ಕೆಳಗಿನ ಹೇಳಿಕೆಗಳನ್ನು ಪೂರ್ತಿಗೊಳಿಸಿ. ಖಚಿತವಾಗಿ ಸಂಭವಿಸುವ ಒಂದು ಘಟನೆಯ ಸಂಭವನೀಯತೆಯು _______ಅಂತಹ ಘಟನೆಯನ್ನು ______ ಎನ್ನುತ್ತಾರೆ.
Step by step video & image solution for ಕೆಳಗಿನ ಹೇಳಿಕೆಗಳನ್ನು ಪೂರ್ತಿಗೊಳಿಸಿ. ಖಚಿತವಾಗಿ ಸಂಭವಿಸುವ ಒಂದು ಘಟನೆಯ ಸಂಭವನೀಯತೆಯು _______ಅಂತಹ ಘಟನೆಯನ್ನು ______ ಎನ್ನುತ್ತಾರೆ. by Maths experts to help you in doubts & scoring excellent marks in Class 10 exams.
Topper's Solved these Questions
Similar Questions
ವಿದ್ಯಾರ್ಥಿಗಳ ಒಂದು ತಂಡವು ತಮ್ಮ 'ಪರಿಸರ ಅರಿವು ಕಾರ್ಯಕ್ರಮ'ದ ಭಾಗವಾಗಿ ಒಂದು ಸಮೀಕ್ಷೆಯನ್ನು ನಡೆಸಿ ಒಂದು ಜನವಸತಿ ಪ್ರದೇಶಕ್ಕೆ ಸಂಬಂಧಿಸಿದಂತೆ 20 ಮನೆಗಳಲ್ಲಿರುವ ಗಿಡಗಳ ಸಂಖ್ಯೆಗಳ ದತ್ತಾಂಶವನ್ನು ಕೆಳಗಿನಂತೆ ಸಂಗ್ರಹಿಸಿತು. ಪ್ರತಿ ಮನೆಯಲ್ಲಿರುವ ಗಿಡಗಳ ಸರಾಸರಿಯನ್ನು ಕಂಡುಹಿಡಿಯಿರಿ. ನೀವು ಸರಾಸರಿಯನ್ನು ಕಂಡುಹಿಡಿಯಲು ಯಾವ ವಿಧಾನವನ್ನು ಬಳಸುತ್ತೀರಿ ಮತ್ತು ಏಕೆ?
06:41View Solutionಈ ಕೆಳಗಿನ ಯಾವ ಸಂದರ್ಭಗಳಲ್ಲಿ ಕೊಟ್ಟಿರುವ ಸಂಖ್ಯಾಪಟ್ಟಿಯು ಸಮಾಂತರ ಶ್ರೇಢಿಯನ್ನುಂಟು ಮಾಡುತ್ತದೆ ಮತ್ತು ಏಕೆ? ಒಂದು ಟ್ಯಾಕ್ಸಿಯ ಬಾಡಿಗೆ ಮೊದಲ ಕಿಲೋಮೀಟರ್ಗೆ Rs. 15 ಆಗಿದ್ದು ನಂತರದ ಪ್ರತಿ ಕಿಲೋಮೀಟರ್ಗೆ Rs. 8 ರಂತೆ ಇರುತ್ತದೆ.
02:39View SolutionThe distance between two points A and B on a highway 100 km away from one car A and the other from B B simultaneously. The cars are in one direction, ೇರೆ ಬೇರೆ ಜವದಲ್ಲಿ ಚಲಿಸಿದರೆ ಅವುಗಳಳು 5 ಗಂಟೆಗಳಲ್ಲಿ ಸಂಧಿಸುತ್ತವೆ. A ಕಾರು B ಯ ಕಡೆಗೆ, B ಕಾರು A ಯ ಕಡೆಗೆ ಚಲಿಸಿದರೆ. ಅವುಗಳು ಸಂಧಿಸಲು ಒಂದು ಗಂಟೆ ಬೇಕಾಗುತ್ತದೆ. ಹಾಗಾದರೆ ಕಾರುಗಳ ಜವಗಳನ್ನು ಕಂಡುಹಿಡಿಯಿರಿ.
02:16View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಶಲಾಕ ನಳಿಕೆ
01:58View Solutionಹೂವಿನ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಪರಾಗ ಕೋಶ
01:36View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
01:49View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
04:03View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
04:12View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಮಹಾ ಅಪಧಮನಿ
02:13View Solutionಮಾನವನ ಹೃದಯದ ನೀಳಛೇದ ನೋಟವನ್ನು ತೋರಿಸುವ ಚಿತ್ರವನ್ನು ಬರೆಯಿರಿ. ಕೆಳಗಿನ ಭಾಗಗಳನ್ನು ಗುರುತಿಸಿ. ಆಮ್ಲಜನಕರಹಿತ ರಕ್ತವನ್ನುಸ್ವೀಕರಿಸುವ ಹೃದಯದ ಕೋಣೆ.
01:54View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
03:10View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
01:18View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
01:09View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
04:06View Solution