ಕೆಳಗೆ ನೀಡಲಾದ ಸ ದ ಸಮಸ್ಯೆಗಳಿಗೆ ರೇಖಾತ್ಮಕ ಸಮೀಕರಣಗಳ ಜೋಡಿಯನ್ನು ರಚಿಸಿರಿ ಮತ್ತು ಯಾವುದಾದರೊಂದು. ಬೀಜಗಣಿತೀಯ ವಿಧಾನದಿಂದ ಅವುಗಳ ಪರಿಹಾರಗಳನ್ನು (ಇದ್ದರೆ) ಕಂಡುಹಿಡಿಯಿರಿ. ಒಂದು ವಸತಿನಿಲಯದಲ್ಲಿ ಒಟ್ಟು ಶುಲ್ಕವು ಎರಡು ಭಾಗಗಳನ್ನು ಹೊಂದಿದೆ. ಮೊದಲ ಬಾಗವು ನಿಗದಿತ ಶುಲ್ಕ. ಎರಡನೇ ಭಾಗವು ಒಂದು ತಿಂಗಳಲ್ಲಿ ಅವರು ಭೋಜನಶಾಲೆಯಿಂದ ಆಹಾರವನ್ನು ಪಡೆದ ದಿನಗಳಿಗೆ ಅನುಸಾರವಾದ ಶುಲ್ಕ. A ಎಂಬವಿದ್ಯಾರ್ಥಿನಿ 20 ದಿನ ಆಹಾರವನ್ನು ಪಡೆದುಕೊಂಡಿದ್ದರಿಂದ, ಅವಳು Rs.1000 ವನ್ನು ವಸತಿ ನಿಲಯಕ್ಕೆ ಶುಲ್ಕವಾಗಿ ಪಾವತಿಸಬೇಕಾಯಿತು. B ಎಂಬ ಮತ್ತೊಬ್ಬ ವಿದ್ಯಾರ್ಥಿನಿ 26 ದಿನ ಆಹಾರವನ್ನು ಪಡೆದುಕೊಂಡು Rs.1180 ನ್ನು ವಸತಿ ನಿಲಯಕ್ಕೆ ಶುಲ್ಕವಾಗಿ ಪಾವತಿಸಬೇಕಾಯಿತು. ನಿಗದಿತ ಶುಲ್ಕ ಮತ್ತು ಒಂದು ದಿನದ ಆಹಾರದ ಶುಲ್ಕವನ್ನು ಕಂಡುಹಿಡಿಯಿರಿ.
Step by step video & image solution for ಕೆಳಗೆ ನೀಡಲಾದ ಸ ದ ಸಮಸ್ಯೆಗಳಿಗೆ ರೇಖಾತ್ಮಕ ಸಮೀಕರಣಗಳ ಜೋಡಿಯನ್ನು ರಚಿಸಿರಿ ಮತ್ತು ಯಾವುದಾದರೊಂದು. ಬೀಜಗಣಿತೀಯ ವಿಧಾನದಿಂದ ಅವುಗಳ ಪರಿಹಾರಗಳನ್ನು (ಇದ್ದರೆ) ಕಂಡುಹಿಡಿಯಿರಿ. ಒಂದು ವಸತಿನಿಲಯದಲ್ಲಿ ಒಟ್ಟು ಶುಲ್ಕವು ಎರಡು ಭಾಗಗಳನ್ನು ಹೊಂದಿದೆ. ಮೊದಲ ಬಾಗವು ನಿಗದಿತ ಶುಲ್ಕ. ಎರಡನೇ ಭಾಗವು ಒಂದು ತಿಂಗಳಲ್ಲಿ ಅವರು ಭೋಜನಶಾಲೆಯಿಂದ ಆಹಾರವನ್ನು ಪಡೆದ ದಿನಗಳಿಗೆ ಅನುಸಾರವಾದ ಶುಲ್ಕ. A ಎಂಬವಿದ್ಯಾರ್ಥಿನಿ 20 ದಿನ ಆಹಾರವನ್ನು ಪಡೆದುಕೊಂಡಿದ್ದರಿಂದ, ಅವಳು Rs.1000 ವನ್ನು ವಸತಿ ನಿಲಯಕ್ಕೆ ಶುಲ್ಕವಾಗಿ ಪಾವತಿಸಬೇಕಾಯಿತು. B ಎಂಬ ಮತ್ತೊಬ್ಬ ವಿದ್ಯಾರ್ಥಿನಿ 26 ದಿನ ಆಹಾರವನ್ನು ಪಡೆದುಕೊಂಡು Rs.1180 ನ್ನು ವಸತಿ ನಿಲಯಕ್ಕೆ ಶುಲ್ಕವಾಗಿ ಪಾವತಿಸಬೇಕಾಯಿತು. ನಿಗದಿತ ಶುಲ್ಕ ಮತ್ತು ಒಂದು ದಿನದ ಆಹಾರದ ಶುಲ್ಕವನ್ನು ಕಂಡುಹಿಡಿಯಿರಿ. by Maths experts to help you in doubts & scoring excellent marks in Class 10 exams.
Updated on:21/07/2023Similar Questions
ಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
View Solution