ಮುಖಗಳ ಮೇಲೆ 1 ರಿಂದ 6 ಸಂಖ್ಯೆಗಳನ್ನು ಬರೆದಿರುವ ಒಂದು ಘನಾಕೃತಿಯ ದಾಳವನ್ನು ಎರಡು ಬಾರಿ ಉರುಳಿಸಲಾಗಿದೆ. ಹಾಗಾದರೆ ಮುಖಗಳ ಮೇಲಿನ ಸಂಖ್ಯೆಗಳ ಮೊತ್ತ 10 ಬರುವ ಸಂಭವನೀಯತೆಯನ್ನು ಕಂಡುಹಿಡಿಯಿರಿ.
Step by step video & image solution for ಮುಖಗಳ ಮೇಲೆ 1 ರಿಂದ 6 ಸಂಖ್ಯೆಗಳನ್ನು ಬರೆದಿರುವ ಒಂದು ಘನಾಕೃತಿಯ ದಾಳವನ್ನು ಎರಡು ಬಾರಿ ಉರುಳಿಸಲಾಗಿದೆ. ಹಾಗಾದರೆ ಮುಖಗಳ ಮೇಲಿನ ಸಂಖ್ಯೆಗಳ ಮೊತ್ತ 10 ಬರುವ ಸಂಭವನೀಯತೆಯನ್ನು ಕಂಡುಹಿಡಿಯಿರಿ. by Maths experts to help you in doubts & scoring excellent marks in Class 10 exams.
Updated on:21/07/2023Similar Questions
ಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
View Solutionಒಂದು ಜಮೀನಿಗೆ ಕೃಷಿ ತಜ್ಞರು ನಿರ್ದಿಷ್ಟ ಪ್ರಮಾಣದ ಸುಣ್ಣವನ್ನು ಸೇರಿಸಲು ಸಲಹೆ ನೀಡಿದ್ದಾರೆ.ಇದಕ್ಕೆ ಕಾರಣಗಳೇನಿರಬಹುದು? ವಿವರಿಸಿ.
View Solution"ಕಪ್ಪೆಗಳು ಮತ್ತು ಹಲ್ಲಿಗಳ ದೇಹದ ಉಷ್ಣತೆಯು ವಾತಾವರಣದ ಉಷ್ಣತೆಯ ಮೇಲೆ ಅವಲಂಬಿತವಾಗಿರುತ್ತವೆ." ಸಮರ್ಥಿಸಿ.
View Solution20∘Cತಾಪಮಾನದಲ್ಲಿ 1m ಉದ್ದದ ಮ್ಯಾಂಗನೀಸ್ ತಂತಿಯ ರೋಧಶೀಲತೆಯು 1.84∗10−6Ωm ಆಗಿದೆ.ತಂತಿಯ ವ್ಯಾಸವು 3∗10−4m ಆಗಿದೆ, ಈ ತಾಪಮಾನದಲ್ಲಿ ತಂತಿಯ ರೋಧವನ್ನು ಕಂಡುಹಿಡಿಯಿರಿ.
View Solutionಶಲಾಕಾಗ್ರದ ಮೇಲೆ ಪರಾಗದ ಮೊಳೆಯುವಿಕೆಯನ್ನು ತೋರಿಸುವ ಚಿತ್ರವನ್ನು ಬರೆದು ಪರಾಗ ನಳಿಕೆಯನ್ನು ಗುರುತಿಸಿ.
View Solution12cm ಸಂಗಮದೂರವಿರುವ ನಿಮ್ನ ದರ್ಪಣದ ಎದುರು ಒಂದು ವಸ್ತುವನ್ನು ಪ್ರಧಾನಾಕ್ಷ ರೇಖೆಯ ಮೇಲೆ ಇರಿಸಿದೆ.ವಸ್ತುವು ದರ್ಪಣದಿಂದ 18cm ದೂರದಲ್ಲಿದ್ದರೆ ಉಂಟಾದ ಪ್ರತಿಬಿಂಬದ ದೂರವನ್ನು ಲೆಕ್ಕಾಚಾರ ಮಾಡಿ. ದರ್ಪಣದಿಂದ ಉಂಟಾದ ವರ್ಧನೆಯನ್ನು ಕಂಡುಹಿಡಿಯುವ ಮೂಲಕ ಪ್ರತಿಬಿಂಬದ ಸ್ವಭಾವವನ್ನು ನಿರ್ಧರಿಸಿ.
View Solutionवजाबाकी करा :
718−6110
View Solution