ಕೆಳಗಿನವುಗಳಲ್ಲಿ ಯಾವ ವಾದಗಳು ಸರಿಯಾಗಿವೆ ಮತ್ತು ಯಾವುವು ತಪ್ಪಾಗಿವೆ ನಿಮ್ಮ ಉತ್ತರಕ್ಕೆ ಕಾರಣಗಳನ್ನು ನೀಡಿರಿ. ಒಂದು ದಾಳವನ್ನು ಎಸೆದಾಗ, ಎರಡು ಸಾಧ್ಯ ಫಲಿತಗಳು ಇರುತ್ತವೆ - ಒಂದು ಬೆಸ ಸಂಖ್ಯೆ ಅಥವಾ ಒಂದು ಸಮಸಂಖ್ಯೆ ಆದ್ದರಿಂದ ಒಂದು ಬೆಸಸಂಖ್ಯೆ ಪಡೆಯುವ ಸಂಭವನೀಯತೆಯು 12
Step by step video solution for ಕೆಳಗಿನವುಗಳಲ್ಲಿ ಯಾವ ವಾದಗಳು ಸರಿಯಾಗಿವೆ ಮತ್ತು ಯಾವುವು ತಪ್ಪಾಗಿವೆ ನಿಮ್ಮ ಉತ್ತರಕ್ಕೆ ಕಾರಣಗಳನ್ನು ನೀಡಿರಿ. ಒಂದು ದಾಳವನ್ನು ಎಸೆದಾಗ, ಎರಡು ಸಾಧ್ಯ ಫಲಿತಗಳು ಇರುತ್ತವೆ - ಒಂದು ಬೆಸ ಸಂಖ್ಯೆ ಅಥವಾ ಒಂದು ಸಮಸಂಖ್ಯೆ ಆದ್ದರಿಂದ ಒಂದು ಬೆಸಸಂಖ್ಯೆ ಪಡೆಯುವ ಸಂಭವನೀಯತೆಯು 1/2 by Maths experts to help you in doubts & scoring excellent marks in Class 10 exams.
Topper's Solved these Questions
Similar Questions
ವಿದ್ಯಾರ್ಥಿಗಳ ಒಂದು ತಂಡವು ತಮ್ಮ 'ಪರಿಸರ ಅರಿವು ಕಾರ್ಯಕ್ರಮ'ದ ಭಾಗವಾಗಿ ಒಂದು ಸಮೀಕ್ಷೆಯನ್ನು ನಡೆಸಿ ಒಂದು ಜನವಸತಿ ಪ್ರದೇಶಕ್ಕೆ ಸಂಬಂಧಿಸಿದಂತೆ 20 ಮನೆಗಳಲ್ಲಿರುವ ಗಿಡಗಳ ಸಂಖ್ಯೆಗಳ ದತ್ತಾಂಶವನ್ನು ಕೆಳಗಿನಂತೆ ಸಂಗ್ರಹಿಸಿತು. ಪ್ರತಿ ಮನೆಯಲ್ಲಿರುವ ಗಿಡಗಳ ಸರಾಸರಿಯನ್ನು ಕಂಡುಹಿಡಿಯಿರಿ. ನೀವು ಸರಾಸರಿಯನ್ನು ಕಂಡುಹಿಡಿಯಲು ಯಾವ ವಿಧಾನವನ್ನು ಬಳಸುತ್ತೀರಿ ಮತ್ತು ಏಕೆ?
06:41View Solutionಈ ಕೆಳಗಿನ ಯಾವ ಸಂದರ್ಭಗಳಲ್ಲಿ ಕೊಟ್ಟಿರುವ ಸಂಖ್ಯಾಪಟ್ಟಿಯು ಸಮಾಂತರ ಶ್ರೇಢಿಯನ್ನುಂಟು ಮಾಡುತ್ತದೆ ಮತ್ತು ಏಕೆ? ಒಂದು ಟ್ಯಾಕ್ಸಿಯ ಬಾಡಿಗೆ ಮೊದಲ ಕಿಲೋಮೀಟರ್ಗೆ Rs. 15 ಆಗಿದ್ದು ನಂತರದ ಪ್ರತಿ ಕಿಲೋಮೀಟರ್ಗೆ Rs. 8 ರಂತೆ ಇರುತ್ತದೆ.
03:31View SolutionThe distance between two points A and B on a highway 100 km away from one car A and the other from B B simultaneously. The cars are in one direction, ೇರೆ ಬೇರೆ ಜವದಲ್ಲಿ ಚಲಿಸಿದರೆ ಅವುಗಳಳು 5 ಗಂಟೆಗಳಲ್ಲಿ ಸಂಧಿಸುತ್ತವೆ. A ಕಾರು B ಯ ಕಡೆಗೆ, B ಕಾರು A ಯ ಕಡೆಗೆ ಚಲಿಸಿದರೆ. ಅವುಗಳು ಸಂಧಿಸಲು ಒಂದು ಗಂಟೆ ಬೇಕಾಗುತ್ತದೆ. ಹಾಗಾದರೆ ಕಾರುಗಳ ಜವಗಳನ್ನು ಕಂಡುಹಿಡಿಯಿರಿ.
02:22View Solutionನಿಮ್ಮಲ್ಲಿ ‘ಎ’ ಮತ್ತು ‘ಬಿ’ ಎಂಬ ಎರಡು ದ್ರಾವಣಗಳಿವೆ. ದ್ರಾವಣ ಎ’ ಯ pH– 6 ಮತ್ತು ದ್ರಾವಣ ‘ಬಿ’ ಯ pH – 8. ಯಾವ ದ್ರಾವಣದಲ್ಲಿ ಹೈಡ್ರೋಜನ್ ಅಯಾನುಗಳ ಸಾರತೆ ಹೆಚ್ಚಿದೆ? ಇವುಗಳಲ್ಲಿ ಯಾವುದು ಆಮ್ಲ ಮತ್ತು ಯಾವುದು ಪ್ರತ್ಯಾಮ್ಲ?
01:23View SolutionCH_4 ಮತ್ತು C_2H_6 ನಡುವೆ ಯಾವುದು ಹೆಚ್ಚು ವಿಸರಣೆಯನ್ನು ಹೊಂದಿದೆ ?
02:12View Solutionಸ್ನಾಯುಕೋಶಗಳಲ್ಲಿ ಲ್ಯಾಕ್ಟಿಕ್ ಆಮ್ಲವು ಯಾವ ಸಂದರ್ಭದಲ್ಲಿ ಉತ್ಪತ್ತಿಯಾಗುತ್ತದೆ?
03:29View Solutionಪರಿಸರದ ರಕ್ಷಣೆಯಲ್ಲಿ ʼಮಿತಬಳಕೆʼ ಮತ್ತು ʼಮರುಬಳಕೆʼ ಗಳಿಂದಾಗುವ ಅನುಕೂಲಗಳನ್ನು ಪಟ್ಟಿಮಾಡಿ.
01:58View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
01:49View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
02:13View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
02:23View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
02:09View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
02:06View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
01:54View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
01:51View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
03:10View Solutionಥೈರಾಕ್ಸಿನ್ ಹಾರ್ಮೋನ್ಗೆ ಸಂಬಂಧಿಸಿದಂತೆ ಕೆಳಗಿನವುಗಳಲ್ಲಿ ತಪ್ಪಾದ ಹೇಳಿಕೆ
01:18View Solution