ಒಂದು ಪೆಟ್ಟಿಗೆಯಲ್ಲಿ 5 ಕೆಂಪು-ಗೋಲಿಗಳು, 8 ಬಿಳಿ ಗೋಲಿಗಳು ಮತ್ತು 4 ಹಸುರು ಗೋಲಿಗಳಿವೆ. ಪೆಟ್ಟಿಗೆಯಿಂದ ಯಾದೃಚ್ಛಿಕವಾಗಿ ಒಂದು ಗೋಲಿಯನ್ನು ಹೊರ ತೆಗೆಯಲಾಗಿದೆ. ಹೊರತೆಗೆದ ಗೋಲಿಯು. ಕೆಂಪು ಆಗಿರುವ ಸಂಭವನೀಯತೆ ಎಷ್ಟು?
Step by step video & image solution for ಒಂದು ಪೆಟ್ಟಿಗೆಯಲ್ಲಿ 5 ಕೆಂಪು-ಗೋಲಿಗಳು, 8 ಬಿಳಿ ಗೋಲಿಗಳು ಮತ್ತು 4 ಹಸುರು ಗೋಲಿಗಳಿವೆ. ಪೆಟ್ಟಿಗೆಯಿಂದ ಯಾದೃಚ್ಛಿಕವಾಗಿ ಒಂದು ಗೋಲಿಯನ್ನು ಹೊರ ತೆಗೆಯಲಾಗಿದೆ. ಹೊರತೆಗೆದ ಗೋಲಿಯು. ಕೆಂಪು ಆಗಿರುವ ಸಂಭವನೀಯತೆ ಎಷ್ಟು? by Maths experts to help you in doubts & scoring excellent marks in Class 10 exams.
Similar Questions
ಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
01:49View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
02:13View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
02:23View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
02:09View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
02:06View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
01:54View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
03:10View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
01:18View Solution