ಒಂದು ರೇಖಾಖಂಡವನ್ನು ಸಮಾಂತರ ಶ್ರೇಢಿಯಲ್ಲಿರುವಂತೆ ನಾಲ್ಕು ಭಾಗಗಳಾಗಿ ವಿಭಾಗಿಸಿದೆ. ಇವುಗಳಲ್ಲಿ ಮೂರನೇ ಮತ್ತು ನಾಲ್ಕನೇ ಭಾಗದ ಉದ್ದಗಳ ಮೊತ್ತವು ಮೊದಲೆರಡು ಭಾಗಗಳ ಉದ್ದಗಳ ಮೊತ್ತದ ಮೂರಂಷಪ್ಪಿದೆ. ನಾಲ್ಕನೇ ಭಾಗದ ಉದ್ದವು 14 ಸೆಂ.ಮೀ.ಗಳಾದರೆ. ಆ ರೇಖಾ ಖಂಡದ ಉದ್ದವನ್ನು ಕಂಡುಹಿಡಿಯಿರಿ.
Step by step video & image solution for ಒಂದು ರೇಖಾಖಂಡವನ್ನು ಸಮಾಂತರ ಶ್ರೇಢಿಯಲ್ಲಿರುವಂತೆ ನಾಲ್ಕು ಭಾಗಗಳಾಗಿ ವಿಭಾಗಿಸಿದೆ. ಇವುಗಳಲ್ಲಿ ಮೂರನೇ ಮತ್ತು ನಾಲ್ಕನೇ ಭಾಗದ ಉದ್ದಗಳ ಮೊತ್ತವು ಮೊದಲೆರಡು ಭಾಗಗಳ ಉದ್ದಗಳ ಮೊತ್ತದ ಮೂರಂಷಪ್ಪಿದೆ. ನಾಲ್ಕನೇ ಭಾಗದ ಉದ್ದವು 14 ಸೆಂ.ಮೀ.ಗಳಾದರೆ. ಆ ರೇಖಾ ಖಂಡದ ಉದ್ದವನ್ನು ಕಂಡುಹಿಡಿಯಿರಿ. by Maths experts to help you in doubts & scoring excellent marks in Class 10 exams.
Updated on:21/07/2023Similar Questions
ಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
View Solution