ಒಂದು ಆಟದಲ್ಲಿ ಒಂದು ರೂಪಾಯಿಯ ಒಂದು ನಾಣ್ಯವನ್ನು 3 ಸಲ ಚಿಮ್ಮಿಸಲಾಗುತ್ತದೆ ಮತ್ತು ಪ್ರತಿ ಸಲದ ಫಲಿತವನ್ನು ದಾಖಲಿಸಲಾಗುತ್ತದೆ. ಹನೀಫನು, ಪ್ರತಿ ಸಲವೂ ಒಂದೇ ಫಲಿತಾಂಶ ಅಂದರೆ, 3 ಶಿರಗಳು ಅಥವಾ 3 ಪುಚ್ಛಗಳು ಬಂದರೆ, ಆಟದಲ್ಲಿ ಗೆಲ್ಲುತ್ತಾನೆ. ಇಲ್ಲದಿದ್ದರೆ ಸೋಲುತ್ತಾನೆ. ಹನೀಫನು ಆಟದಲ್ಲಿ ಸೋಲುವ ಸಂಭವನೀಯತೆಯನ್ನು ಲೆಕ್ಕಾಚಾರ ಮಾಡಿ.

Video Solution
Doubtnut Promotions Banner
|
Answer

Step by step video solution for ಒಂದು ಆಟದಲ್ಲಿ ಒಂದು ರೂಪಾಯಿಯ ಒಂದು ನಾಣ್ಯವನ್ನು 3 ಸಲ ಚಿಮ್ಮಿಸಲಾಗುತ್ತದೆ ಮತ್ತು ಪ್ರತಿ ಸಲದ ಫಲಿತವನ್ನು ದಾಖಲಿಸಲಾಗುತ್ತದೆ. ಹನೀಫನು, ಪ್ರತಿ ಸಲವೂ ಒಂದೇ ಫಲಿತಾಂಶ ಅಂದರೆ, 3 ಶಿರಗಳು ಅಥವಾ 3 ಪುಚ್ಛಗಳು ಬಂದರೆ, ಆಟದಲ್ಲಿ ಗೆಲ್ಲುತ್ತಾನೆ. ಇಲ್ಲದಿದ್ದರೆ ಸೋಲುತ್ತಾನೆ. ಹನೀಫನು ಆಟದಲ್ಲಿ ಸೋಲುವ ಸಂಭವನೀಯತೆಯನ್ನು ಲೆಕ್ಕಾಚಾರ ಮಾಡಿ. by Maths experts to help you in doubts & scoring excellent marks in Class 10 exams.

Updated on:21/07/2023


Topper's Solved these Questions


Similar Questions