ಕೆಳಗಿನ ಹೇಳಿಕೆಗಳನ್ನು ಪೂರ್ತಿಗೊಳಿಸಿ. ಸಂಭವಿಸಲು ಅಸಾಧ್ಯವಾದ ಘಟನೆಯ ಸಂಭವನೀಯತೆಯು ________ಅಂತಹ ಘಟನೆಯನ್ನು _________ ಎನ್ನುತ್ತಾರೆ.
Step by step video & image solution for ಕೆಳಗಿನ ಹೇಳಿಕೆಗಳನ್ನು ಪೂರ್ತಿಗೊಳಿಸಿ. ಸಂಭವಿಸಲು ಅಸಾಧ್ಯವಾದ ಘಟನೆಯ ಸಂಭವನೀಯತೆಯು ________ಅಂತಹ ಘಟನೆಯನ್ನು _________ ಎನ್ನುತ್ತಾರೆ. by Maths experts to help you in doubts & scoring excellent marks in Class 10 exams.
Topper's Solved these Questions
Similar Questions
ವಿದ್ಯಾರ್ಥಿಗಳ ಒಂದು ತಂಡವು ತಮ್ಮ 'ಪರಿಸರ ಅರಿವು ಕಾರ್ಯಕ್ರಮ'ದ ಭಾಗವಾಗಿ ಒಂದು ಸಮೀಕ್ಷೆಯನ್ನು ನಡೆಸಿ ಒಂದು ಜನವಸತಿ ಪ್ರದೇಶಕ್ಕೆ ಸಂಬಂಧಿಸಿದಂತೆ 20 ಮನೆಗಳಲ್ಲಿರುವ ಗಿಡಗಳ ಸಂಖ್ಯೆಗಳ ದತ್ತಾಂಶವನ್ನು ಕೆಳಗಿನಂತೆ ಸಂಗ್ರಹಿಸಿತು. ಪ್ರತಿ ಮನೆಯಲ್ಲಿರುವ ಗಿಡಗಳ ಸರಾಸರಿಯನ್ನು ಕಂಡುಹಿಡಿಯಿರಿ. ನೀವು ಸರಾಸರಿಯನ್ನು ಕಂಡುಹಿಡಿಯಲು ಯಾವ ವಿಧಾನವನ್ನು ಬಳಸುತ್ತೀರಿ ಮತ್ತು ಏಕೆ?
02:39View Solutionಈ ಕೆಳಗಿನ ಯಾವ ಸಂದರ್ಭಗಳಲ್ಲಿ ಕೊಟ್ಟಿರುವ ಸಂಖ್ಯಾಪಟ್ಟಿಯು ಸಮಾಂತರ ಶ್ರೇಢಿಯನ್ನುಂಟು ಮಾಡುತ್ತದೆ ಮತ್ತು ಏಕೆ? ಒಂದು ಟ್ಯಾಕ್ಸಿಯ ಬಾಡಿಗೆ ಮೊದಲ ಕಿಲೋಮೀಟರ್ಗೆ Rs. 15 ಆಗಿದ್ದು ನಂತರದ ಪ್ರತಿ ಕಿಲೋಮೀಟರ್ಗೆ Rs. 8 ರಂತೆ ಇರುತ್ತದೆ.
02:16View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಶಲಾಕ ನಳಿಕೆ
01:58View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಪರಾಗ ಕೋಶ
01:36View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
04:03View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
04:12View Solution