ವರ್ಗ ಘನಾಕೃತಿಯ ಮರದ ವಸ್ತುವಿನ ಒಂದು ಮುಖದ ಒಳಭಾಗವು ತಗ್ಗಾಗುವಂತೆ ಅರ್ಧಗೋಳವನ್ನು ಕೊರೆಯಲಾಗಿದೆ. ವರ್ಗ ಘನದ ಅಂಚಿನ ಉದ್ದವು ಅರ್ಧಗೋಳದ ವ್ಯಾಸ L ಗೆ ಸಮನಾಗಿದ್ದರೆ, ನೂತನವಾಗಿ ಉಂಟಾದ ಘನದ ಒಟ್ಟು ಮೇಲ್ಮೆ ವಿಸ್ತೀರ್ಣವನ್ನು ಕಂಡುಹಿಡಿಯಿರಿ.
Step by step video & image solution for ವರ್ಗ ಘನಾಕೃತಿಯ ಮರದ ವಸ್ತುವಿನ ಒಂದು ಮುಖದ ಒಳಭಾಗವು ತಗ್ಗಾಗುವಂತೆ ಅರ್ಧಗೋಳವನ್ನು ಕೊರೆಯಲಾಗಿದೆ. ವರ್ಗ ಘನದ ಅಂಚಿನ ಉದ್ದವು ಅರ್ಧಗೋಳದ ವ್ಯಾಸ L ಗೆ ಸಮನಾಗಿದ್ದರೆ, ನೂತನವಾಗಿ ಉಂಟಾದ ಘನದ ಒಟ್ಟು ಮೇಲ್ಮೆ ವಿಸ್ತೀರ್ಣವನ್ನು ಕಂಡುಹಿಡಿಯಿರಿ. by Maths experts to help you in doubts & scoring excellent marks in Class 10 exams.
Updated on:21/07/2023Similar Questions
The stability of +1 oxidation state in aqueous solution is in the order- A l I n > T l T l > In > G a > A l A l > T l > G a > In T l > A l > G a > In
View SolutionJustify L + L = L and L - L = L.
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
View Solutionಒಂದು ಜಮೀನಿಗೆ ಕೃಷಿ ತಜ್ಞರು ನಿರ್ದಿಷ್ಟ ಪ್ರಮಾಣದ ಸುಣ್ಣವನ್ನು ಸೇರಿಸಲು ಸಲಹೆ ನೀಡಿದ್ದಾರೆ.ಇದಕ್ಕೆ ಕಾರಣಗಳೇನಿರಬಹುದು? ವಿವರಿಸಿ.
View Solution