ಈ ಕೆಳಗಿನ ಸನ್ನಿವೇಶಗಳನ್ನು ವರ್ಗ ಸಮೀಕರಣಗಳ ರೂಪದಲ್ಲಿ ವ್ಯಕ್ತಪಡಿಸಿ. ಒಂದು ರೈಲು ಏಕರೂಪದ ಜವದಲ್ಲಿ ಚಲಿಸಿ, 480km ದೂರವನ್ನು ಕ್ರಮಿಸುತ್ತದೆ . ಅದರ ಜವವು 8km // h ಕಡಿಮೆ ಆಗಿದ್ದರೆ , ಅಷ್ಟೇ ದೂರವನ್ನು ಕ್ರಮಿಸಲು ರೈಲು 3 ಘಂಟೆ ಹೆಚ್ಚಾಗಿ ತೆಗೆದುಕೊಳ್ಳುತ್ತಿತ್ತು . ನಾವು ರೈಲಿನ ಜವವನ್ನು ಕಂಡುಹಿಡಿಯಲು ಬಯಸುತ್ತೇವೆ.
Step by step video & image solution for ಈ ಕೆಳಗಿನ ಸನ್ನಿವೇಶಗಳನ್ನು ವರ್ಗ ಸಮೀಕರಣಗಳ ರೂಪದಲ್ಲಿ ವ್ಯಕ್ತಪಡಿಸಿ. ಒಂದು ರೈಲು ಏಕರೂಪದ ಜವದಲ್ಲಿ ಚಲಿಸಿ, 480km ದೂರವನ್ನು ಕ್ರಮಿಸುತ್ತದೆ . ಅದರ ಜವವು 8km // h ಕಡಿಮೆ ಆಗಿದ್ದರೆ , ಅಷ್ಟೇ ದೂರವನ್ನು ಕ್ರಮಿಸಲು ರೈಲು 3 ಘಂಟೆ ಹೆಚ್ಚಾಗಿ ತೆಗೆದುಕೊಳ್ಳುತ್ತಿತ್ತು . ನಾವು ರೈಲಿನ ಜವವನ್ನು ಕಂಡುಹಿಡಿಯಲು ಬಯಸುತ್ತೇವೆ. by Maths experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
64 cm3 ಘನಫಲವನ್ನು ಹೊಂದಿರುವ 2 ವರ್ಗ ಘನಗಳ ಮುಖಗಳನ್ನು ಸೇರಿಸಿ ಒಂದು ಆಯತ ಘನಾಕೃತಿ ಮಾಡಿದೆ . ಈ ಆಯತ ಘನಾಕೃತಿಯ ಮೇಲ್ಮೈ ವಿಸ್ತೀರ್ಣವನ್ನು ಕಂಡುಹಿಡಿಯಿರಿ .
View Solutionಯೂಕ್ಲಿಡ್ನ ಭಾಗಾಕಾರ ಕ್ರಮವಿಧಿಯನ್ನು ಉಪಯೋಗಿಸಿ ಈ ಕೆಳಗಿನ ಸಂಖ್ಯೆಗಳ ಮ.ಸಾ.ಅ.ವನ್ನು ಕಂಡುಹಿಡಿಯಿರಿ. 135 ಮತ್ತು 225
View SolutionA train travels a distance of 480 km at a uniform speed If the speed had been 8 km/h less then it would have taken 3 hours more to cover the same distance We need to find the speed of the train
View SolutionA train travels a distance of 480 km at a uniform speed. If the speed had been 8 km/hr less, then it would have taken 3 hours more to cover the same distance. Formulate the quadratic equation in terms of the speed of the train.
View SolutionA cosmonaut is orbiting the earth in a spacecraft at an altitude h =630km with a speed of 8kms−2. If the radius of the earth is 6400km, the acceleration of the cosmonaut is
View SolutionExpress the following scenarios in the form of class equations. A train runs in uniform distance and covers a distance of 480km. If its speed was 8km // h, the train would have taken 3 hours to cover the same distance. We want to find the train java.
View SolutionA man walks at a speed of 6km/hr for 1 km and 8km/h for the next 1 km . What is his average speed for the walk of 2 km?
View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಶಲಾಕ ನಳಿಕೆ
View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಪರಾಗ ಕೋಶ
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಮಹಾ ಅಪಧಮನಿ
View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solution