8.5 cm ವ್ಯಾಸವುಳ್ಳ ಒಂದು ಗೋಳಾಕಾರದ ಗಾಜಿನ ಪಾತ್ರೆಯು 8cm ಉದ್ದ ಮತ್ತು 2cm ವ್ಯಾಸವನ್ನು ಹೊಂದಿರುವ ಸಿಲಿಂಡರಿನ ಆಕಾರದ ಕೊರಳನ್ನು ಹೊಂದಿದೆ. ಒಂದು ಮಗುವು ಅದರಲ್ಲಿ ಹಿಡಿಯುವ ನೀರಿನ ಗಾತ್ರವನ್ನು ಅಳತೆ ಮಾಡುವುದರ ಮೂಲಕ ಅದರ ಘನಫಲವು 345 cm3 ಇದೆ ಎಂದು ಕಂಡುಕೊಳ್ಳುತ್ತಾಳೆ. ಮೇಲೆ ಕೊಟ್ಟಿರುವ ಅಳತೆಗಳು ಅದರ ಒಳಭಾಗದ ಅಳತೆಗಳು ಎಂದು ಭಾವಿಸಿ, ಅವಳ ಉತ್ತರವು ಸರಿಯಾಗಿದೆಯೇ ಎಂದು ಪರೀಕ್ಷಿಸಿ. (π =3.14 ಎಂದು ತೆಗೆದುಕೊಳ್ಳಿ).
Step by step video & image solution for 8.5 cm ವ್ಯಾಸವುಳ್ಳ ಒಂದು ಗೋಳಾಕಾರದ ಗಾಜಿನ ಪಾತ್ರೆಯು 8cm ಉದ್ದ ಮತ್ತು 2cm ವ್ಯಾಸವನ್ನು ಹೊಂದಿರುವ ಸಿಲಿಂಡರಿನ ಆಕಾರದ ಕೊರಳನ್ನು ಹೊಂದಿದೆ. ಒಂದು ಮಗುವು ಅದರಲ್ಲಿ ಹಿಡಿಯುವ ನೀರಿನ ಗಾತ್ರವನ್ನು ಅಳತೆ ಮಾಡುವುದರ ಮೂಲಕ ಅದರ ಘನಫಲವು 345 cm^(3) ಇದೆ ಎಂದು ಕಂಡುಕೊಳ್ಳುತ್ತಾಳೆ. ಮೇಲೆ ಕೊಟ್ಟಿರುವ ಅಳತೆಗಳು ಅದರ ಒಳಭಾಗದ ಅಳತೆಗಳು ಎಂದು ಭಾವಿಸಿ, ಅವಳ ಉತ್ತರವು ಸರಿಯಾಗಿದೆಯೇ ಎಂದು ಪರೀಕ್ಷಿಸಿ. (pi =3.14 ಎಂದು ತೆಗೆದುಕೊಳ್ಳಿ). by Maths experts to help you in doubts & scoring excellent marks in Class 10 exams.
Similar Questions
A spherical glass vessel has a cylindrical neck 8 cm long, 2 cm in diameter. The diameter of the spherical part is 8.5 cm. By measuring the amount of water it holds, a child find its volume to be 345cm3.
Check whether she is correct, taking the above as inside measurements and π=3.1405:27View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
01:49View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
02:13View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
02:06View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
01:54View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
03:10View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
01:18View Solutionಒಂದು ಜಮೀನಿಗೆ ಕೃಷಿ ತಜ್ಞರು ನಿರ್ದಿಷ್ಟ ಪ್ರಮಾಣದ ಸುಣ್ಣವನ್ನು ಸೇರಿಸಲು ಸಲಹೆ ನೀಡಿದ್ದಾರೆ.ಇದಕ್ಕೆ ಕಾರಣಗಳೇನಿರಬಹುದು? ವಿವರಿಸಿ.
01:09View Solution