ಬಿರುಗಾಳಿಗೆ ಸಿಕ್ಕಿ ಒಂದು ಮರವು ಮುರಿದು, ನೆಲಕ್ಕೆ ತಾಗಿದಾಗ ನೆಲದೊಂದಿಗೆ 30o ಕೋನವನ್ನು ಉಂಟುಮಾಡಿದೆ ಮತ್ತು ಮರದ ತುದಿಯು ಮರದ ಬುಡದಿಂದ 8 m ದೂರದಲ್ಲಿ ನೆಲಕ್ಕೆ ತಾಗಿದೆ. ಹಾಗಾದರೆ ಮುರಿದು ಬೀಳುವ ಮುನ್ನ ಮರದ ಎತ್ತರ ಎಷ್ಟಿತ್ತೆಂದು ಕಂಡುಹಿಡಿಯಿರಿ
Step by step video & image solution for ಬಿರುಗಾಳಿಗೆ ಸಿಕ್ಕಿ ಒಂದು ಮರವು ಮುರಿದು, ನೆಲಕ್ಕೆ ತಾಗಿದಾಗ ನೆಲದೊಂದಿಗೆ 30^o ಕೋನವನ್ನು ಉಂಟುಮಾಡಿದೆ ಮತ್ತು ಮರದ ತುದಿಯು ಮರದ ಬುಡದಿಂದ 8 m ದೂರದಲ್ಲಿ ನೆಲಕ್ಕೆ ತಾಗಿದೆ. ಹಾಗಾದರೆ ಮುರಿದು ಬೀಳುವ ಮುನ್ನ ಮರದ ಎತ್ತರ ಎಷ್ಟಿತ್ತೆಂದು ಕಂಡುಹಿಡಿಯಿರಿ by Maths experts to help you in doubts & scoring excellent marks in Class 10 exams.
Similar Questions
ಪರಿಸರದ ರಕ್ಷಣೆಯಲ್ಲಿ ʼಮಿತಬಳಕೆʼ ಮತ್ತು ʼಮರುಬಳಕೆʼ ಗಳಿಂದಾಗುವ ಅನುಕೂಲಗಳನ್ನು ಪಟ್ಟಿಮಾಡಿ.
02:12View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
02:23View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
02:09View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
02:06View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
01:54View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
01:18View Solution"ಕಪ್ಪೆಗಳು ಮತ್ತು ಹಲ್ಲಿಗಳ ದೇಹದ ಉಷ್ಣತೆಯು ವಾತಾವರಣದ ಉಷ್ಣತೆಯ ಮೇಲೆ ಅವಲಂಬಿತವಾಗಿರುತ್ತವೆ." ಸಮರ್ಥಿಸಿ.
01:26View Solution20∘Cತಾಪಮಾನದಲ್ಲಿ 1m ಉದ್ದದ ಮ್ಯಾಂಗನೀಸ್ ತಂತಿಯ ರೋಧಶೀಲತೆಯು 1.84∗10−6Ωm ಆಗಿದೆ.ತಂತಿಯ ವ್ಯಾಸವು 3∗10−4m ಆಗಿದೆ, ಈ ತಾಪಮಾನದಲ್ಲಿ ತಂತಿಯ ರೋಧವನ್ನು ಕಂಡುಹಿಡಿಯಿರಿ.
03:37View Solution