ಇಬ್ಬರು ಮಹಿಳೆಯರು,5 ಪುರುಷರು ಒಟ್ಟಿಗೆ ಒಂದು ಕಸೂತಿ ಕಾರ್ಯವನ್ನು 4 ದಿನಗಳಲ್ಲಿ ಮುಗಿಸಬಲ್ಲರು. ಮೂರು ಮಹಿಳೆಯರು ಮತ್ತು. 6 ಪುರುಷರು ಇದನ್ನು 3 ದಿನಗಳಲ್ಲಿ ಪೂರ್ಣಗೊಳಿಸಬಲ್ಲರು. ಒಬ್ಬ ಮಹಿಳೆ ಮಾತ್ರ ಈ ಕೆಲಸವನ್ನು ಪೂರ್ಣ ಮಾಡಿದರೆ ಎಷ್ಟು ದಿನಗಳುಬೇಕಾಗುತ್ತವೆ? ಹಾಗೂ ಒಬ್ಬ ಪುರುಷ ಮಾತ್ರ ಈ ಕೆಲಸವನ್ನು ಪೂರ್ಣಮಾಡಿದರೆ ಎಷ್ಟು ದಿನಗಳು ಬೇಕಾಗುತ್ತವೆ?
Step by step video solution for ಇಬ್ಬರು ಮಹಿಳೆಯರು,5 ಪುರುಷರು ಒಟ್ಟಿಗೆ ಒಂದು ಕಸೂತಿ ಕಾರ್ಯವನ್ನು 4 ದಿನಗಳಲ್ಲಿ ಮುಗಿಸಬಲ್ಲರು. ಮೂರು ಮಹಿಳೆಯರು ಮತ್ತು. 6 ಪುರುಷರು ಇದನ್ನು 3 ದಿನಗಳಲ್ಲಿ ಪೂರ್ಣಗೊಳಿಸಬಲ್ಲರು. ಒಬ್ಬ ಮಹಿಳೆ ಮಾತ್ರ ಈ ಕೆಲಸವನ್ನು ಪೂರ್ಣ ಮಾಡಿದರೆ ಎಷ್ಟು ದಿನಗಳುಬೇಕಾಗುತ್ತವೆ? ಹಾಗೂ ಒಬ್ಬ ಪುರುಷ ಮಾತ್ರ ಈ ಕೆಲಸವನ್ನು ಪೂರ್ಣಮಾಡಿದರೆ ಎಷ್ಟು ದಿನಗಳು ಬೇಕಾಗುತ್ತವೆ? by Maths experts to help you in doubts & scoring excellent marks in Class 10 exams.
Updated on:21/07/2023Topper's Solved these Questions
Similar Questions
ಓಂದು ಸಮಾಂತರ ಶ್ರೇಢಿಯ n ನೇ ಪದ an=24−3n ಆದಾಗ, ಆ ಶ್ರೇಢಿಯ 2ನೇ ಪದವು
View Solutionಒಬ್ಬ ಸರ್ಕಸಿನ ಕಲಾವಿದನು, ನೇರ ಸ್ತಂಭದಿಂದ ಹಿಗ್ಗಿಸಿ ನೆಲಕ್ಕೆ ಕಟ್ಟಿರುವ 20 m ಉದ್ದದ ಹಗ್ಗದ ಮೇಲೆ ಹತ್ತುತ್ತಿದ್ದಾನೆ. ನೆಲದೊಂದಿಗೆ ಹಗ್ಗದ ನಡುವಿನ ಕೋನವು 30o ಆದರೆ, ಸ್ತಂಭದ ಎತ್ತರವನ್ನು ಕಂಡುಹಿಡಿಯಿರಿ (ಚಿತ್ರ 12cdot11 ನೋಡಿ)
View SolutionIn a 'tree plantation' project of a certain school there are 45 students of 'Harit Sena'.The record of trees planted by each student is given below:3, 5, 7, 6, 4, 3, 5, 4, 3, 5, 4, 7, 5, 3, 6, 6, 5, 3, 4, 5, 7,3, 5, 6, 4, 4, 3, 5, 6, 6, 4, 3, 5, 7, 3, 4, 5, 7, 6, 4, 3, 5, 4,4,7 Prepare frequency distribution table of the data.
View Solutionमाना N=45+45+45+4535+35+35.65+65+65+65+65+6525+25 हो, तो log2N का मान है-
View SolutionMake a frequency distribution of the following series. 1, 2, 2, 3, 3, 3, 3, 3, 4, 4, 4, 4, 4, 4, 4, 4, 4, 5, 5, 5, 5, 5, 5, 5, 6, 6, 6, 6, 7, 7.
View SolutionFind the mode of the following data. 2, 2, 2, 3, 3, 3, 3, 4, 4, 4, 5, 5, 5, 6, 6, 6.
View SolutionWhat should come next in the following number series ? 3 4 4 3 4 4 5 3 4 4 5 6 3 4 4 5 6 7 3 4 4 5 6 1) 4 2) 5 3) 6 4) 7 5) None of these
View Solutionಕತ್ತರಿಸಿಟ್ಟ ಟೊಮ್ಯಾಟೋ ಹಣ್ಣಿನಲ್ಲಿ ನಾಲ್ಕು ದಿನಗಳ ನಂತರ ದಾರದಂತಹ ರಚನೆಗಳ ಬೆಳವಣಿಗೆಯೊಂದಿಗೆ ಕ್ರಮೇಣವಾಗಿ ಹಣ್ಣು ಕೊಳೆಯುವದು ಕಂಡುಬರುತ್ತದೆ. ಈ ಬದಲಾವಣೆಗೆ ಕಾರಣಗಳನ್ನು ಸ್ಪಷ್ಟಪಡಿಸಿ.
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಹೆಚ್ಚು ತೊಂದರೆಗೆ ಒಳಗಾಗುವ ಜೀವಿಗಳು ಯಾವುವು? ಏಕೆ?
View Solutionಮಾಲಿನ್ಯಕ್ಕೆ ಒಳಪಟ್ಟ ಜಲಪರಿಸರ ವ್ಯವಸ್ಥೆಯಲ್ಲಿ ಕಂಡುಬರುವ ಆಹಾರ ಸರಪಳಿಯೊಂದನ್ನು ನೀಡಿದೆ. ಇದನ್ನು ವೀಕ್ಷಿಸಿ ಮತ್ತು ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ. ಜೈವಿಕ ಸಂವರ್ಧನೆಯಿಂದ ಈ ಪರಿಸರ ವ್ಯವಸ್ಥೆಯು ಕ್ರಮೇಣವಾಗಿ ನಶಿಸಿ ಹೋಗುತ್ತದೆ. ಏಕೆ?
View Solutionಒಬ್ಬ ವಿದ್ಯಾರ್ಥಿಯು ಸೌತೆಕಾಯಿ ಚೂರು, ಗಾಜಿನ ಚೂರು, ಬಾಳೆಹಣ್ಣಿನ ಸಿಪ್ಪೆ ಹಾಗೂ ಪ್ಲಾಸ್ಟಿಕ್ ಪೆನ್ ಇವುಗಳನ್ನು ಒಂದು ಗುಂಡಿಯಲ್ಲಿ ಹಾಕಿ ಮುಚ್ಚುತ್ತಾನೆ. ಒಂದು ತಿಂಗಳಿನ ನಂತರ ಆ ವಸ್ತುಗಳಲ್ಲಿ ಯಾವ ಬದಲಾವಣೆಗಳನ್ನು ಗಮನಿಸಬಹುದು? ಈ ಬದಲಾವಣೆಗಳಿಗೆ ವೈಜ್ಞಾನಿಕ ಕಾರಣ ಕೊಡಿ.
View Solutionಇವುಗಳಲ್ಲಿ ಪರ್ಯಾಪ್ತ ಹೈಡ್ರೋಕಾರ್ಬನ್ಗೆ ಒಂದು ಉದಾಹರಣೆ
View Solutionಅನುರೂಪ ಶ್ರೇಣಿಯಲ್ಲಿರುವ ಮೂರು ಕಾರ್ಬನ್ ಸಂಯುಕ್ತಗಳ ಅಣುಸೂತ್ರಗಳು C_2H_6 , C_3H_8 , C_4H_10 ಆಗಿವೆ. ಈ ಸಂಯುಕ್ತಗಳಿಗೆ ಸೂಕ್ತವಾದ ಸಾಮಾನ್ಯ ಅಣುಸೂತ್ರ
View Solutionಒಂದು ಕಬ್ಬಿಣದ ಉಂಗುರಕ್ಕೆ ತಾಮ್ರದ ಲೇಪನ ಮಾಡಬೇಕಾಗಿದೆ.ವಿದ್ಯುಚ್ಛಕ್ತಿಯನ್ನು ಉಪಯೋಗಿಸದೇ ಇದನ್ನು ನಾವು ಹೇಗೆ ಮಾಡಬಹುದು?
View Solution"ರೈತರಿಗೆ ಜೈವಿಕ ಅನಿಲ ಸ್ಥಾವರವು ಒಂದು ವರದಾನವಾಗಿದೆ." ಏಕೆ?
View Solution20∘Cತಾಪಮಾನದಲ್ಲಿ 1m ಉದ್ದದ ಮ್ಯಾಂಗನೀಸ್ ತಂತಿಯ ರೋಧಶೀಲತೆಯು 1.84∗10−6Ωm ಆಗಿದೆ.ತಂತಿಯ ವ್ಯಾಸವು 3∗10−4m ಆಗಿದೆ, ಈ ತಾಪಮಾನದಲ್ಲಿ ತಂತಿಯ ರೋಧವನ್ನು ಕಂಡುಹಿಡಿಯಿರಿ.
View Solution