Doubtnut Promotions Sticky

ಒಂದು ನಗರದಲ್ಲಿ ಟ್ಯಾಕ್ಸಿ ಬಾಡಿಗೆಯು ಎರಡು ಭಾಗಗಳಿಂದ ಕೂಡಿದೆ. ಮೊದಲನೆಯದು ನಿಗದಿತ ಬಾಡಿಗೆ ಮತು ಎರಡನೆಯದು ಚಲಿಸಿದ ದೂರಕ್ಕೆ ಅನುಗುಣವಾಗಿ ಬಾಡಿಗೆ. ಇವೆರಡನ್ನು ಸೇರಿಸಿ ಒಟ್ಟು ಬಾಡಿಗೆ ಎನ್ನುತ್ತೇವೆ. ಒಟ್ಟು ಬಾಡಿಗೆಯು 10km ಪ್ರಯಾಣಕ್ಕೆ Rs.105 ಮತ್ತು 15km ಪ್ರಯಾಣಕ್ಕೆ Rs.155, ಹಾಗಾದರೆ ನಿಗದಿತ ಬಾಡಿಗೆ ಮತ್ತು ಪ್ರತಿ ಕಿಲೋಮೀಟರ್ ನ ಪ್ರಯಾಣಕ್ಕೆ ಬಾಡಿಗೆ ದರಗಳನ್ನು ಕಂಡುಹಿಡಿಯಿರಿ. ಒಬ್ಬ ವ್ಯಕ್ತಿಯು 25km ದೂರವನ್ನು ಪ್ರಯಾಣಿಸಿದರೆ ನೀಡಬೇಕಾದ ಒಟ್ಟು ಬಾಡಿಗೆಯನ್ನು ಕಂಡುಹಿಡಿಯಿರಿ.

Video Solution
|
Answer

Step by step video & image solution for ಒಂದು ನಗರದಲ್ಲಿ ಟ್ಯಾಕ್ಸಿ ಬಾಡಿಗೆಯು ಎರಡು ಭಾಗಗಳಿಂದ ಕೂಡಿದೆ. ಮೊದಲನೆಯದು ನಿಗದಿತ ಬಾಡಿಗೆ ಮತು ಎರಡನೆಯದು ಚಲಿಸಿದ ದೂರಕ್ಕೆ ಅನುಗುಣವಾಗಿ ಬಾಡಿಗೆ. ಇವೆರಡನ್ನು ಸೇರಿಸಿ ಒಟ್ಟು ಬಾಡಿಗೆ ಎನ್ನುತ್ತೇವೆ. ಒಟ್ಟು ಬಾಡಿಗೆಯು 10km ಪ್ರಯಾಣಕ್ಕೆ Rs.105 ಮತ್ತು 15km ಪ್ರಯಾಣಕ್ಕೆ Rs.155, ಹಾಗಾದರೆ ನಿಗದಿತ ಬಾಡಿಗೆ ಮತ್ತು ಪ್ರತಿ ಕಿಲೋಮೀಟರ್ ನ ಪ್ರಯಾಣಕ್ಕೆ ಬಾಡಿಗೆ ದರಗಳನ್ನು ಕಂಡುಹಿಡಿಯಿರಿ. ಒಬ್ಬ ವ್ಯಕ್ತಿಯು 25km ದೂರವನ್ನು ಪ್ರಯಾಣಿಸಿದರೆ ನೀಡಬೇಕಾದ ಒಟ್ಟು ಬಾಡಿಗೆಯನ್ನು ಕಂಡುಹಿಡಿಯಿರಿ. by Maths experts to help you in doubts & scoring excellent marks in Class 10 exams.

Updated on:21/07/2023

Topper's Solved these Questions


Similar Questions