ವಾಯುಮಾಲಿನ್ಯವನ್ನು ಕಡಿಮೆ ಮಾಡಲು ಒಂದು ಶಾಲೆಯ ವಿದ್ಯಾರ್ಥಿಗಳು ಶಾಲೆಯ ಒಳ ಆವರಣ ಮತ್ತು ಹೊರ ಆವರಣ ಗಿಡಗಳನ್ನು ನೆಡುವ ಯೋಚನೆ ಮಾಡಿದರು. ಪ್ರತಿ ತರಗತಿಯ ಪ್ರತಿ ವಿಭಾಗದಲ್ಲಿ ನೆಡುವ ಗಿಡಗಳ ಸಂಖ್ಯೆಯು ಅವರು ಅಧ್ಯಯನ ಮಾಡುತ್ತಿರುವ ತರಗತಿಯ ಸಂಖ್ಯೆಗೆ ಸಮವಾಗಿರಬೇಕೆಂದು ತಿರ್ಮಾನಿಸಲಾಗಿದೆ. ಉದಾ: 1ನೇ ತರಗತಿಯ ಒಂದು ವಿಭಾಗವು 1 ಗಿಡವನ್ನು, ಎರಡನೇ ತರಗತಿಯ ವಿಭಾಗವು 2 ಗಿಡಗಳನ್ನು ಹೀಗೆ 12ನೇ ತರಗತಿಗಳವರೆಗೆ ಮುಂದುವರಿದಿದೆ. ಪ್ರತಿ ತರಗತಿಯಲ್ಲಿ ಮೂರು ವಿಭಾಗಗಳಿದ್ದರೆ ವಿದ್ಯಾರ್ಥಿಗಳು ನೆಡಬೇಕಾದ ಗಿಡಗಳ ಸಂಖ್ಯೆ ಎಷ್ಟು?
Step by step video & image solution for ವಾಯುಮಾಲಿನ್ಯವನ್ನು ಕಡಿಮೆ ಮಾಡಲು ಒಂದು ಶಾಲೆಯ ವಿದ್ಯಾರ್ಥಿಗಳು ಶಾಲೆಯ ಒಳ ಆವರಣ ಮತ್ತು ಹೊರ ಆವರಣ ಗಿಡಗಳನ್ನು ನೆಡುವ ಯೋಚನೆ ಮಾಡಿದರು. ಪ್ರತಿ ತರಗತಿಯ ಪ್ರತಿ ವಿಭಾಗದಲ್ಲಿ ನೆಡುವ ಗಿಡಗಳ ಸಂಖ್ಯೆಯು ಅವರು ಅಧ್ಯಯನ ಮಾಡುತ್ತಿರುವ ತರಗತಿಯ ಸಂಖ್ಯೆಗೆ ಸಮವಾಗಿರಬೇಕೆಂದು ತಿರ್ಮಾನಿಸಲಾಗಿದೆ. ಉದಾ: 1ನೇ ತರಗತಿಯ ಒಂದು ವಿಭಾಗವು 1 ಗಿಡವನ್ನು, ಎರಡನೇ ತರಗತಿಯ ವಿಭಾಗವು 2 ಗಿಡಗಳನ್ನು ಹೀಗೆ 12ನೇ ತರಗತಿಗಳವರೆಗೆ ಮುಂದುವರಿದಿದೆ. ಪ್ರತಿ ತರಗತಿಯಲ್ಲಿ ಮೂರು ವಿಭಾಗಗಳಿದ್ದರೆ ವಿದ್ಯಾರ್ಥಿಗಳು ನೆಡಬೇಕಾದ ಗಿಡಗಳ ಸಂಖ್ಯೆ ಎಷ್ಟು? by Maths experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
ಕೆಳಗಿನ ಹೇಳಿಕೆಗಳನ್ನು ಪೂರ್ತಿಗೊಳಿಸಿ. ಒಂದು ಘಟನೆ E ಯ ಸಂಭವನೀಯತೆ + 'E ಅಲ್ಲದ' ಘಟನೆಯ ಸಂಭವನೀಯತೆ =________
View SolutionThe distance between two points A and B on a highway 100 km away from one car A and the other from B B simultaneously. The cars are in one direction, ೇರೆ ಬೇರೆ ಜವದಲ್ಲಿ ಚಲಿಸಿದರೆ ಅವುಗಳಳು 5 ಗಂಟೆಗಳಲ್ಲಿ ಸಂಧಿಸುತ್ತವೆ. A ಕಾರು B ಯ ಕಡೆಗೆ, B ಕಾರು A ಯ ಕಡೆಗೆ ಚಲಿಸಿದರೆ. ಅವುಗಳು ಸಂಧಿಸಲು ಒಂದು ಗಂಟೆ ಬೇಕಾಗುತ್ತದೆ. ಹಾಗಾದರೆ ಕಾರುಗಳ ಜವಗಳನ್ನು ಕಂಡುಹಿಡಿಯಿರಿ.
View Solutionನಿಮ್ಮಲ್ಲಿ ‘ಎ’ ಮತ್ತು ‘ಬಿ’ ಎಂಬ ಎರಡು ದ್ರಾವಣಗಳಿವೆ. ದ್ರಾವಣ ಎ’ ಯ pH– 6 ಮತ್ತು ದ್ರಾವಣ ‘ಬಿ’ ಯ pH – 8. ಯಾವ ದ್ರಾವಣದಲ್ಲಿ ಹೈಡ್ರೋಜನ್ ಅಯಾನುಗಳ ಸಾರತೆ ಹೆಚ್ಚಿದೆ? ಇವುಗಳಲ್ಲಿ ಯಾವುದು ಆಮ್ಲ ಮತ್ತು ಯಾವುದು ಪ್ರತ್ಯಾಮ್ಲ?
View SolutionCalculate their unit formulas. ZNO, Na_2O, K_2CO_3 ಪರಮಾಣುಗಳು Zn = 65 u, Na = 23u, K = 39u, C = 12u ಮತ್ತು O = 16u
View SolutionCH_4 ಮತ್ತು C_2H_6 ನಡುವೆ ಯಾವುದು ಹೆಚ್ಚು ವಿಸರಣೆಯನ್ನು ಹೊಂದಿದೆ ?
View Solutionಹಣ್ಣಾಗಿ ಬೆಳೆಯುವ ಹೂವಿನ ಭಾಗ ಮತ್ತು ಸಸ್ಯದ ಬೇರಾಗಿ ಬೆಳೆಯುವ ಬೀಜದ ಭಾಗ ಕ್ರಮವಾಗಿ
View SolutionA ಪಟ್ಟಿಯಲ್ಲಿ ಹಾರ್ಮೋನುಗಳ ಕಾರ್ಯಗಳನ್ನು ಮತ್ತು B ಪಟ್ಟಿಯಲ್ಲಿ ಹಾರ್ಮೋನುಗಳ ಹೆಸರುಗಳನ್ನು ನೀಡಲಾಗಿದೆ. ಅವುಗಳನ್ನು ಹೊಂದಿಸಿ ಕ್ರಮಾಕ್ಷರದೊಂದಿಗೆ ಬರೆಯಿರಿ.
View Solutionಪರಿಸರದ ರಕ್ಷಣೆಯಲ್ಲಿ ʼಮಿತಬಳಕೆʼ ಮತ್ತು ʼಮರುಬಳಕೆʼ ಗಳಿಂದಾಗುವ ಅನುಕೂಲಗಳನ್ನು ಪಟ್ಟಿಮಾಡಿ.
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಜೈವಿಕ ಅನಿಲದ ಪ್ರಧಾನ ಘಟಕವನ್ನು ಹೆಸರಿಸಿ.ಜೈವಿಕ ಅನಿಲವು ಒಂದು ಉತ್ತಮ ಇಂಧನವಾಗಲು ಕಾರಣವಾದ ಗುಣಲಕ್ಷಣಗಳನ್ನು ಬರೆಯಿರಿ.
View Solutionರಚನಾರೂಪಿ ಅಂಗಗಳು ಮತ್ತು ಕಾರ್ಯಾನುರೂಪಿ ಅಂಗಗಳಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಪುರುಷನ ಲಿಂಗವರ್ಣತಂತುಗಳು ಮತ್ತು ಮಹಿಳೆಯ ಲಿಂಗವರ್ಣತಂತುಗಳಿಗಿರುವ ವ್ಯತ್ಯಾಸಗಳನ್ನು ಬರೆಯಿರಿ.
View Solutionಕೊಟ್ಟಿರುವ ಬೀಜದಳದ ಚಿತ್ರದಲ್ಲಿ 'A' ಮತ್ತು 'B' ಎಂದು ಗುರುತಿಸಿರುವ ಭಾಗಗಳು ಕ್ರಮವಾಗಿ
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution