(0, -1), (2, 1) ಮತ್ತು (0, 3) ಶೃಂಗಬಿಂದುಗಳನ್ನು ಹೊಂದಿರುವ ತ್ರಿಭುಜದ ಬಾಹುಗಳ ಮಧ್ಯಬಿಂದುಗಳನ್ನು ಸೇರಿಸಿದಾಗ ಉಂಟಾಗುವ ತ್ರಿಭುಜದ ವಿಸ್ತೀರ್ಣವನ್ನು ಕಂಡುಹಿಡಿಯಿರಿ. ಈ ತ್ರಿಭುಜ ಮತ್ತು ದತ್ತ ತ್ರಿಭುಜಗಳ ವಿಸ್ತೀರ್ಣಗಳ ಅನುಪಾತವನ್ನು ಕಂಡುಹಿಡಿಯಿರಿ.
Step by step video & image solution for (0, -1), (2, 1) ಮತ್ತು (0, 3) ಶೃಂಗಬಿಂದುಗಳನ್ನು ಹೊಂದಿರುವ ತ್ರಿಭುಜದ ಬಾಹುಗಳ ಮಧ್ಯಬಿಂದುಗಳನ್ನು ಸೇರಿಸಿದಾಗ ಉಂಟಾಗುವ ತ್ರಿಭುಜದ ವಿಸ್ತೀರ್ಣವನ್ನು ಕಂಡುಹಿಡಿಯಿರಿ. ಈ ತ್ರಿಭುಜ ಮತ್ತು ದತ್ತ ತ್ರಿಭುಜಗಳ ವಿಸ್ತೀರ್ಣಗಳ ಅನುಪಾತವನ್ನು ಕಂಡುಹಿಡಿಯಿರಿ. by Maths experts to help you in doubts & scoring excellent marks in Class 10 exams.
Updated on:21/07/2023Similar Questions
ಹಣ್ಣಾಗಿ ಬೆಳೆಯುವ ಹೂವಿನ ಭಾಗ ಮತ್ತು ಸಸ್ಯದ ಬೇರಾಗಿ ಬೆಳೆಯುವ ಬೀಜದ ಭಾಗ ಕ್ರಮವಾಗಿ
View SolutionA ಪಟ್ಟಿಯಲ್ಲಿ ಹಾರ್ಮೋನುಗಳ ಕಾರ್ಯಗಳನ್ನು ಮತ್ತು B ಪಟ್ಟಿಯಲ್ಲಿ ಹಾರ್ಮೋನುಗಳ ಹೆಸರುಗಳನ್ನು ನೀಡಲಾಗಿದೆ. ಅವುಗಳನ್ನು ಹೊಂದಿಸಿ ಕ್ರಮಾಕ್ಷರದೊಂದಿಗೆ ಬರೆಯಿರಿ.
View Solutionಪರಿಸರದ ರಕ್ಷಣೆಯಲ್ಲಿ ʼಮಿತಬಳಕೆʼ ಮತ್ತು ʼಮರುಬಳಕೆʼ ಗಳಿಂದಾಗುವ ಅನುಕೂಲಗಳನ್ನು ಪಟ್ಟಿಮಾಡಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solution"ಕಪ್ಪೆಗಳು ಮತ್ತು ಹಲ್ಲಿಗಳ ದೇಹದ ಉಷ್ಣತೆಯು ವಾತಾವರಣದ ಉಷ್ಣತೆಯ ಮೇಲೆ ಅವಲಂಬಿತವಾಗಿರುತ್ತವೆ." ಸಮರ್ಥಿಸಿ.
View Solution