ಒಂದು ದಾಳವನ್ನು 2 ಸಲ ಎಸೆಯಲಾಗಿದೆ. ಕನಿಷ್ಟ ಒಂದು ಸಲ 5 ಮೇಲೆ ಬರುವ ಸಂಭವನೀಯತೆಯು ಎಷ್ಟು? (ಸುಳುಹು: ಒಂದು ದಾಳವನ್ನು ಎರಡು ಸಲ ಎಸೆಯುವುದು ಮತ್ತು ಎರಡು ದಾಳಗಳನ್ನು ಏಕಕಾಲದಲ್ಲಿ ಎಸೆಯುವುದು, ಈ ಎರಡೂ ಪ್ರಯೋಗಗಳನ್ನು ಒಂದೇ ಎಂದು ಪರಿಗಣಿಸುವುದು]
Step by step video & image solution for ಒಂದು ದಾಳವನ್ನು 2 ಸಲ ಎಸೆಯಲಾಗಿದೆ. ಕನಿಷ್ಟ ಒಂದು ಸಲ 5 ಮೇಲೆ ಬರುವ ಸಂಭವನೀಯತೆಯು ಎಷ್ಟು? (ಸುಳುಹು: ಒಂದು ದಾಳವನ್ನು ಎರಡು ಸಲ ಎಸೆಯುವುದು ಮತ್ತು ಎರಡು ದಾಳಗಳನ್ನು ಏಕಕಾಲದಲ್ಲಿ ಎಸೆಯುವುದು, ಈ ಎರಡೂ ಪ್ರಯೋಗಗಳನ್ನು ಒಂದೇ ಎಂದು ಪರಿಗಣಿಸುವುದು] by Maths experts to help you in doubts & scoring excellent marks in Class 10 exams.
Updated on:21/07/2023Similar Questions
ಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
View Solutionಒಂದು ಜಮೀನಿಗೆ ಕೃಷಿ ತಜ್ಞರು ನಿರ್ದಿಷ್ಟ ಪ್ರಮಾಣದ ಸುಣ್ಣವನ್ನು ಸೇರಿಸಲು ಸಲಹೆ ನೀಡಿದ್ದಾರೆ.ಇದಕ್ಕೆ ಕಾರಣಗಳೇನಿರಬಹುದು? ವಿವರಿಸಿ.
View Solution"ಕಪ್ಪೆಗಳು ಮತ್ತು ಹಲ್ಲಿಗಳ ದೇಹದ ಉಷ್ಣತೆಯು ವಾತಾವರಣದ ಉಷ್ಣತೆಯ ಮೇಲೆ ಅವಲಂಬಿತವಾಗಿರುತ್ತವೆ." ಸಮರ್ಥಿಸಿ.
View Solution