20 ಬಲ್ಬ್ಗಳ ಒಂದು ಗುಂಪಿನಲ್ಲಿ 4 ಬಲ್ಬ್ಗಳು ದೋಷಪೂರಿತವಾಗಿವೆ. ಗುಂಪಿನಿಂದ ಯಾದೃಚ್ಛಿಕವಾಗಿ ಒಂದು ಬಲ್ಬನ್ನು ಹೊರತೆಗೆಯಲಾಗಿದೆ. (i) ಅದು ದೋಷಪೂರಿತ ಆಗಿರುವ ಸಂಭವನೀಯತೆ ಎಷ್ಟು?
Step by step video & image solution for 20 ಬಲ್ಬ್ಗಳ ಒಂದು ಗುಂಪಿನಲ್ಲಿ 4 ಬಲ್ಬ್ಗಳು ದೋಷಪೂರಿತವಾಗಿವೆ. ಗುಂಪಿನಿಂದ ಯಾದೃಚ್ಛಿಕವಾಗಿ ಒಂದು ಬಲ್ಬನ್ನು ಹೊರತೆಗೆಯಲಾಗಿದೆ. (i) ಅದು ದೋಷಪೂರಿತ ಆಗಿರುವ ಸಂಭವನೀಯತೆ ಎಷ್ಟು? by Maths experts to help you in doubts & scoring excellent marks in Class 10 exams.
Topper's Solved these Questions
Similar Questions
ವಿದ್ಯಾರ್ಥಿಗಳ ಒಂದು ತಂಡವು ತಮ್ಮ 'ಪರಿಸರ ಅರಿವು ಕಾರ್ಯಕ್ರಮ'ದ ಭಾಗವಾಗಿ ಒಂದು ಸಮೀಕ್ಷೆಯನ್ನು ನಡೆಸಿ ಒಂದು ಜನವಸತಿ ಪ್ರದೇಶಕ್ಕೆ ಸಂಬಂಧಿಸಿದಂತೆ 20 ಮನೆಗಳಲ್ಲಿರುವ ಗಿಡಗಳ ಸಂಖ್ಯೆಗಳ ದತ್ತಾಂಶವನ್ನು ಕೆಳಗಿನಂತೆ ಸಂಗ್ರಹಿಸಿತು. ಪ್ರತಿ ಮನೆಯಲ್ಲಿರುವ ಗಿಡಗಳ ಸರಾಸರಿಯನ್ನು ಕಂಡುಹಿಡಿಯಿರಿ. ನೀವು ಸರಾಸರಿಯನ್ನು ಕಂಡುಹಿಡಿಯಲು ಯಾವ ವಿಧಾನವನ್ನು ಬಳಸುತ್ತೀರಿ ಮತ್ತು ಏಕೆ?
01:51View Solutionಈ ಕೆಳಗಿನ ಯಾವ ಸಂದರ್ಭಗಳಲ್ಲಿ ಕೊಟ್ಟಿರುವ ಸಂಖ್ಯಾಪಟ್ಟಿಯು ಸಮಾಂತರ ಶ್ರೇಢಿಯನ್ನುಂಟು ಮಾಡುತ್ತದೆ ಮತ್ತು ಏಕೆ? ಒಂದು ಟ್ಯಾಕ್ಸಿಯ ಬಾಡಿಗೆ ಮೊದಲ ಕಿಲೋಮೀಟರ್ಗೆ Rs. 15 ಆಗಿದ್ದು ನಂತರದ ಪ್ರತಿ ಕಿಲೋಮೀಟರ್ಗೆ Rs. 8 ರಂತೆ ಇರುತ್ತದೆ.
05:47View Solution1+i2+i4+i6+i8++i20
05:17View SolutionIf Σ20i=1(20Ci−120Ci+20Ci−1)3=k21, then k equals
01:37View SolutionIf Σ20i=1(20Ci−120Ci+20Ci−1)3=k21, then k equals
01:49View SolutionFind the values of following expression:1+i2+i4+i6+i8+.i20
02:12View Solutionनिम्नलिखित को सरल कीजिए :
(i) 415+172004:34View Solutionसरल कीजिए -
1920−3410:52View SolutionFind the value of: 1+i2+i4+i6+i8+............+i20
01:49View SolutionIf Σ20i=1(20Ci−120Ci+20Ci−1)3=k21, then k equals
02:13View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
01:54View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
03:10View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
01:18View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
01:09View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
04:06View Solutionಒಂದು ಜಮೀನಿಗೆ ಕೃಷಿ ತಜ್ಞರು ನಿರ್ದಿಷ್ಟ ಪ್ರಮಾಣದ ಸುಣ್ಣವನ್ನು ಸೇರಿಸಲು ಸಲಹೆ ನೀಡಿದ್ದಾರೆ.ಇದಕ್ಕೆ ಕಾರಣಗಳೇನಿರಬಹುದು? ವಿವರಿಸಿ.
09:04View Solution