ಇಬ್ಬರು ಮಹಿಳೆಯರು,5 ಪುರುಷರು ಒಟ್ಟಿಗೆ ಒಂದು ಕಸೂತಿ ಕಾರ್ಯವನ್ನು 4 ದಿನಗಳಲ್ಲಿ ಮುಗಿಸಬಲ್ಲರು. ಮೂರು ಮಹಿಳೆಯರು ಮತ್ತು. 6 ಪುರುಷರು ಇದನ್ನು 3 ದಿನಗಳಲ್ಲಿ ಪೂರ್ಣಗೊಳಿಸಬಲ್ಲರು. ಒಬ್ಬ ಮಹಿಳೆ ಮಾತ್ರ ಈ ಕೆಲಸವನ್ನು ಪೂರ್ಣ ಮಾಡಿದರೆ ಎಷ್ಟು ದಿನಗಳುಬೇಕಾಗುತ್ತವೆ? ಹಾಗೂ ಒಬ್ಬ ಪುರುಷ ಮಾತ್ರ ಈ ಕೆಲಸವನ್ನು ಪೂರ್ಣಮಾಡಿದರೆ ಎಷ್ಟು ದಿನಗಳು ಬೇಕಾಗುತ್ತವೆ?
Step by step video & image solution for ಇಬ್ಬರು ಮಹಿಳೆಯರು,5 ಪುರುಷರು ಒಟ್ಟಿಗೆ ಒಂದು ಕಸೂತಿ ಕಾರ್ಯವನ್ನು 4 ದಿನಗಳಲ್ಲಿ ಮುಗಿಸಬಲ್ಲರು. ಮೂರು ಮಹಿಳೆಯರು ಮತ್ತು. 6 ಪುರುಷರು ಇದನ್ನು 3 ದಿನಗಳಲ್ಲಿ ಪೂರ್ಣಗೊಳಿಸಬಲ್ಲರು. ಒಬ್ಬ ಮಹಿಳೆ ಮಾತ್ರ ಈ ಕೆಲಸವನ್ನು ಪೂರ್ಣ ಮಾಡಿದರೆ ಎಷ್ಟು ದಿನಗಳುಬೇಕಾಗುತ್ತವೆ? ಹಾಗೂ ಒಬ್ಬ ಪುರುಷ ಮಾತ್ರ ಈ ಕೆಲಸವನ್ನು ಪೂರ್ಣಮಾಡಿದರೆ ಎಷ್ಟು ದಿನಗಳು ಬೇಕಾಗುತ್ತವೆ? by Maths experts to help you in doubts & scoring excellent marks in Class 10 exams.
Similar Questions
ಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
01:49View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
01:54View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
03:29View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
03:10View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
01:18View Solution20∘Cತಾಪಮಾನದಲ್ಲಿ 1m ಉದ್ದದ ಮ್ಯಾಂಗನೀಸ್ ತಂತಿಯ ರೋಧಶೀಲತೆಯು 1.84∗10−6Ωm ಆಗಿದೆ.ತಂತಿಯ ವ್ಯಾಸವು 3∗10−4m ಆಗಿದೆ, ಈ ತಾಪಮಾನದಲ್ಲಿ ತಂತಿಯ ರೋಧವನ್ನು ಕಂಡುಹಿಡಿಯಿರಿ.
03:37View Solutionವಂಶವಾಹಿಗಳು ಗುಣಗಳನ್ನು ನಿಯಂತ್ರಿಸುತ್ತವೆʼ ಈ ಹೇಳಿಕೆಯನ್ನು ಉದಾಹರಣೆಯೊಂದಿಗೆ ವಿವರಿಸಿ.
02:36View SolutionThe given numerals and answer the following questions.
4 5 3 6 46 73 6 5 4 2 3 4 5 3 6 4 2 3 5 7 8 3 6 7 3 2 1 2 3 5 3 6 5 6 7 3 6 7 3 6 4 1 2 5 4 3 6
How many 3's are followed by '6' but not preceded by '4' ?01:25View Solution