ಒಂದು ಪಾತ್ರೆಯ ಆಕಾರವು ಟೊಳ್ಳಾದ ಸಿಲಿಂಡರಿನ' ಒಂದು ಪಾದದ ಮೇಲೆ ಟೊಳ್ಳಾದ ಅರ್ಧಗೋಳಾಕೃತಿಯನ್ನು ಕೂಡಿಸಿ ಮಾಡಿದೆ. ಅರ್ಧಗೋಳದ ವ್ಯಾಸವು 14 cm ಮತ್ತು ಪಾತ್ರೆಯ ಓಟ್ಟು ಎತ್ತರವು 13cm ಇದೆ. ಈ ಪಾತ್ರೆಯ ಒಳ ಮೇಲ್ಮೈ ವಿಸ್ತೀರ್ಣವನ್ನು ಕಂಡುಹಿಡಿಯಿರಿ.
Step by step video & image solution for ಒಂದು ಪಾತ್ರೆಯ ಆಕಾರವು ಟೊಳ್ಳಾದ ಸಿಲಿಂಡರಿನ' ಒಂದು ಪಾದದ ಮೇಲೆ ಟೊಳ್ಳಾದ ಅರ್ಧಗೋಳಾಕೃತಿಯನ್ನು ಕೂಡಿಸಿ ಮಾಡಿದೆ. ಅರ್ಧಗೋಳದ ವ್ಯಾಸವು 14 cm ಮತ್ತು ಪಾತ್ರೆಯ ಓಟ್ಟು ಎತ್ತರವು 13cm ಇದೆ. ಈ ಪಾತ್ರೆಯ ಒಳ ಮೇಲ್ಮೈ ವಿಸ್ತೀರ್ಣವನ್ನು ಕಂಡುಹಿಡಿಯಿರಿ. by Maths experts to help you in doubts & scoring excellent marks in Class 10 exams.
Topper's Solved these Questions
Similar Questions
ಈ ಕೆಳಗಿನ ವರ್ಗ ಬಹುಪದೋಕ್ತಿಗಳ ಶೂನ್ಯಗಳನ್ನು ಕಂಡುಹಿಡಿಯಿರಿ ಹಾಗೂ ಶೂನ್ಯಗಳು ಮತ್ತು ಸಹಗುಣಗಳು ನಡುವಿನ ಸಂಬಂಧವನ್ನು ತಾಳೆ ನೋಡಿ. x2−2x−8
02:15View Solutionಈ ಕೆಳಗಿನವುಗಳು ವರ್ಗ ಸಮೀಕರಣಗಳೇ ಎಂಬುದನ್ನು ಪರೀಕ್ಷಿಸಿ.
(i) (x+1)2 = 2( x - 3)06:41View SolutionIf, in ΔABC,a=13cm,b=13cm,c=5cm, then cosC is
02:25View SolutionThe distance between two points A and B on a highway 100 km away from one car A and the other from B B simultaneously. The cars are in one direction, ೇರೆ ಬೇರೆ ಜವದಲ್ಲಿ ಚಲಿಸಿದರೆ ಅವುಗಳಳು 5 ಗಂಟೆಗಳಲ್ಲಿ ಸಂಧಿಸುತ್ತವೆ. A ಕಾರು B ಯ ಕಡೆಗೆ, B ಕಾರು A ಯ ಕಡೆಗೆ ಚಲಿಸಿದರೆ. ಅವುಗಳು ಸಂಧಿಸಲು ಒಂದು ಗಂಟೆ ಬೇಕಾಗುತ್ತದೆ. ಹಾಗಾದರೆ ಕಾರುಗಳ ಜವಗಳನ್ನು ಕಂಡುಹಿಡಿಯಿರಿ.
02:56View SolutionIf in any triangle a=13cm,b=14cmandc=15cm, find the inradius of the circle :
02:20View SolutionDiameter is 10 cm and oblique height is 13cm height.
01:36View SolutionIn a triangle, if b=13cm,h=6cm then A=………cm2.
01:49View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
02:13View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
02:23View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
02:09View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
01:54View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
03:10View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
01:18View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
01:09View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
01:26View Solutionಒಂದು ಜಮೀನಿಗೆ ಕೃಷಿ ತಜ್ಞರು ನಿರ್ದಿಷ್ಟ ಪ್ರಮಾಣದ ಸುಣ್ಣವನ್ನು ಸೇರಿಸಲು ಸಲಹೆ ನೀಡಿದ್ದಾರೆ.ಇದಕ್ಕೆ ಕಾರಣಗಳೇನಿರಬಹುದು? ವಿವರಿಸಿ.
03:37View Solution