ಈ ಕೆಳಗಿನ ಸನ್ನಿವೇಶಗಳನ್ನು ವರ್ಗ ಸಮೀಕರಣಗಳ ರೂಪದಲ್ಲಿ ವ್ಯಕ್ತಪಡಿಸಿ. ರೋಹನನ ತಾಯಿಯು ಅವನಿಗಿಂತ 26 ವರ್ಷ ದೊಡ್ಡವಳಾಗಿದ್ದಾಳೆ . 3 ವರ್ಷಗಳ ನಂತರ ಇವರ ವಯಸ್ಸುಗಳ ( ವರ್ಷಗಳಲ್ಲಿ ) ಗುಣಲಬ್ಧವು 360 ಆಗುತ್ತದೆ . ನಾವ ರೋಹನನ ಈಗಿನ ವಯಸ್ಸನ್ನು ಕಂಡುಹಿಡಿಯಲು ಬಯಸುತ್ತೇವೆ .
Step by step video solution for ಈ ಕೆಳಗಿನ ಸನ್ನಿವೇಶಗಳನ್ನು ವರ್ಗ ಸಮೀಕರಣಗಳ ರೂಪದಲ್ಲಿ ವ್ಯಕ್ತಪಡಿಸಿ. ರೋಹನನ ತಾಯಿಯು ಅವನಿಗಿಂತ 26 ವರ್ಷ ದೊಡ್ಡವಳಾಗಿದ್ದಾಳೆ . 3 ವರ್ಷಗಳ ನಂತರ ಇವರ ವಯಸ್ಸುಗಳ ( ವರ್ಷಗಳಲ್ಲಿ ) ಗುಣಲಬ್ಧವು 360 ಆಗುತ್ತದೆ . ನಾವ ರೋಹನನ ಈಗಿನ ವಯಸ್ಸನ್ನು ಕಂಡುಹಿಡಿಯಲು ಬಯಸುತ್ತೇವೆ . by Maths experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
64 cm3 ಘನಫಲವನ್ನು ಹೊಂದಿರುವ 2 ವರ್ಗ ಘನಗಳ ಮುಖಗಳನ್ನು ಸೇರಿಸಿ ಒಂದು ಆಯತ ಘನಾಕೃತಿ ಮಾಡಿದೆ . ಈ ಆಯತ ಘನಾಕೃತಿಯ ಮೇಲ್ಮೈ ವಿಸ್ತೀರ್ಣವನ್ನು ಕಂಡುಹಿಡಿಯಿರಿ .
View Solutionಯೂಕ್ಲಿಡ್ನ ಭಾಗಾಕಾರ ಕ್ರಮವಿಧಿಯನ್ನು ಉಪಯೋಗಿಸಿ ಈ ಕೆಳಗಿನ ಸಂಖ್ಯೆಗಳ ಮ.ಸಾ.ಅ.ವನ್ನು ಕಂಡುಹಿಡಿಯಿರಿ. 135 ಮತ್ತು 225
View SolutionRohan’s mother is 26 years older than him. The product of their ages 3 years from now will be 360. Formulate the quadratic equation to find their ages.
View Solution242−[360−248÷{180+7×(2−¯¯¯¯¯¯¯¯¯¯¯¯¯26−16)}]
View Solutionroot(3)(26-15sqrt(3))=
View Solution3 6 18 72 360 (?)
View SolutionFind (26)13).
View SolutionRohan’s mother is 26 years older than him. The product of their ages 3 years from now will be 360. Formulate the quadratic equation to find their ages.
View SolutionEx-3 (22-26)
View SolutionFind the value of
(26)3
View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಶಲಾಕ ನಳಿಕೆ
View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಪರಾಗ ಕೋಶ
View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಮಹಾ ಅಪಧಮನಿ
View Solution