ರೇಚಲ್ ಒಬ್ಬ ಇಂಜಿನಿಯರಿಂಗ್ ವಿದ್ಯಾರ್ಥಿನಿ. ಅವರು ತೆಳುವಾದ ಅಲ್ಯುಮಿನಿಯಂ ಹಾಳೆಯಿಂದ ಸಿಲಿಂಡರಿನ ಎರಡು ವೃತ್ತ ಪಾದಗಳಲ್ಲಿ ಶಂಕುವನ್ನು ಜೋಡಿಸಿ ಒಂದು ಮಾದರಿಯನ್ನು ತಯಾರು ಮಾಡಬೇಕಾಗಿದೆ. ಈ ಮಾದರಿಯ ವ್ಯಾಸವು 3 cm ಮತ್ತು ಅದರ ಒಟ್ಟಾರೆ ಉದ್ದವು 12 cm ಇದೆ. ಶಂಕುವಿನ ಎತ್ತರವು 2 cm ಆದರೆ ರೆಚೇಲ್ ಮಾಡಿದ ಈ ಮಾದರಿಯೊಳಗಿನ ಗಾಳಿಯ ಗಾತ್ರವನ್ನು ಕಂಡುಹಿಡಿಯಿರಿ. (ಮಾದರಿಯ ಹೊರ ಹಾಗೂ ಒಳ ಮೇಲೆ ೈ ಅಳತೆಗಳು ಸರಿಸುಮಾರಾಗಿ ಒಂದೇ ಆಗಿದೆ ಎಂದು ಭಾವಿಸಿಕೊಳ್ಳಿ)
Step by step video & image solution for ರೇಚಲ್ ಒಬ್ಬ ಇಂಜಿನಿಯರಿಂಗ್ ವಿದ್ಯಾರ್ಥಿನಿ. ಅವರು ತೆಳುವಾದ ಅಲ್ಯುಮಿನಿಯಂ ಹಾಳೆಯಿಂದ ಸಿಲಿಂಡರಿನ ಎರಡು ವೃತ್ತ ಪಾದಗಳಲ್ಲಿ ಶಂಕುವನ್ನು ಜೋಡಿಸಿ ಒಂದು ಮಾದರಿಯನ್ನು ತಯಾರು ಮಾಡಬೇಕಾಗಿದೆ. ಈ ಮಾದರಿಯ ವ್ಯಾಸವು 3 cm ಮತ್ತು ಅದರ ಒಟ್ಟಾರೆ ಉದ್ದವು 12 cm ಇದೆ. ಶಂಕುವಿನ ಎತ್ತರವು 2 cm ಆದರೆ ರೆಚೇಲ್ ಮಾಡಿದ ಈ ಮಾದರಿಯೊಳಗಿನ ಗಾಳಿಯ ಗಾತ್ರವನ್ನು ಕಂಡುಹಿಡಿಯಿರಿ. (ಮಾದರಿಯ ಹೊರ ಹಾಗೂ ಒಳ ಮೇಲೆ ೈ ಅಳತೆಗಳು ಸರಿಸುಮಾರಾಗಿ ಒಂದೇ ಆಗಿದೆ ಎಂದು ಭಾವಿಸಿಕೊಳ್ಳಿ) by Maths experts to help you in doubts & scoring excellent marks in Class 10 exams.
Updated on:21/07/2023Similar Questions
Find which of the following can be the dimensions of the sides of a triangle.
(a). 5 cm, 9 cm, 13 cm
(b) 6 cm, 8 cm, 15 cm
(c) 12 cm, 10 cm, 9 cm
(d) 3 cm, 7 cm, 3 cm.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solution"ಕಪ್ಪೆಗಳು ಮತ್ತು ಹಲ್ಲಿಗಳ ದೇಹದ ಉಷ್ಣತೆಯು ವಾತಾವರಣದ ಉಷ್ಣತೆಯ ಮೇಲೆ ಅವಲಂಬಿತವಾಗಿರುತ್ತವೆ." ಸಮರ್ಥಿಸಿ.
View Solution20∘Cತಾಪಮಾನದಲ್ಲಿ 1m ಉದ್ದದ ಮ್ಯಾಂಗನೀಸ್ ತಂತಿಯ ರೋಧಶೀಲತೆಯು 1.84∗10−6Ωm ಆಗಿದೆ.ತಂತಿಯ ವ್ಯಾಸವು 3∗10−4m ಆಗಿದೆ, ಈ ತಾಪಮಾನದಲ್ಲಿ ತಂತಿಯ ರೋಧವನ್ನು ಕಂಡುಹಿಡಿಯಿರಿ.
View SolutionIn r1=As−a, if A=12cm2,r1=4cmanda=3cm then find s making s as the subject.
View Solution