20 ಬಲ್ಬ್ಗಳ ಒಂದು ಗುಂಪಿನಲ್ಲಿ 4 ಬಲ್ಬ್ಗಳು ದೋಷಪೂರಿತವಾಗಿವೆ. ಗುಂಪಿನಿಂದ ಯಾದೃಚ್ಛಿಕವಾಗಿ ಒಂದು ಬಲ್ಬನ್ನು ಹೊರತೆಗೆಯಲಾಗಿದೆ. ಹೊರ ತೆಗೆದ ಬಲ್ಬ್ ದೋಷಪೂರಿತವಾಗಿರದಿದ್ದರೂ ಸಹ ಅದನ್ನು ಬಲ್ಬ್ಗಳ ಗುಂಪಿನಿಂದ ಪ್ರತ್ಯೇಕಿಸಿದೆ. ಈಗ ಉಳಿದ ಬಲ್ಬ್ಗಳಿಂದ ಒಂದು ಬಲ್ಬ್ನ್ನು ಯಾದೃಚ್ಛಿಕವಾಗಿ ಹೊರ ತೆಗೆದರೆ ಈ ಬಲ್ಬ್ ದೋಷಪೂರಿತ ಆಗಿರದ ಸಂಭವನೀಯತೆ ಎಷ್ಟು?
Step by step video & image solution for 20 ಬಲ್ಬ್ಗಳ ಒಂದು ಗುಂಪಿನಲ್ಲಿ 4 ಬಲ್ಬ್ಗಳು ದೋಷಪೂರಿತವಾಗಿವೆ. ಗುಂಪಿನಿಂದ ಯಾದೃಚ್ಛಿಕವಾಗಿ ಒಂದು ಬಲ್ಬನ್ನು ಹೊರತೆಗೆಯಲಾಗಿದೆ. ಹೊರ ತೆಗೆದ ಬಲ್ಬ್ ದೋಷಪೂರಿತವಾಗಿರದಿದ್ದರೂ ಸಹ ಅದನ್ನು ಬಲ್ಬ್ಗಳ ಗುಂಪಿನಿಂದ ಪ್ರತ್ಯೇಕಿಸಿದೆ. ಈಗ ಉಳಿದ ಬಲ್ಬ್ಗಳಿಂದ ಒಂದು ಬಲ್ಬ್ನ್ನು ಯಾದೃಚ್ಛಿಕವಾಗಿ ಹೊರ ತೆಗೆದರೆ ಈ ಬಲ್ಬ್ ದೋಷಪೂರಿತ ಆಗಿರದ ಸಂಭವನೀಯತೆ ಎಷ್ಟು? by Maths experts to help you in doubts & scoring excellent marks in Class 10 exams.
Similar Questions
tan620∘−33tan420∘+27tan220+4=
04:44View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
03:29View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
01:49View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
02:13View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
01:54View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
03:29View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
03:10View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
01:18View Solution