60cm ತ್ರಿಜ್ಯವಿರುವ ಅರ್ಧಗೋಳದ ಪಾದದ ಮೇಲೆ 120cm ಎತ್ತರ ಮತ್ತು 60cm ತ್ರಿಜ್ಯವನ್ನು ಹೊಂದಿರುವ ನೇರ ವೃತ್ತ ಪಾದ ಶಂಕುವನ್ನು ಜೋಡಿಸಲಾಗಿದೆ . ಸಂಪೂರ್ಣವಾಗಿ ನೀರಿನಿಂದ ತುಂಬಿದ ನೇರ ವೃತ್ತ ಪಾದ ಸಿಲಿಂಡರಿನಲ್ಲಿ ತಳವನ್ನು ಮುಟ್ಟುವಂತೆ ನೇರವಾಗಿ ಈ ಘನಾಕೃತಿಯನ್ನು ಮುಳುಗಿಸಲಾಗಿದೆ . ಸಿಲಿಂಡರಿನ ತ್ರಿಜ್ಯವು 60cm ಮತ್ತು ಎತ್ತರವು 180cm ಆದರೆ ಸಿಲಿಂಡರಿನಲ್ಲಿ ಉಳಿದಿರುವ ನೀರಿನ ಪ್ರಮಾಣವನ್ನು ಕಂಡುಹಿಡಿಯಿರಿ .

Video Solution
Doubtnut Promotions Banner
|
Answer

Step by step video & image solution for 60cm ತ್ರಿಜ್ಯವಿರುವ ಅರ್ಧಗೋಳದ ಪಾದದ ಮೇಲೆ 120cm ಎತ್ತರ ಮತ್ತು 60cm ತ್ರಿಜ್ಯವನ್ನು ಹೊಂದಿರುವ ನೇರ ವೃತ್ತ ಪಾದ ಶಂಕುವನ್ನು ಜೋಡಿಸಲಾಗಿದೆ . ಸಂಪೂರ್ಣವಾಗಿ ನೀರಿನಿಂದ ತುಂಬಿದ ನೇರ ವೃತ್ತ ಪಾದ ಸಿಲಿಂಡರಿನಲ್ಲಿ ತಳವನ್ನು ಮುಟ್ಟುವಂತೆ ನೇರವಾಗಿ ಈ ಘನಾಕೃತಿಯನ್ನು ಮುಳುಗಿಸಲಾಗಿದೆ . ಸಿಲಿಂಡರಿನ ತ್ರಿಜ್ಯವು 60cm ಮತ್ತು ಎತ್ತರವು 180cm ಆದರೆ ಸಿಲಿಂಡರಿನಲ್ಲಿ ಉಳಿದಿರುವ ನೀರಿನ ಪ್ರಮಾಣವನ್ನು ಕಂಡುಹಿಡಿಯಿರಿ . by Maths experts to help you in doubts & scoring excellent marks in Class 10 exams.

Updated on:21/07/2023


Topper's Solved these Questions


Similar Questions