800m2 ವಿಸ್ತೀರ್ಣವುಳ್ಳ ಮತ್ತು ಉದ್ದವು ಆಗಲದ ಎರಡರಷ್ಟಿರುವ ಒಂದು ಆಯತಾಕಾರದ ಮಾವಿನ ತೋಪನ್ನು ನಿರ್ಮಿಸಲು ಸಾಧ್ಯವೇ ? ಹೌದು ಎಂದಾದರೆ , ಅದರ ಉದ್ದ ಮತ್ತು ಆಗಲಗಳನ್ನು ಕಂಡುಹಿಡಿಯಿರಿ.
Step by step video & image solution for 800m^2 ವಿಸ್ತೀರ್ಣವುಳ್ಳ ಮತ್ತು ಉದ್ದವು ಆಗಲದ ಎರಡರಷ್ಟಿರುವ ಒಂದು ಆಯತಾಕಾರದ ಮಾವಿನ ತೋಪನ್ನು ನಿರ್ಮಿಸಲು ಸಾಧ್ಯವೇ ? ಹೌದು ಎಂದಾದರೆ , ಅದರ ಉದ್ದ ಮತ್ತು ಆಗಲಗಳನ್ನು ಕಂಡುಹಿಡಿಯಿರಿ. by Maths experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
64 cm3 ಘನಫಲವನ್ನು ಹೊಂದಿರುವ 2 ವರ್ಗ ಘನಗಳ ಮುಖಗಳನ್ನು ಸೇರಿಸಿ ಒಂದು ಆಯತ ಘನಾಕೃತಿ ಮಾಡಿದೆ . ಈ ಆಯತ ಘನಾಕೃತಿಯ ಮೇಲ್ಮೈ ವಿಸ್ತೀರ್ಣವನ್ನು ಕಂಡುಹಿಡಿಯಿರಿ .
View Solutionಯೂಕ್ಲಿಡ್ನ ಭಾಗಾಕಾರ ಕ್ರಮವಿಧಿಯನ್ನು ಉಪಯೋಗಿಸಿ ಈ ಕೆಳಗಿನ ಸಂಖ್ಯೆಗಳ ಮ.ಸಾ.ಅ.ವನ್ನು ಕಂಡುಹಿಡಿಯಿರಿ. 135 ಮತ್ತು 225
View SolutionThe area of a square plot is 800m2.Find the estimated length of the side of the plot.
View Solutionನಿಮ್ಮಲ್ಲಿ ‘ಎ’ ಮತ್ತು ‘ಬಿ’ ಎಂಬ ಎರಡು ದ್ರಾವಣಗಳಿವೆ. ದ್ರಾವಣ ಎ’ ಯ pH– 6 ಮತ್ತು ದ್ರಾವಣ ‘ಬಿ’ ಯ pH – 8. ಯಾವ ದ್ರಾವಣದಲ್ಲಿ ಹೈಡ್ರೋಜನ್ ಅಯಾನುಗಳ ಸಾರತೆ ಹೆಚ್ಚಿದೆ? ಇವುಗಳಲ್ಲಿ ಯಾವುದು ಆಮ್ಲ ಮತ್ತು ಯಾವುದು ಪ್ರತ್ಯಾಮ್ಲ?
View SolutionCalculate their unit formulas. ZNO, Na_2O, K_2CO_3 ಪರಮಾಣುಗಳು Zn = 65 u, Na = 23u, K = 39u, C = 12u ಮತ್ತು O = 16u
View SolutionCH_4 ಮತ್ತು C_2H_6 ನಡುವೆ ಯಾವುದು ಹೆಚ್ಚು ವಿಸರಣೆಯನ್ನು ಹೊಂದಿದೆ ?
View SolutionThe dimension of a school playground is 800m xx 500m . Find the area of the ground.
View Solutionಹಣ್ಣಾಗಿ ಬೆಳೆಯುವ ಹೂವಿನ ಭಾಗ ಮತ್ತು ಸಸ್ಯದ ಬೇರಾಗಿ ಬೆಳೆಯುವ ಬೀಜದ ಭಾಗ ಕ್ರಮವಾಗಿ
View SolutionA ಪಟ್ಟಿಯಲ್ಲಿ ಹಾರ್ಮೋನುಗಳ ಕಾರ್ಯಗಳನ್ನು ಮತ್ತು B ಪಟ್ಟಿಯಲ್ಲಿ ಹಾರ್ಮೋನುಗಳ ಹೆಸರುಗಳನ್ನು ನೀಡಲಾಗಿದೆ. ಅವುಗಳನ್ನು ಹೊಂದಿಸಿ ಕ್ರಮಾಕ್ಷರದೊಂದಿಗೆ ಬರೆಯಿರಿ.
View Solutionಪರಿಸರದ ರಕ್ಷಣೆಯಲ್ಲಿ ʼಮಿತಬಳಕೆʼ ಮತ್ತು ʼಮರುಬಳಕೆʼ ಗಳಿಂದಾಗುವ ಅನುಕೂಲಗಳನ್ನು ಪಟ್ಟಿಮಾಡಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solution