು ಮಂಡಲದಲ್ಲಿ ಹರಿಯುವ ಒಟ್ಟು ವಿದ್ಯುತ್ಪ್ರವಾಹವನ್ನು ಲೆಕ್ಕಾಚಾರ ಮಾಡಿ.
View Solution