ಎರಡು ನಲ್ಲಿಗಳು ಒಟ್ಟಾಗಿ ಒಂದು ನೀರಿನ ಟ್ಯಾಂಕನ್ನು 938 ಘಂಟೆಗಳಲ್ಲಿ ತುಂಬಿಸುತ್ತವೆ . ಹೆಚ್ಚು ವ್ಯಾಸವುಳ್ಳ ನಲ್ಲಿಯು ಕಡಿಮೆ ವ್ಯಾಸವುಳ್ಳ ನಲ್ಲಿಗಿಂತ 10 ಗಂಟೆ ಕಡಿಮೆ ಅವಧಿಯಲ್ಲಿ ಪ್ರತ್ಯೇಕವಾಗಿ ಟ್ಯಾಂಕನ್ನು ತುಂಬಿಸುತ್ತದೆ . ಹಾಗಾದರೆ , ಪ್ರತಿ ನಲ್ಲಿಯೂ ಪ್ರತ್ಯೇಕವಾಗಿ ಟ್ಯಾಂಕನ್ನು ತುಂಬಿಸಲು ತೆಗೆದುಕೊಳ್ಳುವ ಸಮಯವನ್ನು ಕಂಡುಹಿಡಿಯಿರಿ.
Step by step video & image solution for ಎರಡು ನಲ್ಲಿಗಳು ಒಟ್ಟಾಗಿ ಒಂದು ನೀರಿನ ಟ್ಯಾಂಕನ್ನು 9frac{3}{8} ಘಂಟೆಗಳಲ್ಲಿ ತುಂಬಿಸುತ್ತವೆ . ಹೆಚ್ಚು ವ್ಯಾಸವುಳ್ಳ ನಲ್ಲಿಯು ಕಡಿಮೆ ವ್ಯಾಸವುಳ್ಳ ನಲ್ಲಿಗಿಂತ 10 ಗಂಟೆ ಕಡಿಮೆ ಅವಧಿಯಲ್ಲಿ ಪ್ರತ್ಯೇಕವಾಗಿ ಟ್ಯಾಂಕನ್ನು ತುಂಬಿಸುತ್ತದೆ . ಹಾಗಾದರೆ , ಪ್ರತಿ ನಲ್ಲಿಯೂ ಪ್ರತ್ಯೇಕವಾಗಿ ಟ್ಯಾಂಕನ್ನು ತುಂಬಿಸಲು ತೆಗೆದುಕೊಳ್ಳುವ ಸಮಯವನ್ನು ಕಂಡುಹಿಡಿಯಿರಿ. by Maths experts to help you in doubts & scoring excellent marks in Class 10 exams.
Updated on:21/07/2023Similar Questions
CH_4 ಮತ್ತು C_2H_6 ನಡುವೆ ಯಾವುದು ಹೆಚ್ಚು ವಿಸರಣೆಯನ್ನು ಹೊಂದಿದೆ ?
View SolutionSubtract 310From810
View Solution312:5,513:925,714:15 এর মিশ্র অনুপাত নির্ণয় করো
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
View Solutionಒಂದು ಜಮೀನಿಗೆ ಕೃಷಿ ತಜ್ಞರು ನಿರ್ದಿಷ್ಟ ಪ್ರಮಾಣದ ಸುಣ್ಣವನ್ನು ಸೇರಿಸಲು ಸಲಹೆ ನೀಡಿದ್ದಾರೆ.ಇದಕ್ಕೆ ಕಾರಣಗಳೇನಿರಬಹುದು? ವಿವರಿಸಿ.
View Solution