(ಬೆಲೆಯನ್ನು ನೀಡುವ ತನಕ π=227 ಎಂದು ಪರಿಗಣಿಸಿ) 14 cm ಎತ್ತರವಿರುವ ಒಂದು ಕುಡಿಯುವ ನೀರಿನ ಗಾಜಿನ ಲೋಟವು ಶಂಕುವಿನ ಭಿನ್ನಕದ ರೂಪದಲ್ಲಿದೆ. ಅದರ ಎರಡು ವೃತ್ತಾಕಾರದ ಪಾದಗಳ ವ್ಯಾಸಗಳು 4cm, ಮತ್ತು 2cm ಗಳಾಗಿವೆ. ಗಾಜಿನ ಲೋಟದ ಸಾಮಥ್ಯವನ್ನು ಕಂಡುಹಿಡಿಯಿರಿ.

Video Solution
Doubtnut Promotions Banner
|
Answer

Step by step video & image solution for (ಬೆಲೆಯನ್ನು ನೀಡುವ ತನಕ pi=22/7 ಎಂದು ಪರಿಗಣಿಸಿ) 14 cm ಎತ್ತರವಿರುವ ಒಂದು ಕುಡಿಯುವ ನೀರಿನ ಗಾಜಿನ ಲೋಟವು ಶಂಕುವಿನ ಭಿನ್ನಕದ ರೂಪದಲ್ಲಿದೆ. ಅದರ ಎರಡು ವೃತ್ತಾಕಾರದ ಪಾದಗಳ ವ್ಯಾಸಗಳು 4cm, ಮತ್ತು 2cm ಗಳಾಗಿವೆ. ಗಾಜಿನ ಲೋಟದ ಸಾಮಥ್ಯವನ್ನು ಕಂಡುಹಿಡಿಯಿರಿ. by Maths experts to help you in doubts & scoring excellent marks in Class 10 exams.

Updated on:21/07/2023


Similar Questions