ಟರ್ಕಿ ದೇಶದ ಪ್ರಜೆಗಳು ಧರಿಸುವ ಟೋಪಿಗೆ 'ಫೆಜ್' ಎಂದು ಹೆಸರು. ಇದು ಶಂಕುವಿನ ಭಿನ್ನಕದ ರೂಪದಲ್ಲಿದೆ.ಅದರ ತೆರೆದ ಭಾಗದ ತ್ರಿಜ್ಯವು 10cm ಮತ್ತು ಮೇಲ್ಭಾಗದ ತ್ರಿಜ್ಯವು 4 cm ಮತ್ತು ಅದರ ಓರೆ ಎತ್ತರವು 15 cm ಆದರೆ ಅದನ್ನು ತಯಾರಿಸಲು ಉಪಯೋಗಿಸಿದ ವಸ್ತುವಿನ ವಿಸ್ತೀರ್ಣವನ್ನು ಕಂಡುಹಿಡಿಯಿರಿ.
Step by step video & image solution for ಟರ್ಕಿ ದೇಶದ ಪ್ರಜೆಗಳು ಧರಿಸುವ ಟೋಪಿಗೆ 'ಫೆಜ್' ಎಂದು ಹೆಸರು. ಇದು ಶಂಕುವಿನ ಭಿನ್ನಕದ ರೂಪದಲ್ಲಿದೆ.ಅದರ ತೆರೆದ ಭಾಗದ ತ್ರಿಜ್ಯವು 10cm ಮತ್ತು ಮೇಲ್ಭಾಗದ ತ್ರಿಜ್ಯವು 4 cm ಮತ್ತು ಅದರ ಓರೆ ಎತ್ತರವು 15 cm ಆದರೆ ಅದನ್ನು ತಯಾರಿಸಲು ಉಪಯೋಗಿಸಿದ ವಸ್ತುವಿನ ವಿಸ್ತೀರ್ಣವನ್ನು ಕಂಡುಹಿಡಿಯಿರಿ. by Maths experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
ಈ ಕೆಳಗಿನ ವರ್ಗ ಬಹುಪದೋಕ್ತಿಗಳ ಶೂನ್ಯಗಳನ್ನು ಕಂಡುಹಿಡಿಯಿರಿ ಹಾಗೂ ಶೂನ್ಯಗಳು ಮತ್ತು ಸಹಗುಣಗಳು ನಡುವಿನ ಸಂಬಂಧವನ್ನು ತಾಳೆ ನೋಡಿ. x2−2x−8
View Solutionಈ ಕೆಳಗಿನವುಗಳು ವರ್ಗ ಸಮೀಕರಣಗಳೇ ಎಂಬುದನ್ನು ಪರೀಕ್ಷಿಸಿ.
(i) (x+1)2 = 2( x - 3)
View SolutionThe radius of the circle whose arc of length 15 π cm makes an angle of 3π4 radians at the centre is
View SolutionConstruct a triangle of sides 5 cm , 8 cm and 10cm.
View SolutionWhat is the area of trapezium whose parallel sides are 10cm and 12cm and height is 4cm ?
View SolutionThe hat worn by the citizens of Turkey is called the 'Fez'. It is in the form of a cone. Its radius is 10cm and the upper radius is 4 cm and its tilt height is 15 cm.
View Solutionನಿಮ್ಮಲ್ಲಿ ‘ಎ’ ಮತ್ತು ‘ಬಿ’ ಎಂಬ ಎರಡು ದ್ರಾವಣಗಳಿವೆ. ದ್ರಾವಣ ಎ’ ಯ pH– 6 ಮತ್ತು ದ್ರಾವಣ ‘ಬಿ’ ಯ pH – 8. ಯಾವ ದ್ರಾವಣದಲ್ಲಿ ಹೈಡ್ರೋಜನ್ ಅಯಾನುಗಳ ಸಾರತೆ ಹೆಚ್ಚಿದೆ? ಇವುಗಳಲ್ಲಿ ಯಾವುದು ಆಮ್ಲ ಮತ್ತು ಯಾವುದು ಪ್ರತ್ಯಾಮ್ಲ?
View SolutionCalculate their unit formulas. ZNO, Na_2O, K_2CO_3 ಪರಮಾಣುಗಳು Zn = 65 u, Na = 23u, K = 39u, C = 12u ಮತ್ತು O = 16u
View SolutionCH_4 ಮತ್ತು C_2H_6 ನಡುವೆ ಯಾವುದು ಹೆಚ್ಚು ವಿಸರಣೆಯನ್ನು ಹೊಂದಿದೆ ?
View SolutionThe radii of curvatur of the faces of a double convex lens are 10cm and 15 cm. If focal length of the lens is 12 cm, find the refractive index of the material of the lens.
View SolutionThe radius of a balloon is increasing at the rate of 10cm/sec. At what rate is the surface area of the balloon increasing when the radius is 15 cm.
View Solutionಹಣ್ಣಾಗಿ ಬೆಳೆಯುವ ಹೂವಿನ ಭಾಗ ಮತ್ತು ಸಸ್ಯದ ಬೇರಾಗಿ ಬೆಳೆಯುವ ಬೀಜದ ಭಾಗ ಕ್ರಮವಾಗಿ
View SolutionA ಪಟ್ಟಿಯಲ್ಲಿ ಹಾರ್ಮೋನುಗಳ ಕಾರ್ಯಗಳನ್ನು ಮತ್ತು B ಪಟ್ಟಿಯಲ್ಲಿ ಹಾರ್ಮೋನುಗಳ ಹೆಸರುಗಳನ್ನು ನೀಡಲಾಗಿದೆ. ಅವುಗಳನ್ನು ಹೊಂದಿಸಿ ಕ್ರಮಾಕ್ಷರದೊಂದಿಗೆ ಬರೆಯಿರಿ.
View Solutionಪರಿಸರದ ರಕ್ಷಣೆಯಲ್ಲಿ ʼಮಿತಬಳಕೆʼ ಮತ್ತು ʼಮರುಬಳಕೆʼ ಗಳಿಂದಾಗುವ ಅನುಕೂಲಗಳನ್ನು ಪಟ್ಟಿಮಾಡಿ.
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solution