ಈ ಕೆಳಗಿನ ಸನ್ನಿವೇಶಗಳನ್ನು ವರ್ಗ ಸಮೀಕರಣಗಳ ರೂಪದಲ್ಲಿ ವ್ಯಕ್ತಪಡಿಸಿ. ಒಂದು ಆಯತಾಕಾರದ ನಿವೇಶನದ ವಿಸ್ತೀರ್ಣವು 528m2 ಆಗಿದೆ . ನಿವೇಶನದ ಉದ್ದವು ( ಮೀಟರ್ಗಳಲ್ಲಿ) ಅದರ ಅಗಲದ ಎರಡಷ್ಟಕ್ಕಿಂತ ಒಂದು ಹೆಚ್ಚಾಗಿದೆ . ಆ ನಿವೇಶನದ ಉದ್ದ ಮತ್ತು ಅಗಲಗಳನ್ನು ನಾವು ಕಂಡುಹಿಡಿಯಬೇಕಾಗಿದೆ .
Step by step video & image solution for ಈ ಕೆಳಗಿನ ಸನ್ನಿವೇಶಗಳನ್ನು ವರ್ಗ ಸಮೀಕರಣಗಳ ರೂಪದಲ್ಲಿ ವ್ಯಕ್ತಪಡಿಸಿ. ಒಂದು ಆಯತಾಕಾರದ ನಿವೇಶನದ ವಿಸ್ತೀರ್ಣವು 528 m^2 ಆಗಿದೆ . ನಿವೇಶನದ ಉದ್ದವು ( ಮೀಟರ್ಗಳಲ್ಲಿ) ಅದರ ಅಗಲದ ಎರಡಷ್ಟಕ್ಕಿಂತ ಒಂದು ಹೆಚ್ಚಾಗಿದೆ . ಆ ನಿವೇಶನದ ಉದ್ದ ಮತ್ತು ಅಗಲಗಳನ್ನು ನಾವು ಕಂಡುಹಿಡಿಯಬೇಕಾಗಿದೆ . by Maths experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
64 cm3 ಘನಫಲವನ್ನು ಹೊಂದಿರುವ 2 ವರ್ಗ ಘನಗಳ ಮುಖಗಳನ್ನು ಸೇರಿಸಿ ಒಂದು ಆಯತ ಘನಾಕೃತಿ ಮಾಡಿದೆ . ಈ ಆಯತ ಘನಾಕೃತಿಯ ಮೇಲ್ಮೈ ವಿಸ್ತೀರ್ಣವನ್ನು ಕಂಡುಹಿಡಿಯಿರಿ .
View Solutionಯೂಕ್ಲಿಡ್ನ ಭಾಗಾಕಾರ ಕ್ರಮವಿಧಿಯನ್ನು ಉಪಯೋಗಿಸಿ ಈ ಕೆಳಗಿನ ಸಂಖ್ಯೆಗಳ ಮ.ಸಾ.ಅ.ವನ್ನು ಕಂಡುಹಿಡಿಯಿರಿ. 135 ಮತ್ತು 225
View SolutionEvaluate the following: i528
View Solutioni528 का मान है :
View Solutionমান নির্ণয় করো: i528
View SolutionEvaluate the following: i528
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
View Solutionಒಂದು ಜಮೀನಿಗೆ ಕೃಷಿ ತಜ್ಞರು ನಿರ್ದಿಷ್ಟ ಪ್ರಮಾಣದ ಸುಣ್ಣವನ್ನು ಸೇರಿಸಲು ಸಲಹೆ ನೀಡಿದ್ದಾರೆ.ಇದಕ್ಕೆ ಕಾರಣಗಳೇನಿರಬಹುದು? ವಿವರಿಸಿ.
View Solution