Doubtnut Promotions Sticky

32 cm ಎತ್ತರ ಮತ್ತು 18 cm ಪಾದದ ತ್ರಿಜ್ಯವಿರುವ ಒಂದು ಸಿಲಿ೦ಡರಿನಾಕಾರದ ಬಕೇಟ್‌ನಲ್ಲಿ ಪೂರ್ಣವಾಗಿ ಮರಳನ್ನು ತುಂಬಿದೆ. ಬಕೇಟ್‌ನಲ್ಲಿರುವ ಮರಳನ್ನು ಪೂರ್ತಿಯಾಗಿ ನೆಲದ ಮೇಲೆ ಸುರಿದಾಗ ಅದು ಶಂಕುವಿನಾಕಾರದ ಮರಳಿನ ರಾಶಿಯನ್ನು ಉಂಟುಮಾಡಿದೆ. ಶಂಕುವಿನಾಕಾರದ ರಾಶಿಯ ಎತ್ತರವು 24 cm ಆದರೆ, ಮರಳಿನ ರಾಶಿಯ ತ್ರಿಜ್ಯ ಹಾಗೂ ಓರೆ ಎತ್ತರವನ್ನು ಕಂಡುಹಿಡಿಯಿರಿ.

Video Solution
|
Answer

Step by step video & image solution for 32 cm ಎತ್ತರ ಮತ್ತು 18 cm ಪಾದದ ತ್ರಿಜ್ಯವಿರುವ ಒಂದು ಸಿಲಿ೦ಡರಿನಾಕಾರದ ಬಕೇಟ್‌ನಲ್ಲಿ ಪೂರ್ಣವಾಗಿ ಮರಳನ್ನು ತುಂಬಿದೆ. ಬಕೇಟ್‌ನಲ್ಲಿರುವ ಮರಳನ್ನು ಪೂರ್ತಿಯಾಗಿ ನೆಲದ ಮೇಲೆ ಸುರಿದಾಗ ಅದು ಶಂಕುವಿನಾಕಾರದ ಮರಳಿನ ರಾಶಿಯನ್ನು ಉಂಟುಮಾಡಿದೆ. ಶಂಕುವಿನಾಕಾರದ ರಾಶಿಯ ಎತ್ತರವು 24 cm ಆದರೆ, ಮರಳಿನ ರಾಶಿಯ ತ್ರಿಜ್ಯ ಹಾಗೂ ಓರೆ ಎತ್ತರವನ್ನು ಕಂಡುಹಿಡಿಯಿರಿ. by Maths experts to help you in doubts & scoring excellent marks in Class 10 exams.

Updated on:21/07/2023

Topper's Solved these Questions


Similar Questions